ಪ್ರಿಯಾಮಣಿ ಕುಕ್ಕಿಂಗ್‌ ಶೋ ಪ್ಲಾನ್‌


Team Udayavani, Jan 18, 2022, 4:35 PM IST

priyamani

ಇಂದಿನ ದಿನಗಳಲ್ಲಿ ಚಿತ್ರರಂಗದ ಬಹುತೇಕ ಸ್ಟಾರ್, ನಟ-ನಟಿಯರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿತ್ತಾರೆ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮದೇ ಖಾತೆಯನ್ನು ಮಾಡಿಕೊಂಡು, ತಮ್ಮ ಹೊಸ ಹೊಸ ವಿಷಯಗಳನ್ನು ಅಭಿಮಾನಿಗಳ ಜೊತೆ ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಅನೇಕ ಸ್ಟಾರ್ ತಮ್ಮ ಸಿನಿಮಾ, ಅಭಿರುಚಿ ಎಲ್ಲದರ ಬಗ್ಗೆ ಆಗಾಗ್ಗೆ ಮಾಹಿತಿ ನೀಡುತ್ತ ಆ್ಯಕ್ಟೀವ್‌ ಆಗಿರುತ್ತಾರೆ.

ಇನ್ನೂ ಕೆಲವರೂ ಒಂದು ಹೆಜ್ಜೆ ಮುಂದೆ ಹೋಗಿ ಯು-ಟ್ಯೂಬ್‌ನಲ್ಲಿ ತಮ್ಮದೇ ಆದ ಚಾನೆಲ್‌ ಕೂಡ ಶುರುಮಾಡಿ, ಹೊಸ ಹೊಸ ವಿಡಿಯೋಗಳ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಈಗ ಆ ಸಾಲಿಗೆ ಸೇರುತ್ತಿರುವ ಮತ್ತೂಂದು ಹೊಸ ಹೆಸರು ಪ್ರಿಯಾಮಣಿ ಅವರದ್ದು.

ಇದನ್ನೂ ಓದಿ:ಕಾಲಿವುಡ್‌ ನ‌ತ್ತ ಹೊರಟ ರಾಗಿಣಿ

ಹೌದು, ಪ್ರಿಯಾಮಣಿ ಯು-ಟ್ಯೂಬ್‌ನಲ್ಲಿ ತನ್ನದೇ ಆದ ಒಂದು ಚಾನೆಲ್‌ ಶುರು ಮಾಡಿದ್ದಾರೆ. ಈಗಾಗಲೇ ಫೇಸ್‌ಬುಕ್‌, ಟ್ವಿಟ್ಟರ್‌, ಇನ್ಸ್ಟಾಗ್ರಾಮ್‌ನಲ್ಲೂ ಆ್ಯಕ್ಟೀವ್‌ ಆಗಿರುವ ಪ್ರಿಯಾಮಣಿಗೆ ದೊಡ್ಡ ಸಂಖ್ಯೆಯಲ್ಲಿ ಫಾಲೋವರ್ ಇದ್ದಾರೆ. ಕೆಲ ಸಮಯದ ಹಿಂದೆ ಪ್ರಿಯಾಮಣಿ ತಮ್ಮದೇ ಆದ ಯು-ಟ್ಯೂಬ್‌ ಚಾನೆಲ್‌ ಶುರು ಮಾಡಿದ್ದರೂ, ಅದರಲ್ಲಿ ಸಕ್ರಿಯವಾಗಿರಲಿಲ್ಲ.

ಈಗ ಪ್ರಿಯಾಮಣಿ ಯು-ಟ್ಯೂಬ್‌ ಚಾನೆಲ್‌ನ ಚಂದಾದಾರರ ಸಂಖ್ಯೆ 1 ಲಕ್ಷಕ್ಕೆ ಏರಿಕೆಯಾಗಿದ್ದು, ಇದೇ ಖುಷಿಯಲ್ಲಿರುವ ಪ್ರಿಯಾಮಣಿ ಸಿನಿಮಾದ ಜೊತೆಗೆ ಅಡುಗೆ ಮತ್ತಿತರ ವಿಷಯಗಳ ವಿಡಿಯೋಗಳನ್ನು ಹಂಚಿಕೊಳ್ಳುವ ಯೋಚನೆಯಲ್ಲಿದ್ದಾರಂತೆ.

ಟಾಪ್ ನ್ಯೂಸ್

thumb 8

‘ವಾಟ್ಸಾಪ್’ ಮೂಲಕ ಪ್ರಕರಣ ಇತ್ಯರ್ಥ ಗೊಳಿಸಿದ ಮದ್ರಾಸ್ ಹೈಕೋರ್ಟ್‌ ನ್ಯಾಯಾಧೀಶ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಭದ್ರತೆ ಹೆಚ್ಚಳ: ಪಾಕ್‌ ಸರ್ಕಾರ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಭದ್ರತೆ ಹೆಚ್ಚಳ: ಪಾಕ್‌ ಸರ್ಕಾರ

