ಪ್ರೀತಿ ಪ್ರಾಪ್ತಿರಸ್ತು ಚಿತ್ರಕ್ಕೆ ಬಿರುಸಿನ ಚಿತ್ರೀಕರಣ


Team Udayavani, Apr 16, 2017, 2:48 PM IST

7.jpg

ಹರ್ಷ ಎಂಟರ್‌ಟೈನ್‌ಮೆಂಟ್‌ ಪ್ರೈ ಲಿ ಲಾಂಛನದಲ್ಲಿ ಸಂಜಿವ್‌ ಎಸ್‌ ಖಸನೀಸ ನಿರ್ಮಿಸುತ್ತಿರುವ ಹಾಗೂ ಶ್ರೀಕಾಂತ್‌ ಎಸ್‌ ಖಾಸನೀಸ ಅವರ ಸಹ ನಿರ್ಮಾಣವಿರುವ “ಪ್ರೀತಿ ಪ್ರಾಪ್ತಿರಸ್ತು’ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ ಚಿತ್ರಕ್ಕೆ ಈವರೆಗೆ ಬೆಂಗಳೂರು, ಸಂಡೂರು, ಹುಬ್ಬಳ್ಳಿ,ಸವದತ್ತಿ ಮುಂತಾದ ಕಡೆ ಇಪ್ಪತ್ತೆ„ದು ದಿನಗಳ ಚಿತ್ರೀಕರಣ ನಡೆದಿದೆ.

ಎರಡು ಸಾಹಸ ಸನ್ನಿವೇಶಗಳ ಹಾಗೂ ಮಾತಿನ ಭಾಗದ ಸನ್ನಿವೇಶಗಳು ಈ ಹಂತದಲ್ಲಿ ಚಿತ್ರೀಕರಣಗೊಂಡಿದೆ. ಪ್ರಮೋದ್‌ ಪಂಜು, ಅದಿತಿ ಪ್ರಭುದೇವ, ಭಜರಂಗಿ ಲೋಕಿ, ವಿಶ್ವ, ಅಚ್ಯುತಕುಮಾರ್‌ ಮುಂತದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ವೀರೇಶ್‌ ಪಿ.ಎಂ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಶ್ರೀಧರ್‌ ವಿ ಸಂಭ್ರಮ್‌ ಸಂಗೀತ ನೀಡಿ¨ªಾರೆ. ರಾಜೇಶ್‌ ಛಾಯಾಗ್ರಹಣ, ಶ್ರೀಕಾಂತ್‌ ಸಂಕಲನ, ಡಿಫ‚‌ರೆಂಟ್‌ ಡ್ಯಾನಿ, ವಿನೋದ್‌ ಸಾಹಸ ನಿರ್ದೇಶನ ಹಾಗೂ ಇಸ್ಮಾಯಿಲ್‌ ಕಲಾ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು
ಯೋಗರಾಜ್‌ ಭಟ್‌, ಜಯಂತ ಕಾಯ್ಕಿಣಿ ಬರೆದಿದ್ದಾರೆ.

 ಪ್ರಮೋದ್‌ಪಂಜು, ಅದಿತಿ ಪ್ರಭುದೇವ, ಅಚ್ಯುತಕುಮಾರ್‌, ಭಜರಂಗಿ ಲೋಕಿ,ತರಂಗ ವಿಶ್ವ, ಎಂ.ಎಸ್‌.ಉಮೇಶ್‌, ಸಂಗೀತ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.