ಲೈಫ್ ಜೊತೆ ಒಂದು ಸೆಲ್ಫಿ ; ಸದ್ದಿಲ್ಲದೆ ಮುಗಿದ ಫೋಟೋಶೂಟ್‌ 


Team Udayavani, Aug 24, 2017, 12:48 PM IST

Haripriya-(2).jpg

ದಿನಕರ್‌ ತೂಗುದೀಪ ಆರು ವರ್ಷದ ಬಳಿಕ ಮತ್ತೆ ಆ್ಯಕ್ಷನ್‌-ಕಟ್‌ ಹೇಳ್ಳೋಕೆ ಅಣಿಯಾಗಿರುವ ವಿಷಯ ಗೊತ್ತೇ ಇದೆ. “ಲೈಫ್ ಜೊತೆ ಒಂದು ಸೆಲ್ಫಿ’ ಹೆಸರಿನ ಈ ಚಿತ್ರದಲ್ಲಿ ಪ್ರೇಮ್‌, ಪ್ರಜ್ವಲ್‌ ಮತ್ತು ಹರಿಪ್ರಿಯಾ ನಟಿಸುತ್ತಿರುವುದು ಹಳೆಯ ವಿಷಯವೇ. ಹೊಸ ವಿಷಯವೇನೆಂದರೆ, ಚಿತ್ರದ ಮುಹೂರ್ತ ಆಗಸ್ಟ್‌ 31ಕ್ಕೆ ನಿಗದಿಯಾಗಿರುವುದು.

ಹೌದು, “ಲೈಫ್ ಜೊತೆ ಒಂದು ಸೆಲ್ಫಿ’ ಚಿತ್ರದ ಮುಹೂರ್ತ ಆಗಸ್ಟ್‌ 31ಕ್ಕೆ ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಈ ಸಮಾರಂಭಕ್ಕೆ ಚಿತ್ರರಂಗದ ಹಲವರು ಗಣ್ಯರು ಬಂದು ಹರಸಿ-ಹಾರೈಸಲಿದ್ದಾರೆ. ಈ ಮಧ್ಯೆ ಮಂಗಳವಾರ ಸಂಜೆ “ಲೈಫ್ ಜೊತೆ ಒಂದು ಸೆಲ್ಫಿ’ ಚಿತ್ರದ ಫೋಟೋಶೂಟ್‌ ಸದ್ದಿಲ್ಲದೆ ಆಗಿದೆ. ಈ ಫೋಟೋಶೂಟ್‌ ನಲ್ಲಿ ಪ್ರೇಮ್‌, ಹರಿಪ್ರಿಯಾ ಮತ್ತು ಪ್ರಜ್ವಲ್‌
ಭಾಗವಹಿಸಿದ್ದು, ಹಲವು ಭಂಗಿಗಳಲ್ಲಿ ಫೋಟೋಗಳನ್ನು ತೆಗೆಯಲಾಗಿದೆ.

ಲೈಫ್ ಜೊತೆ ಒಂದು ಸೆಲ್ಫಿ’ ಚಿತ್ರಕ್ಕೆ ದಿನಕರ್‌ ಪತ್ನಿ ಮಾನಸ ದಿನಕರ್‌ ಕಥೆ ಬರೆದಿದ್ದಾರೆ. ಆ ಕಥೆಗೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ ದಿನಕರ್‌. ಇನ್ನು, ಈ ಚಿತ್ರಕ್ಕೆ ಚಿಂತನ್‌ ಹಾಗೂ ರಘುಶಾಸ್ತ್ರಿ ಸಂಭಾಷಣೆ ಬರೆಯುತ್ತಿದ್ದಾರೆ. ಚಿತ್ರಕ್ಕೆ ಹರಿಕೃಷ್ಣ ಸಂಗೀತ ನೀಡುತ್ತಿದ್ದು, ಐದು ಹಾಡುಗಳಿವೆ. ನಾಗೇಂದ್ರಪ್ರಸಾದ್‌ ಗೀತೆಗಳನ್ನು ರಚಿಸಲಿದ್ದಾರೆ. ಕೆ.ಎಂ.ಪ್ರಕಾಶ್‌ ಚಿತ್ರಕ್ಕೆ ಸಂಕಲನ ಮಾಡಿದರೆ, ಈಶ್ವರಿ ಕುಮಾರ್‌ ಅವರ ಕಲಾನಿರ್ದೇಶನವಿದೆ. 

