ಸ್ಯಾಂಡಲ್‌ವುಡ್‌ ನಿರ್ಮಾಪಕರ ಹಿಂದಿ ಸಿನಿಮಾ; ಊರ್ವಶಿ ರೌಟೇಲಾ ನಾಯಕಿ

Team Udayavani, Apr 10, 2022, 10:26 AM IST

producer ramesh reddy producing a hindi movie dil hey gray

ಸ್ಯಾಂಡಲ್‌ವುಡ್‌ನಲ್ಲಿ “ಉಪ್ಪು ಹುಳಿ ಖಾರ’, “ನಾತಿಚರಾಮಿ’, “ಪಡ್ಡೆಹುಲಿ’, “100′, “ಗಾಳಿಪಟ-2′ ಸೇರಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿರುವ ನಿರ್ಮಾಪಕ ಎಂ. ರಮೇಶ್‌ ರೆಡ್ಡಿ, ತಮ್ಮ ಹೋಮ್‌ ಬ್ಯಾನರ್‌ ಸೂರಜ್‌ ಪೊ›ಡಕ್ಷನ್ಸ್‌ ನಡಿಯಲ್ಲಿ ಹಿಂದಿ ಸಿನಿಮಾ ನಿರ್ಮಾಣ ಮಾಡಿದ್ದು ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಅವರ ನಿರ್ಮಾಣದ “ದಿಲ್‌ ಹೈ ಗ್ರೇ’ ಚಿತ್ರ ಜುಲೈನಲ್ಲಿ ತೆರೆಗೆ ಬರಲಿದೆ.

ಶೀರ್ಷಿಕೆಯೇ ಹೇಳುವಂತೆ ಇದೊಂದು ಕ್ರೈಂ ಥ್ರಿಲ್ಲರ್‌ ಸಿನಿಮಾವಾಗಿದ್ದು, ಪ್ರಧಾನ ಮೂರು ಪಾತ್ರಗಳ ಹಿನ್ನೆಲೆಯಲ್ಲಿ ಸಿನಿಮಾ ಸಾಗಲಿದೆ. ವಿನೀತ್‌ ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿ ಕಾಣಿಸಿಕೊಂಡರೆ, ಅಕ್ಷಯ್‌ ಆನ್‌ ಲೈನ್‌ನಲ್ಲಿ ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುವವನಾಗಿ ಕಾಣಿಸಿಕೊಂಡಿದ್ದಾರೆ.

ಚಿತ್ರಕ್ಕೆ ನಾಯಕಿಯಾಗಿ “ಐರಾವತ’ ಖ್ಯಾತಿಯ ಊರ್ವಶಿ ರೌಟೇಲಾ ನಟಿಸಿದ್ದಾರೆ. ಸುಸಿ ಗಣೇಶನ್‌ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದು, ತಾರಿಕ್‌ ಮಹಮ್ಮದ್‌, ನವೀನ್‌ ಪ್ರಕಾಶ್‌ ಚಿತ್ರದ ಬರವಣಿಗೆಯಲ್ಲಿ ಸಾಥ್‌ ನೀಡಿದ್ದಾರೆ

ಇದನ್ನೂ ಓದಿ:ಪಾಕ್ ಗೆ ಯಾರು ಪ್ರಧಾನಿ? ಮುಂಚೂಣಿಲ್ಲಿದ್ದಾರೆ ನವಾಜ್ ಶರೀಫ್ ಸಹೋದರ ಶಹಬಾಜ್

ಈ ಬಗ್ಗೆ ಮಾಹಿತಿ ನೀಡುವ ನಿರ್ಮಾಪಕ ರಮೇಶ್‌ ರೆಡ್ಡಿ, ಈ ಚಿತ್ರದ ಕಥೆಯೇ ರೋಚಕವಾಗಿದೆ. ಈ ಸಿನಿಮಾದಲ್ಲಿ ಕಥೆಯೇ ಹೀರೋ. ಕ್ರೈಂ ಥ್ರಿಲ್ಲರ್‌ ಎಳೆಯಲಿ ಸಾಗುವ ಈ ಸಿನಿಮಾ ಪ್ರಸ್ತುತ ಕಾಲಘಟ್ಟ ಸೂಕ್ತವಾಗಿದೆ. ಇಂಥ ಸಿನಿಮಾ ಕಟ್ಟಿಕೊಡುವಲ್ಲಿ ನಿರ್ದೇಶಕÃ ಮತ್ತವರ ತಂಡ ಯಶಸ್ವಿಯಾಗಿದೆ. ಸದ್ಯ ಬಹುತೇಕ ಕೆಲಸಗಳು ಮುಕ್ತಾಯದ ಹಂತದಲ್ಲಿದೆ. ಜುಲೈನಲ್ಲಿ ತೆರೆಗೆ ಬರಲಿದ್ದೇವೆ ಎನ್ನುತ್ತಾರೆ.

