ಸಿನಿಲೋಕಕ್ಕೆ ಎಂಟ್ರಿಕೊಟ್ಟ ಪ್ರೇಮ್ ಪುತ್ರಿ: ‘ಟಗರು ಪಲ್ಯ’ಕ್ಕೆ ನಾಯಕಿಯಾದ ಅಮೃತಾ
Team Udayavani, Nov 28, 2022, 3:07 PM IST
“ನೆನಪಿರಲಿ’ ಪ್ರೇಮ್ ಪುತ್ರಿ ಅಮೃತಾ ಚಿತ್ರರಂಗಕ್ಕೆ ನಾಯಕಿಯಾಗಿ ಎಂಟ್ರಿಕೊಡಲಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಓಡಾಡುತ್ತಿತ್ತು. ಆದರೆ, ಈಗ ಸುದ್ದಿ ಅಧಿಕೃತವಾಗಿದೆ. ಅದು “ಟಗರು ಪಲ್ಯ’ ಮೂಲಕ.
ಹೀಗೊಂದು ಟೈಟಲ್‌ನಡಿ ಸಿನಿಮಾವೊಂದು ತಯಾರಾಗು ತ್ತಿದ್ದು, ಈ ಚಿತ್ರಕ್ಕೆ ಅಮೃತಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದು ಅವರ ಲಾಂಚ್ ಸಿನಿಮಾವೂ ಹೌದು. ಈ ಚಿತ್ರವನ್ನು “ಡಾಲಿ ಪಿಕ್ಚರ್’ ಬ್ಯಾನರ್ ಮೂಲಕ ಧನಂಜಯ್ ನಿರ್ಮಿಸುತ್ತಿದ್ದಾರೆ.
ಇನ್ನು “ಟಗರು ಪಲ್ಯ’ ಸಿನಿಮಾದಲ್ಲಿ ನಾಗಭೂಷಣ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಟಗರು ಪಲ್ಯ’ ಸಿನಿಮಾಕ್ಕೆ ನವ ನಿರ್ದೇಶಕ ಉಮೇಶ್ ಕೆ. ಕೃಪ ನಿರ್ದೇಶನ ಮಾಡುತ್ತಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನೆನಪಿರಲಿ ಪ್ರೇಮ್, “ನನ್ನ ಮಗುವನ್ನು ನಿಮ್ಮ ಮಡಿಲಿಗೆ ಹಾಕುತ್ತಿದ್ದೇನೆ, ನಿಮ್ಮ ಆಶೀರ್ವಾದ, ಪ್ರೀತಿ, ಪ್ರೋತ್ಸಾಹ, ಅಭಿಮಾನವಿರಲಿ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಹೊಸ ಸೇರ್ಪಡೆ
ಪಡುಬಿದ್ರಿ: ಪೋಕ್ಸೋ ಪ್ರಕರಣದ ಆರೋಪಿಗೆ 22 ವರ್ಷಗಳ ಸಜೆ, 22 ಸಾವಿರ ದಂಡ
ಪಠಾಣ್ ನಿಜವಾದ ಕಲೆಕ್ಷನ್ ಎಷ್ಟು?; ನೆಟಿಜನ್ ಗಳಿಗೆ ತಿರುಗೇಟು ಕೊಟ್ಟ ಶಾರುಖ್
ಶಿವಸೇನೆ ಕೋಮುವಾದಿ ಪಕ್ಷ ಅಲ್ಲವೇ: ಡಾ.ಸುಧಾಕರ್ ಪ್ರಶ್ನೆ
ಕಾಂಗ್ರೆಸ್ನಲ್ಲೇ ಅಸಮಾಧಾನ ಭುಗಿಲು: ಸಚಿವ ಬಿ.ಸಿ.ಪಾಟೀಲ್
ಅಮೆರಿಕದ ಈಶಾನ್ಯ ಭಾಗಕ್ಕೆ ಶೀತ ಮಾರುತ ಪ್ರಕೋಪ: – 46 ಡಿಗ್ರಿ ಸೆಲ್ಸಿಯಸ್ಗೆ ಇಳಿದ ತಾಪಮಾನ