Udayavni Special

ಮುಸ್ತಫಾ ರಾಜ್ ಮೊದಲ ಪತ್ನಿಯಿಂದ ಕಾನೂನು ಹೋರಾಟ: ಪ್ರಿಯಾಮಣಿ ದಾಂಪತ್ಯಕ್ಕೆ ಎದುರಾಯ್ತು ಆತಂಕ


Team Udayavani, Jul 22, 2021, 2:19 PM IST

Untitled-66

ಬೆಂಗಳೂರು:ಉದ್ಯಮಿ ಮುಸ್ತಫಾ ರಾಜ್ ಜೊತೆ ಹಸೆಮಣೆ ಏರಿದ್ದ ನಟಿ ಪ್ರಿಯಾಮಣಿ ದಾಂಪತ್ಯ ಜೀವನಕ್ಕೆ ಇದೀಗ ಆತಂಕ ಎದುರಾಗಿದೆ. ಉದ್ಯಮಿ ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ವಿರುದ್ಧ ಮುಸ್ತಫಾ ರಾಜ್ ಅವರ ಮೊದಲ ಪತ್ನಿ ಆಯೆಷಾ ಕ್ರಿಮಿನಲ್ ಕೇಸ್ ದಾಖಲು ಮಾಡಿದ್ದಾರೆ.

”ಮುಸ್ತಫಾ ರಾಜ್ ನನಗೆ ಈವರೆಗೂ ಕಾನೂನಾತ್ಮಕವಾಗಿ ವಿಚ್ಛೇದನ ನೀಡಿಲ್ಲ. ಹೀಗಾಗಿ, ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ಮದುವೆ ಅಸಿಂಧು’’. ಕಾನೂನು ಪ್ರಕಾರ ಮುಸ್ತಫಾ ರಾಜ್ ಈಗಲೂ ನನ್ನ ಪತಿಯೇ. ನಾವಿನ್ನೂ ವಿಚ್ಛೇದನಕ್ಕೆ ಅರ್ಜಿಯೇ ಹಾಕಿಲ್ಲ. ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ಮದುವೆ ಅಮಾನ್ಯ. ಪ್ರಿಯಾಮಣಿ ಅವರನ್ನು ಮದುವೆಯಾಗುವಾಗ, ತಾವು ಬಾಚ್ಯುಲರ್ ಎಂದು ಕೋರ್ಟ್‌ನಲ್ಲಿ ಮುಸ್ತಫಾ ರಾಜ್ ಘೋಷಿಸಿಕೊಂಡಿದ್ದರು” ಎಂದು ಆಯೆಷಾ ಹೇಳಿದ್ದಾರೆ.

ಮುಸ್ತಫಾ ರಾಜ್ ವಿರುದ್ಧ ಕೌಟುಂಬಿಕ ಹಿಂಸಾಚಾರದ ಪ್ರಕರಣವನ್ನೂ ಆಯೆಷಾ ದಾಖಲಿಸಿದ್ದಾರೆ. ಮುಸ್ತಫಾ ರಾಜ್ ಹಾಗೂ ಆಯೆಷಾ ದಾಂಪತ್ಯದ ಫಲವಾಗಿ ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿಸಿದ್ದಾರೆ.

ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ಮದುವೆ ಸಂದರ್ಭದಲ್ಲಿ ಆಯೆಷಾ ಸುಮ್ಮನೆ ಇದ್ದದ್ದು ಯಾಕೆ? ಎಂದು ಪ್ರಶ್ನೆ ಮಾಡಿದಾಗ, ಇಬ್ಬರು ಮಕ್ಕಳ ತಾಯಿಯಾಗಿ ನಾನೇನು ತಾನೆ ಮಾಡಲಿ? ಸೌಹಾರ್ದಯುತವಾಗಿ ಪರಿಹಾರ ಮಾಡಿಕೊಳ್ಳಲು ಪ್ರಯತ್ನ ಪಟ್ಟೆ. ಆದರೆ ಅದು ಕಾರ್ಯರೂಪಕ್ಕೆ ಬಾರದಿದ್ದಾಗ ಕೆಲವು ಕ್ರಮಗಳನ್ನು ತೆಗೆದುಕೊಳ್ಳಲೇಬೇಕಾಗುತ್ತದೆ ಎಂದು ಆಯೆಷಾ ಹೇಳಿದ್ದಾರೆ. ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ವಿರುದ್ಧ ಆಯೆಷಾ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.

