
ಶ್ರೇಯಸ್ ಗೆ ಜೋಡಿಯಾದ ಪ್ರಿಯಾಂಕಾ ಕುಮಾರ್
Team Udayavani, Mar 31, 2023, 1:35 PM IST

ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಈಗ ಸದ್ದಿಲ್ಲದೇ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಮಧು ಗೌಡ ಗಂಗೂರು ಎಂಬ ನವ ನಿರ್ದೇಶಕನ ಕಥೆಗೆ ಶ್ರೇಯಸ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಮಾಸ್ ಎಂಟಟೈನರ್ ಹಾಗೂ ಕಾಲೇಜ್ ಲವ್ ಸ್ಟೋರಿಯಾಗಿರುವ ಈ ಸಿನಿಮಾಗೆ ಪ್ರಿಯಾಂಕಾ ಕುಮಾರ್ ನಾಯಕಿ. ಅಭಿಷೇಕ್ ಅಂಬರೀಷ್ ನಟನೆಯ “ಬ್ಯಾಡ್ ಮ್ಯಾನರ್ಸ್’ ಹಾಗೂ ಎಪಿ ಅರ್ಜುನ್ ಹಾಗೂ ವಿರಾಟ್ ಸಿನಿಮಾದಲ್ಲಿ ನಾಯಕಿಯಾಗಿ ಬಣ್ಣ ಹಚ್ಚಿರುವ ಪ್ರಿಯಾಂಕಾಗೆ ಇದು ಮೂರನೇ ಚಿತ್ರ.
ಇದನ್ನೂ ಓದಿ:ಕನ್ನಡಿಗರ ಮೇಲೆ ಹಲ್ಲೆ ಮಾಡಲು ತಮಿಳರಿಗೆ ಮುನಿರತ್ನ ಕರೆ? ದೂರು ನೀಡಿದ ಕುಸುಮಾ
ಆರ್ ಸಂತೋಷ್ ಕುಮಾರ್ ಚಿತ್ರ ನಿರ್ಮಾಣ ಮಾಡ್ತಿದ್ದು, ಅರ್ಜುನ್ ಜನ್ಯ ಸಂಗೀತ, ಗಗನ್ ಗೌಡ ಛಾಯಾಗ್ರಹಣ, ರವಿವರ್ಮಾ ಸಾಹಸ, ರಾಜೇಶ್ ಸಾಲುಂಡಿ ಸಂಭಾಷಣೆ ಚಿತ್ರಕ್ಕಿದೆ.
ಏಪ್ರಿಲ್ ತಿಂಗಳಿಂದ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಕೊಡಗು, ಚಿಕ್ಕಮಗಳೂರು, ಕೇರಳದಲ್ಲಿ ಶೂಟಿಂಗ್ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
