ಬಿರುಸಿನ ಚಿತ್ರೀಕರಣದಲ್ಲಿ ಉಗ್ರಾವತಾರ


Team Udayavani, Aug 2, 2021, 3:54 PM IST

priyanka upendra

ಪ್ರಿಯಾಂಕಾ ಉಪೇಂದ್ರ ನಟನೆಯ “ಉಗ್ರಾವತಾರ’ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ. ಇತ್ತೀಚೆಗೆ ಆಸ್ಪತ್ರೆ ದೃಶ್ಯಗಳನ್ನು ಚಿತ್ರತಂಡ ಲಕ್ಷ್ಮೀ ಪುರದಲ್ಲಿರುವ ರಾಜಲಕ್ಷ್ಮೀ ಹಾಸ್ಪಿಟಲ್‌ ಅಂಡ್‌ ರಿಸರ್ಚ್‌ ಸೆಂಟರ್‌ನಲ್ಲಿ ಚಿತ್ರೀಕರಿಸಿಕೊಂಡಿದೆ.

ಚಿತ್ರೀಕರಣದಲ್ಲಿ ಖಡಕ್‌ ಇನ್ಸ್‌ಪೆಕ್ಟರ್‌ ಆಗಿ ಪ್ರಿಯಾಂಕಾ ಉಪೇಂದ್ರ, ವೈದ್ಯರಾಗಿ ಪವಿತ್ರಾ ಲೋಕೇಶ್‌, ವಿದ್ಯಾರ್ಥಿ ಪಾತ್ರದಲ್ಲಿ ಶೋಭ ಹಾಗೂ ನಾಯಕ ನಟರಾಜ್‌ ಪಾಲ್ಗೊಂಡಿದ್ದರು.

ಇದನ್ನೂ ಓದಿ:ಮಾನ್ವಿತಾ ಕಣ್ಣಲ್ಲಿ ಹೊಸ ಕನಸು: ಹಳ್ಳಿ ಹುಡುಗಿ ಆದ ಟಗರು ಪುಟ್ಟಿ!

ನಿರ್ದೇಶಕ ಗುರುಮೂರ್ತಿ ಹೇಳುವಂತೆ ಒಂದುಕ್ಲೈಮ್ಯಾಕ್ಸ್‌ ಫೈಟ್‌ ಮಾಡಿದರೆ ಕುಂಬಳಕಾಯಿ ಒಡೆಯಲಾಗುತ್ತದೆ. ಇದಕ್ಕಾಗಿ ನೆಲಮಂಗಲ ಬಳಿ ಇರುವ ರೆಸಾರ್ಟ್‌ನಲ್ಲಿ ಸೆಟ್‌ ಹಾಕಲಾಗುತ್ತಿದೆ. ಪ್ರಸಕ್ತ‌ ಸಾಮಾಜಿಕ ವಿಷಯಗಳು,‌ ಸಮಾಜದಲ್ಲಿ ‌ ಮಹಿಯರ ‌ಮೇಲೆ ನಡೆಯುತ್ತಿರುವ ಶೋಷಣೆ, ಅಪರಾಧ ಜೊತೆಗೆ ಗಂಭೀರ ವಿಷಯಗಳನ್ನು‌ ಸನ್ನಿವೇಶಗಳ ಮೂಲಕ ಹೇಳಲಾ ಗುತ್ತಿದೆ ಎಂದರು.

ಚಿತ್ರದ ಬಗ್ಗೆ ಮಾತನಾಡಿದ ಪ್ರಿಯಾಂಕಾ ಉಪೇಂದ್ರ, “ಮೊದಲ ಬಾರಿ ಇನ್ಸ್‌ಪೆಕ್ಟರ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಡ್ನೂಪ್‌ ಬಳಸದೆ ಫೈಟ್‌ ಮಾಡಿದ್ದೇನೆ. ಇದಕ್ಕಾಗಿ ತರಬೇತಿ ಪಡೆಯಬೇಕಾಯಿತು. ಮಹಿಳೆಯರ ಮೇಲಿನ ಸಮಸ್ಯೆಗಳ‌ನ್ನು ತೋರಿಸಲಾಗುತ್ತಿದೆ. “1980′, “ಲೈಫ್ ಈಸ್‌ ಬ್ಯೂಟಿಫ‌ುಲ್‌’ ಚಿತ್ರಗಳು ರೆಡಿಯಾಗಿವೆ’ ಎಂದರು.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.