ನೋಡುಗರ ಗಮನ ಸೆಳೆದ ಪ್ರೇಮನ್‌

Team Udayavani, Mar 3, 2021, 11:20 AM IST

ನೋಡುಗರ ಗಮನ ಸೆಳೆದ ಪ್ರೇಮನ್‌

ಇದೇ ಫೆಬ್ರವರಿ ಕೊನೆಯ ವಾರ ತೆರೆಕಂಡ “ಪ್ರೇಮನ್‌’ ಚಿತ್ರ ನಿಧಾನವಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದು ಕೊಳ್ಳುತ್ತಿದೆ. ಚಿತ್ರ ಸುಮಾರು 50ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಬಿಡುಗಡೆಯಾ ಗಿದ್ದು, ಬಿಡುಗಡೆಯಾದ ಬಹುತೇಕ ಎಲ್ಲ ಕೇಂದ್ರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. “ಪ್ರೇಮನ್‌’ ಚಿತ್ರವನ್ನು ವೀಕ್ಷಿಸಿದ ಪ್ರೇಕ್ಷಕರು, ಚಿತ್ರೋದ್ಯಮದ ಮಂದಿ ಕೂಡ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ.

ಇದೇ ಖುಷಿಯಲ್ಲಿರುವ ಚಿತ್ರತಂಡ, ಈ ವಾರ ಇನ್ನಷ್ಟು ಕೇಂದ್ರಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಚನೆಯಲ್ಲಿದೆ. ಚಿತ್ರದ ಬಿಡುಗಡೆಯ ನಂತರದ ಬೆಳವಣಿಗೆಗಳ ಮಾತನಾಡುವ ಚಿತ್ರದ ನಾಯಕ ವಿಷ್ಣುತೇಜ, “2000 ಇಸವಿಯಲ್ಲಿ ಬೆಂಗಳೂರಿನ ನ್ಯಾಶನಲ್‌  ಕಾಲೇಜ್‌ನಲ್ಲಿ ನಡೆದಂಥ ನೈಜ ಘಟನೆಯನ್ನು ಇಟ್ಟುಕೊಂಡು “ಪ್ರೇಮನ್‌’ ಸಿನಿಮಾ ಮಾಡಿದ್ದೇವೆ.

ಇಡೀ ಸಿನಿಮಾದ ಪ್ರತಿ ಪಾತ್ರಗಳು, ದೃಶ್ಯಗಳು ನೋಡುಗರ ಮನ ಮುಟ್ಟು ವಂತಿದೆ. ಈಗಾಗಲೇ ರಿಲೀಸ್‌ ಆಗಿರುವಎಲ್ಲ ಕಡೆಗಳಲ್ಲೂ “ಪ್ರೇಮನ್‌’ಗೆ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆ. ಪ್ರತಿ ಪ್ರದರ್ಶನಲ್ಲೂ ಪ್ರೇಕ್ಷಕರ ಸಂಖ್ಯೆ ಹೆಚ್ಚಳವಾಗುತ್ತಿದೆ. ಮರಾಠಿಯ “ಸೈರಾಟ್‌’ ಸಿನಿಮಾಕ್ಕೆ ನಮ್ಮ ಸಿನಿಮಾವನ್ನು ಹೋಲಿಸುತ್ತಿದ್ದಾರೆ. ಆಡಿಯನ್ಸ್‌ ಮತ್ತು ಇಂಡಸ್ಟ್ರಿಯವರು ಸಿನಿಮಾದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ’ ಎನ್ನುತ್ತಾರೆ. “ನಮ್ಮ ಸಿನಿಮಾದಲ್ಲಿ ಯಾವುದೇ ದೊಡ್ಡ ಸ್ಟಾರ್ ಇರಲಿಲ್ಲ. ಆದರೆ ಚಿತ್ರದ ಕಥೆ ನೈಜವಾಗಿದ್ದು, ಅದನ್ನು ಅಷ್ಟೇ ನೈಜವಾಗಿ ಸ್ಕ್ರೀನ್‌ ಮೇಲೆ ತಂದಿದ್ದೇವೆ. ಬಹುತೇಕ ಎಲ್ಲ ಕಲಾವಿದರು ತಮ್ಮಪಾತ್ರದಲ್ಲಿ ಮನಮುಟ್ಟುವಂತೆ ಅಭಿನಯಿಸಿದ್ದಾರೆ.

ಇಡೀ ಫ್ಯಾಮಿಲಿ ಕುಳಿತು ನೋಡುವಂಥ ಕಥೆ ಇದರಲ್ಲಿರುವುದರಿಂದ, ಸಿನಿಮಾವನ್ನು ನೋಡಿದವರು ಹೊಸ ಪ್ರಯತ್ನವಾದ್ರೂ ಚೆನ್ನಾಗಿ ಮಾಡಿದ್ದೀರಿ ಎಂದು ಬೆನ್ನು ತಟ್ಟುತ್ತಿದ್ದಾರೆ. ಸಿನಿಮಾದ ಕಲೆಕ್ಷನ್‌ನಲ್ಲೂ ನಿಧಾನವಾಗಿ ಏರಿಕೆ ಕಾಣುತ್ತಿರುವುದರಿಂದ, ಈ ವಾರ ಇನ್ನಷ್ಟು ಸೆಂಟರ್‌ಗಳಲ್ಲಿ ಸಿನಿಮಾ ರಿಲೀಸ್‌ ಮಾಡುವ ಪ್ಲಾನ್‌ ಇದೆ’ ಎನ್ನುತ್ತದೆ ಚಿತ್ರತಂಡ.ಶಿವರಾಜ ಮಧುಗಿರಿ ನಿರ್ದೇಶನದಲ್ಲಿ ಮೂಡಿಬಂದಿರುವ “ಪ್ರೇಮನ್‌’ ಚಿತ್ರದಲ್ಲಿ ವಿಷ್ಣುತೇಜ ಅವರೊಂದಿಗೆ ಪದ್ಮಶ್ರೀ, ಯಶಸ್ವಿನಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.