ಟಾಪ್ ನ್ಯೂಸ್

ಕಾಂಗ್ರೆಸ್‌ನ ಸಾಮಾನ್ಯ ಕಾರ್ಯಕತರೂ ಮುಖ್ಯಮಂತ್ರಿ ಅಭ್ಯರ್ಥಿಯೇ : ಈಶ್ವರ ಖಂಡ್ರೆ

ಕಾಂಗ್ರೆಸ್‌ನ ಸಾಮಾನ್ಯ ಕಾರ್ಯಕತರೂ ಮುಖ್ಯಮಂತ್ರಿ ಅಭ್ಯರ್ಥಿಯೇ : ಈಶ್ವರ ಖಂಡ್ರೆ

ಮೆದುಳು ಜ್ವರ ತಡೆಗಟ್ಟಲು ಜೆಇ ಲಸಿಕಾ ಅಭಿಯಾನ; ಮಕ್ಕಳ ಆರೋಗ್ಯಕ್ಕೆ ಅಗತ್ಯ: ಕೂರ್ಮಾರಾವ್‌

ಮೆದುಳು ಜ್ವರ ತಡೆಗಟ್ಟಲು ಜೆಇ ಲಸಿಕಾ ಅಭಿಯಾನ; ಮಕ್ಕಳ ಆರೋಗ್ಯಕ್ಕೆ ಅಗತ್ಯ: ಕೂರ್ಮಾರಾವ್‌

Belagavi

ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿಗೆ ನಿರ್ಬಂಧ ವಿಧಿಸಿ ಡಿಸಿ ಆದೇಶ

ಮಿವಿ ಯಿಂದ ಹೊಸ ಸ್ಮಾರ್ಟ್ ವಾಚ್‍ ‘ಮಾಡೆಲ್‍ ಇ’ ಬಿಡುಗಡೆ: ಬೆಲೆ ಎಷ್ಟು ಗೊತ್ತಾ?

ಮಿವಿ ಯಿಂದ ಹೊಸ ಸ್ಮಾರ್ಟ್ ವಾಚ್‍ ‘ಮಾಡೆಲ್‍ ಇ’ ಬಿಡುಗಡೆ: ಬೆಲೆ ಎಷ್ಟು ಗೊತ್ತಾ?

1-wadasdad

ಮಣಿಕಂಠ, ಪೊಲೀಸ್ ಆಯುಕ್ತರ ಪತ್ನಿ ವಿರುದ್ಧ ಪ್ರಕರಣಕ್ಕೆ ಕಾಂಗ್ರೆಸ್ ಆಗ್ರಹ

Reddy

ರಾಜಕೀಯ ಪುನರ್ ಜನ್ಮ?; ಸರ್ವ ಸಿದ್ಧತೆಯಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ

ಜೆಇ ಲಸಿಕೆ ಪಡೆದ ಇಬ್ಬರು‌ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಜೆಇ ಲಸಿಕೆ ಪಡೆದ ಇಬ್ಬರು‌ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fasdsada

ಕನ್ನಡದ ಹಿರಿಯ ನಟ ಮನ್‌ದೀಪ್ ರಾಯ್ ಅವರಿಗೆ ಹೃದಯಾಘಾತ

bond ravi trailer

ಟ್ರೇಲರ್ ನಲ್ಲಿ ಮಿಂಚಿದ ‘ಬಾಂಡ್ ರವಿ’: ಡಿ.9ಕ್ಕೆ ಪ್ರಮೋದ್ ಹೊಸಚಿತ್ರ ರಿಲೀಸ್

ವಿಜಯ್‌ ಸೇತುಪತಿ ಸಿನಿಮಾ ಚಿತ್ರೀಕರಣ ವೇಳೆ ಅವಘಡ: 20 ಅಡಿ ಎತ್ತರದಿಂದ ಬಿದ್ದು ಸ್ಟಂಟ್‌ ಮ್ಯಾನ್‌ ಮೃತ್ಯು

