ರಾಜಕೀಯ ಕಥೆ ಹೇಳಲು ಬಂದ ಪ್ರಿಯಾಂಕಾ ಉಪೇಂದ್ರ
Team Udayavani, Dec 16, 2022, 4:43 PM IST
ನಟಿ ಪ್ರಿಯಾಂಕಾ ಉಪೇಂದ್ರ “ಪಿ ಪಿ’ ಎಂಬ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ “ಪ್ರಜೆಯೇ ಪ್ರಭುಗಳು’ ಎಂಬ ಟ್ಯಾಗ್ಲೈನ್ ಇದ್ದು, ಸಾಯಿಲಕ್ಷ್ಮಣ್ ಈ ಸಿನಿಮಾದ ನಿರ್ದೇಶಕಕರು.
ರಾಜಕೀಯ ಹಿನ್ನಲೆಯುಳ್ಳ ಮಹಿಳಾ ಪ್ರಧಾನ ಕಥೆಯನ್ನು ಹೊಂದಿದೆ. ಜನರು ನಿಸ್ವಾರ್ಥದಿಂದ ಉನ್ನತ ಹುದ್ದೆಗೆ ಜನಪ್ರತಿನಿಧಿಯನ್ನು ಆಯ್ಕೆ ಮಾಡುತ್ತಾರೆ. ಅವರು ಅದರ ಪರಿಮಿತಿಯಲ್ಲಿ ಸ್ವಾರ್ಥವನ್ನು ಬಯಸದೆ ಕೆಲಸ ಮಾಡಬೇಕು. ಆಸೆಗಳಿಗೆ ಬಲಿಯಾಗಬಾರದು ಎಂಬ ಕಥಾಹಂದರ ಈ ಚಿತ್ರದ್ದು.
ಉಳಿದಂತೆ ಚಿತ್ರದಲ್ಲಿ ರವಿಶಂಕರ್, ರವಿಕಾಳೆ, ರಾಹುಲ್ ದೇವ್, ಗಿರಿಜಾ ಲೋಕೇಶ್, ಯಶ್ ಶೆಟ್ಟಿ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಬಾದಾಮಿ, ಐಹೊಳೆ, ಪಟ್ಟದಕಲ್ಲು ಇನ್ನು ಮುಂತಾದ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ತಯಾರಿ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…