ಸುಳ್ಯ: ಲೈಂಗಿಕ ದೌರ್ಜನ್ಯ;  ಯುವಕನ ಬಂಧನ

ಸುಳ್ಯ: ಲೈಂಗಿಕ ದೌರ್ಜನ್ಯ; ಯುವಕನ ಬಂಧನ

1-asdsad

ನಿರುದ್ಯೋಗದಿಂದ ಆತ್ಮಹತ್ಯೆ; ಆತ್ಮಾವಲೋಕನ ಮಾಡಿಕೊಳ್ಳಬೇಕು: ಡಿ.ಕೆ ಶಿವಕುಮಾರ್

ಹಿಜಾಬ್ ಹಲಾಲ್ ಗೆ ಸರ್ಕಾರದ ಕುಮ್ಮಕ್ಕಿಲ್ಲ : ನಳಿನ್ ಕುಮಾರ್ ಕಟೀಲ್

ಹಿಜಾಬ್, ಹಲಾಲ್ ಗೆ ಸರ್ಕಾರದ ಕುಮ್ಮಕ್ಕಿಲ್ಲ : ನಳಿನ್ ಕುಮಾರ್ ಕಟೀಲ್

ಸೊರಬದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ

ಸೊರಬದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ

1-asdasdasd

ಗಂಗಾ ನದಿಯಲ್ಲಿ ತೇಲುತ್ತಿದ್ದ ಶವಗಳ ಸಂಖ್ಯೆ ತಿಳಿಸಲು ಯುಪಿ, ಬಿಹಾರಕ್ಕೆ ಎನ್‌ಜಿಟಿ ಸೂಚನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rap song in cutting shop

‘ಕಟ್ಟಿಂಗ್‌ ಶಾಪ್‌’ನಲ್ಲಿ ರ್ಯಾಪ್‌ ಸಾಂಗ್‌!

twenty one hours kannada movie

ಥಿಯೇಟರ್ ನಲ್ಲಿ ‘ಟ್ವೆಂಟಿ ಒನ್ ಹವರ್ಸ್’; ಡಾಲಿ ಅಭಿನಯದ ಚಿತ್ರ ಮೇ.20ಕ್ಕೆ ರಿಲೀಸ್

ಗರುಡ ಜೊತೆ ಐಂದ್ರಿತಾ ಎಂಟ್ರಿ; ಮೇ 20ಕ್ಕೆ ಚಿತ್ರ ತೆರೆಗೆ

ಗರುಡ ಜೊತೆ ಐಂದ್ರಿತಾ ಎಂಟ್ರಿ; ಮೇ 20ಕ್ಕೆ ಚಿತ್ರ ತೆರೆಗೆ

ತಾ ಮುಂದು, ನಾ ಮುಂದು ಎನ್ನುತ್ತಿರುವ ಹೊಸಬರು; ಈ ವಾರ ಹತ್ತು ಚಿತ್ರಗಳು ತೆರೆಗೆ?

ತಾ ಮುಂದು, ನಾ ಮುಂದು ಎನ್ನುತ್ತಿರುವ ಹೊಸಬರು; ಈ ವಾರ ಹತ್ತು ಚಿತ್ರಗಳು ತೆರೆಗೆ?

ram chetan in wheel wheelchair romeo

‘ವೀಲ್ ಚೇರ್’ ನಲ್ಲಿ ರಾಮ್ ಚೇತನ್; ಚೊಚ್ಚಲ ಚಿತ್ರದ ಬಗ್ಗೆ ರೋಮಿಯೋ ನಿರೀಕ್ಷೆಯ ಮಾತು…

MUST WATCH

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

udayavani youtube

ಥಾಮಸ್ ಕಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಬಾಡ್ಮಿಂಟನ್ ತಾರೆಯರು

udayavani youtube

ಅಮೃತಕಾಲದಲ್ಲಿ ದೇಶ ವಿಶ್ವಗುರು – ನಿರ್ಮಲಾ ಸೀತಾರಾಮನ್‌

udayavani youtube

ದೇಶದಲ್ಲಿ ಭ್ರಷ್ಟಾಚಾರ ಬಿತ್ತಿದ್ದು, ಬೆಳೆಸಿದ್ದು ಕಾಂಗ್ರೆಸ್ ಪಕ್ಷ : ಸಿ.ಟಿ.ರವಿ

udayavani youtube

ಪಿಲಿ ಬತ್ತ್ಂಡ್‌ ಪಿಲಿ… ಬಲಿಪುಲೇ… ಕಾಪುವಿನಲ್ಲಿ ದ್ವೈ ವಾರ್ಷಿಕ ಪಿಲಿಕೋಲ…

ಹೊಸ ಸೇರ್ಪಡೆ

1-asdadas

ರಾಹುಲ್ ಭಟ್ ಹತ್ಯೆ ಖಂಡಿಸಿ ಮುಂದುವರೆದ ಕಾಶ್ಮೀರಿ ಪಂಡಿತರ ಪ್ರತಿಭಟನೆ

thumb 8

‘ವಾಟ್ಸಾಪ್’ ಮೂಲಕ ಪ್ರಕರಣ ಇತ್ಯರ್ಥ ಗೊಳಿಸಿದ ಮದ್ರಾಸ್ ಹೈಕೋರ್ಟ್‌ ನ್ಯಾಯಾಧೀಶ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಭದ್ರತೆ ಹೆಚ್ಚಳ: ಪಾಕ್‌ ಸರ್ಕಾರ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಭದ್ರತೆ ಹೆಚ್ಚಳ: ಪಾಕ್‌ ಸರ್ಕಾರ

ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನೆ

ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನೆ

ಮಳೆ ಆರ್ಭಟಕ್ಕೆ ನಷ್ಟವಾಗಿರುವ ಬೆಳೆ ಸಮೀಕ್ಷೆ ನಡೆಸಿ

ಮಳೆ ಆರ್ಭಟಕ್ಕೆ ನಷ್ಟವಾಗಿರುವ ಬೆಳೆ ಸಮೀಕ್ಷೆ ನಡೆಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.