ಚಿತ್ರಕ್ಕೆ ಒಟ್ಟು 50 ದಿನಗಳ ಕಾಲ ಚಿತ್ರೀಕರಣ ನಡೆಯಲಿದ್ದು, ಆ ಪೈಕಿ 30 ದಿನಗಳ ಕಾಲ ಗೋವಾ ಹಾಗೂ 20 ದಿನ
ಬ್ಯಾಂಕಾಕ್‌ನಲ್ಲಿ ಚಿತ್ರೀಕರಣ ನಡೆಯಲಿದೆ. ಚಿತ್ರವನ್ನು ಸಮೃದ್ಧಿ ಮಂಜುನಾಥ್‌ ಅವರು ನಿರ್ಮಿಸುತ್ತಿದ್ದಾರೆ. 

ಟಾಪ್ ನ್ಯೂಸ್

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

111111111

ನವೆಂಬರ್ ನಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ ‘ಟಾಮ್ ಅಂಡ್ ಜೆರ್ರಿ’

siddaramaiah

ಜನತಾ ನ್ಯಾಯಾಲಯದ ಮುಂದೆ ಚರ್ಚೆಗೆ ಭಯವೇಕೆ : ಸಿಎಂಗೆ ಸಿದ್ದರಾಮಯ್ಯ ಪ್ರಶ್ನೆ

WS_Jazz 4

ಕನ್ನಡದಲ್ಲೇ ಮೊದಲ ಪ್ರಯೋಗ : ವಿಂಡೋಸೀಟ್ ನಲ್ಲಿ ಮೂಡಿ ಬಂತು ಜಾಝ್ ಸಾಂಗ್

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

111111111

ನವೆಂಬರ್ ನಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ ‘ಟಾಮ್ ಅಂಡ್ ಜೆರ್ರಿ’

WS_Jazz 4

ಕನ್ನಡದಲ್ಲೇ ಮೊದಲ ಪ್ರಯೋಗ : ವಿಂಡೋಸೀಟ್ ನಲ್ಲಿ ಮೂಡಿ ಬಂತು ಜಾಝ್ ಸಾಂಗ್

mugilpete

ಸಂಬಂಧಗಳ ಸುತ್ತ ಮುಗಿಲ್‌ಪೇಟೆ

kannada news films

ಬಿಡುಗಡೆಗೆ ರೆಡಿಯಾಗಿವೆ ಸಾಲು ಸಾಲು ಸಿನಿಮಾಗಳು…

kotigobba 3

ಸಲಗ, ಕೋಟಿಗೊಬ್ಬ-3 ಸಕ್ಸಸ್‌ ಸಂಭ್ರಮ

MUST WATCH

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

ಹೊಸ ಸೇರ್ಪಡೆ

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ಮೈಸೂರು ಆರ್ಟಿಸ್ಟ್‌ ಅಸೋಸಿಯೇಷನ್‌ನಿಂದ ಸಾಮೂಹಿಕ ನಾಡಗೀತೆ

ಅನಂತಸ್ವಾಮಿ ಗೀತೆಯನ್ನೇ ನಾಡಗೀತೆಯಾಗಿ ಘೋಷಿಸಿ

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

20lake

ಇನ್ನೂ ತುಂಬಿಲ್ಲ ನಿಡಶೇಸಿ ಕೆರೆಯಂಗಳ

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.