ಖಡಕ್ ಲುಕ್ನಲ್ಲಿ ಪ್ರಿಯಾಂಕಾ ಉಪೇಂದ್ರ
Team Udayavani, Mar 9, 2023, 2:46 PM IST
ಪ್ರಿಯಾಂಕಾ ಉಪೇಂದ್ರ ಅಭಿನಯದ “ಡಿಟೆಕ್ಟಿವ್ ತೀಕ್ಷ್ಣ’ ಚಿತ್ರದ ಹೊಸ ಲುಕ್ ಬಿಡುಗಡೆಯಾಗಿದೆ. ಕನ್ನಡ, ತೆಲುಗು, ಹಿಂದಿ, ತಮಿಳು, ಮಲೆಯಾಳಂ, ಬೆಂಗಾಲಿ, ಓರಿಯಾ ಹೀಗೆ ಏಳು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಮಾದರಿಯಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ.
ತ್ರಿವಿಕ್ರಮ ರಘು ನಿರ್ದೇಶನದ ಈ ಚಿತ್ರವನ್ನು ಪುರುಷೋತ್ತಮ.ಬಿ.ಕೊಯೂರು ನಿರ್ಮಿಸಿದ್ದಾರೆ. ಕೇಸೋಂದರ ಜಾಡು ಹಿಡಿದು ಹೋಗುವ ತೀಕ್ಷ್ಣ ಎಂಬ ಪತ್ತೆದಾರಿಯೊಬ್ಬಳ ಕಥೆಯಾಗಿದೆ. ಮಾತಿನ ಭಾಗದ ಚಿತ್ರೀಕರಣ ಮುಗಿದಿದ್ದು, ಒಂದು ಫೈಟ್ ಬಾಕಿ ಉಳಿಸಿಕೊಂಡಿದ್ದು, ಸದ್ಯದಲ್ಲೇ ಅದನ್ನು ಮುಗಿಸಲು ಯೋಜನೆ ರೂಪಿಸಿಕೊಂಡಿದೆ.
ಚಿತ್ರದಲ್ಲಿ ತ್ರಿವಿಕ್ರಮ್, ಅವಿನಾಶ್, ಸಿದ್ಲಿಂಗು ಶ್ರೀಧರ್, ಮಂಜುನಾಥ ಹೆಗ್ಗಡೆ ಸೇರಿದಂತೆ ಅನೇಕು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