ಅಂದಹಾಗೇ 2013ರಲ್ಲಿ ಮೊದಲ ಮದುವೆಯಾಗಿದ್ದ ಮುಸ್ತಫಾ ರಾಜ್ ಗೆ ಇಬ್ಬರು ಮಕ್ಕಳಿದ್ದರು. ಇತ್ತ ಆಯೀಷಾ ಅವರಿಂದ ದೂರವಾಗಿದ್ದಂತೆ ಅವರು, 2017ರಲ್ಲಿ ನಟಿ ಪ್ರಿಯಾಮಣಿ ವಿವಾಹವಾಗಿದ್ದರು.

ಟಾಪ್ ನ್ಯೂಸ್

ಕಾಳಾವರ: ಫೈನಾನ್ಸ್ ಕಚೇರಿಯಲ್ಲೇ ಮಾಲಿಕನ ಕಡಿದು ಕೊಲೆ!

ಕಾಳಾವರ: ಫೈನಾನ್ಸ್ ಕಚೇರಿಯಲ್ಲೇ ಮಾಲಿಕನ ಕಡಿದು ಕೊಲೆ! ಹಣಕಾಸು ವಿಚಾರ ಶಂಕೆ

ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

atanu das

ಬಿಲ್ಗಾರಿಕೆ: ಪ್ರಿ ಕ್ವಾರ್ಟರ್ ಫೈನಲ್ ನಲ್ಲಿ ಸೋಲನುಭವಿಸಿದ ಅತನು ದಾಸ್

horoscope

ರಾಶಿಫಲ: ಈ ರಾಶಿಯವರಿಗಿಂದು ಧನಾರ್ಜನೆಯಲ್ಲಿ ಅನಿರೀಕ್ಷಿತ ಬದಲಾವಣೆ

ವಾರದೊಳಗೆ ಮಂತ್ರಿಗಿರಿ? ಮೋದಿ, ಅಮಿತ್‌ ಶಾ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ವಾರದೊಳಗೆ ಮಂತ್ರಿಗಿರಿ? ಮೋದಿ, ಅಮಿತ್‌ ಶಾ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ಸಿಬಿಎಸ್‌ಇ: ಶೇ. 99.37 ವಿದ್ಯಾರ್ಥಿಗಳು ಪಾಸ್‌ : ವಿದ್ಯಾರ್ಥಿಗಳಿಗೆ ಪ್ರಧಾನಿ ಶುಭ ಹಾರೈಕೆ

ಸಿಬಿಎಸ್‌ಇ: ಶೇ. 99.37 ವಿದ್ಯಾರ್ಥಿಗಳು ಪಾಸ್‌ : ವಿದ್ಯಾರ್ಥಿಗಳಿಗೆ ಪ್ರಧಾನಿ ಶುಭ ಹಾರೈಕೆ

ಕೇರಳದಲ್ಲಿ ಕೋವಿಡ್‌ ಹೆಚ್ಚಳ: ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ; ಜಿಲ್ಲಾಧಿಕಾರಿ

ಕೇರಳದಲ್ಲಿ ಕೋವಿಡ್‌ ಹೆಚ್ಚಳ: ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ; ಜಿಲ್ಲಾಧಿಕಾರಿ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fgdfgergr