ವಿಜಯ್‌ ಸೇತುಪತಿ ಸಿನಿಮಾ ಚಿತ್ರೀಕರಣ ವೇಳೆ ಅವಘಡ: 20 ಅಡಿ ಎತ್ತರದಿಂದ ಬಿದ್ದು ಸ್ಟಂಟ್‌ ಮ್ಯಾನ್‌ ಮೃತ್ಯು

ಚಿತ್ರ ವಿಮರ್ಶೆ: ಫ್ಲಾಟ್‌ ನಂ 9 ನಲ್ಲಿ ಮರ್ಡರ್‌ ಮಿಸ್ಟರಿ…

ಚಿತ್ರ ವಿಮರ್ಶೆ: ಫ್ಲಾಟ್‌ ನಂ 9 ನಲ್ಲಿ ಮರ್ಡರ್‌ ಮಿಸ್ಟರಿ…

shabhash Baddimagne

ಅಂತಿಮ ಹಂತದತ್ತ ‘ಶಭಾಷ್‌ ಬಡ್ಡಿಮಗ್ನೆ’

MUST WATCH

udayavani youtube

ರಿಷಬ್ ಶೆಟ್ಟಿ ದಂಪತಿ ಆನೆಗುಡ್ಡೆ ಭೇಟಿ | ಕಾಂತಾರ ಯಶಸ್ಸು

udayavani youtube

ನಾಯಿ ಮರಿ ತರುತ್ತಿದ್ದೀರಾ ? ಈ ಅಂಶವನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಿ | ಬೀಗಲ್ ನಾಯಿ

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

udayavani youtube

ಆರೋಗ್ಯಕ್ಕೂ ರುಚಿಕ್ಕೂ ಉತ್ತಮ ಸಿದ್ದು ಹಲಸು

ಹೊಸ ಸೇರ್ಪಡೆ

ಕಾಂಗ್ರೆಸ್‌ನ ಸಾಮಾನ್ಯ ಕಾರ್ಯಕತರೂ ಮುಖ್ಯಮಂತ್ರಿ ಅಭ್ಯರ್ಥಿಯೇ : ಈಶ್ವರ ಖಂಡ್ರೆ

ಕಾಂಗ್ರೆಸ್‌ನ ಸಾಮಾನ್ಯ ಕಾರ್ಯಕತರೂ ಮುಖ್ಯಮಂತ್ರಿ ಅಭ್ಯರ್ಥಿಯೇ : ಈಶ್ವರ ಖಂಡ್ರೆ

ಮೆದುಳು ಜ್ವರ ತಡೆಗಟ್ಟಲು ಜೆಇ ಲಸಿಕಾ ಅಭಿಯಾನ; ಮಕ್ಕಳ ಆರೋಗ್ಯಕ್ಕೆ ಅಗತ್ಯ: ಕೂರ್ಮಾರಾವ್‌

ಮೆದುಳು ಜ್ವರ ತಡೆಗಟ್ಟಲು ಜೆಇ ಲಸಿಕಾ ಅಭಿಯಾನ; ಮಕ್ಕಳ ಆರೋಗ್ಯಕ್ಕೆ ಅಗತ್ಯ: ಕೂರ್ಮಾರಾವ್‌

Belagavi

ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿಗೆ ನಿರ್ಬಂಧ ವಿಧಿಸಿ ಡಿಸಿ ಆದೇಶ

ಮಿವಿ ಯಿಂದ ಹೊಸ ಸ್ಮಾರ್ಟ್ ವಾಚ್‍ ‘ಮಾಡೆಲ್‍ ಇ’ ಬಿಡುಗಡೆ: ಬೆಲೆ ಎಷ್ಟು ಗೊತ್ತಾ?

ಮಿವಿ ಯಿಂದ ಹೊಸ ಸ್ಮಾರ್ಟ್ ವಾಚ್‍ ‘ಮಾಡೆಲ್‍ ಇ’ ಬಿಡುಗಡೆ: ಬೆಲೆ ಎಷ್ಟು ಗೊತ್ತಾ?

1-wadasdad

ಮಣಿಕಂಠ, ಪೊಲೀಸ್ ಆಯುಕ್ತರ ಪತ್ನಿ ವಿರುದ್ಧ ಪ್ರಕರಣಕ್ಕೆ ಕಾಂಗ್ರೆಸ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.