ಕಿರುತೆರೆ ನಟನಿಂದ ಯುವತಿಗೆ ಮೋಸ: ಕೈಗೆ ಮಗು ಕೊಟ್ಟು ಪರಾರಿಯಾದ ‘ವಿಲನ್’

tt#50 kannada movie

ಟೆಂಪೋ ಟ್ರಾವೆಲರ್‌ ಸುತ್ತ ಹೊಸಬರ ಚಿತ್ರ

fgrgreter

ರಾಜಕೀಯ ಎಂಟ್ರಿ ಸುಳಿವು ನೀಡಿದ ಜ್ಯೂ.ರೆಬೆಲ್ ಸ್ಟಾರ್ ಅಭಿಷೇಕ್

ಸಿನಿಮಾ ಕ್ಯೂ: ಆಗಸ್ಟ್‌ ಇಪ್ಪತ್ತು: ಎಲ್ರೂ ಒಟ್ಟಿಗೆ ಬಂದ್ರೆ ಆಪತ್ತು!

ಸಿನಿಮಾ ಕ್ಯೂ: ಆಗಸ್ಟ್‌ ಇಪ್ಪತ್ತು: ಎಲ್ರೂ ಒಟ್ಟಿಗೆ ಬಂದ್ರೆ ಆಪತ್ತು!

gym ravi new movie purushottama

ಪುರುಷೋತ್ತಮ ಚಿತ್ರೀಕರಣ ಪೂರ್ಣ

MUST WATCH

udayavani youtube

ಬೀಜವಿಲ್ಲದ ಲಿಂಬೆ ಹಣ್ಣಿನ ಕುರಿತ ಸಂಕ್ಷಿಪ್ತ ಮಾಹಿತಿ

udayavani youtube

ನಿರ್ಬಂಧವಿದ್ದರೂ ಲಂಚ ಪಡೆದು ವಾಹನ ಸಂಚಾರಕ್ಕೆ ಅವಕಾಶ

udayavani youtube

ನನಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಲು ಬಿಎಸ್‍ ವೈ ಕಾರಣ : ಯತ್ನಾಳ್

udayavani youtube

ನಂಗೋಸ್ಕರ foreignಇಂದ ಚಾಕಲೇಟ್ ಬರ್ತಿದೆ ..!

udayavani youtube

ಪೂರ್ವಜನ್ಮದಲ್ಲಿ ನಾನು ಕನ್ನಡಿಗನಾಗಿ ಹುಟ್ಟಿದ್ದೆ ಅನ್ಸುತ್ತೆ

ಹೊಸ ಸೇರ್ಪಡೆ

ಕಾಳಾವರ: ಫೈನಾನ್ಸ್ ಕಚೇರಿಯಲ್ಲೇ ಮಾಲಿಕನ ಕಡಿದು ಕೊಲೆ!

ಕಾಳಾವರ: ಫೈನಾನ್ಸ್ ಕಚೇರಿಯಲ್ಲೇ ಮಾಲಿಕನ ಕಡಿದು ಕೊಲೆ! ಹಣಕಾಸು ವಿಚಾರ ಶಂಕೆ

ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

atanu das

ಬಿಲ್ಗಾರಿಕೆ: ಪ್ರಿ ಕ್ವಾರ್ಟರ್ ಫೈನಲ್ ನಲ್ಲಿ ಸೋಲನುಭವಿಸಿದ ಅತನು ದಾಸ್

horoscope

ರಾಶಿಫಲ: ಈ ರಾಶಿಯವರಿಗಿಂದು ಧನಾರ್ಜನೆಯಲ್ಲಿ ಅನಿರೀಕ್ಷಿತ ಬದಲಾವಣೆ

ವಾರದೊಳಗೆ ಮಂತ್ರಿಗಿರಿ? ಮೋದಿ, ಅಮಿತ್‌ ಶಾ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ವಾರದೊಳಗೆ ಮಂತ್ರಿಗಿರಿ? ಮೋದಿ, ಅಮಿತ್‌ ಶಾ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.