Soundarya Jagadish: ನಿರ್ಮಾಪಕ ಆತ್ಮಹತ್ಯೆ; ಪ್ರಚೋದ‌ನೆ ಕೇಸ್‌ ರದ್ದು

Team Udayavani, Sep 5, 2024, 11:25 AM IST

Soundarya Jagadish: ನಿರ್ಮಾಪಕ ಆತ್ಮಹತ್ಯೆ; ಪ್ರಚೋದ‌ನೆ ಕೇಸ್‌ ರದ್ದು

ಬೆಂಗಳೂರು: ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಚೋದನೆ ಆರೋಪ ಎದುರಿಸುತ್ತಿದ್ದ ವಿ.ಎಸ್‌. ಸುರೇಶ್‌, ಎಸ್‌.ಪಿ. ಹೊಂಬಣ್ಣ ಮತ್ತು ಮ್ಯಾನೇಜರ್‌ ಎಸ್‌. ಸುಧೀಂದ್ರ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಪ್ರಕರಣ ರದ್ದು ಕೋರಿ ಸೌಂದರ್ಯ ಜಗದೀಶ್‌ ಅವರ ವ್ಯವಹಾರದ ಪಾಲು ದಾರರಾದ ವಿ.ಎಸ್‌. ಸುರೇಶ್‌, ಎಸ್‌.ಪಿ.ಹೊಂಬಣ್ಣ ಮತ್ತು ಎಸ್‌. ಸುಧೀಂದ್ರ ಸಲ್ಲಿಸಿದ್ದ ಅರ್ಜಿಗಳ ಕುರಿತು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪುನ್ನು ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕಟಿಸಿದೆ.

ಮೃತರು ಬರೆದಿರುವ ಪತ್ರದಲ್ಲಿ ಎಲ್ಲೂ ಸಹ ಆತ್ಮ ಹತ್ಯೆಗೆ ಪ್ರಚೋದನೆ ಅಥವಾ ಕುಮ್ಮಕ್ಕು ನೀಡಿದ್ದಾರೆಂಬ ಉಲ್ಲೇಖವಿಲ್ಲ ಎಂಬ ಅರ್ಜಿದಾರರ ವಾದ ಮಾನ್ಯ ಮಾಡಿರುವ ನ್ಯಾಯಾಲಯ ಪ್ರಕರಣವನ್ನು ರದ್ದುಗೊ ಳಿಸಿ ಆದೇಶ ನೀಡಿದೆ. ಅಲ್ಲದೆ, ಈ ಆದೇಶದಲ್ಲಿನ ಅಭಿ ಪ್ರಾಯಗಳು ಆರೋಪಿಗಳು ಮತ್ತು ಮೃತರ ನಡುವಿನ ಬೇರೆ ವಿವಾದಗಳಿಗೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ವಿಚಾರಣೆ ಸಂದರ್ಭದಲ್ಲಿ ಆರೋಪಿಗಳ ಪರ ವಕೀಲರು ವಾದ ಮಂಡಿಸಿ, ಸೌಂದರ್ಯ ಜಗದೀಶ್‌ ಆತ್ಮಹತ್ಯೆ ಮಾಡಿಕೊಂಡ ತಿಂಗಳ ಬಳಿಕ ಡೆತ್‌ನೋಟ್‌ ಆಧರಿಸಿ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ ಡೆತ್‌ನೋಟ್‌ನಲ್ಲಿ ಎಲ್ಲೂ ಆತ್ಮ ಹತ್ಯೆಗೆ ಆರೋಪಿಗಳೇ ಪ್ರಚೋದನೆ ನೀಡಿದ್ದಾರೆಂಬ ಆರೋಪವಿಲ್ಲ. ಹಾಗಾಗಿ ಪ್ರಕರಣವನ್ನು ರದ್ದು ಗೊಳಿಸಬೇಕು ಎಂದು ಕೋರಿದರು.

ಆದರೆ, ಪ್ರಕರಣದ ತನಿಖೆಗೆ ತಡೆ ನೀಡದಂತೆ ಪತ್ನಿ ಶಶಿರೇಖಾ ಪರ ವಕೀಲರ ಮನವಿ ಮಾಡಿದರು. ಅಲ್ಲದೆ, ಸೌಂದರ್ಯ ಜಗದೀಶ್‌ ಬ್ಲಾÂಕ್‌ವೆುàಲ್‌ಗೆ ಒಳಗಾಗಿದ್ದ ರೆಂಬ ಆರೋಪವಿದೆ. ಜಗದೀಶ್‌ ಪವಿತ್ರಾಗೌಡಗೆ ಹಣ ವರ್ಗಾವಣೆ ಮಾಡಿದ್ದಾರೆಂದು ಹೇಳಿದ್ದರು. ಹಲವು ಅಂಶಗಳನ್ನು ಬಹಿರಂಗಪಡಿಸುವುದಾಗಿ ಆರೋಪಿ ಸುರೇಶ್‌ ಹೇಳಿದ್ದರು. ಹಾಗಾಗಿ, ಜಗದೀಶ್‌ ಬ್ಲ್ಯಾಕ್‌ ಮೇಲ್ ಒಳಗಾಗಿರುವ ಸಾಧ್ಯತೆ ಇರುವುದರಿಂದ ಆರೋಪಿಗಳು ಕೇಸ್‌ ರದ್ದು ಕೋರಿ ಸಲ್ಲಿಸಿರುವ ಅರ್ಜಿ ಯನ್ನು ವಜಾಗೊಳಿಸಬೇಕು ಎಂದು ಕೋರಿದರು.

ಏನಿದು ಪ್ರಕರಣ?:

ಏ.18ರಂದು ನಿರ್ಮಾಪಕ ಸೌಂದರ್ಯ ಜಗದೀಶ್‌ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿ ಕೊಂಡಿದ್ದರು. ಆನಂತರ ಮೇ 18ರಂದು ಅವರ ಮನೆಯ ವಾರ್ಡ್‌ ರೋಬ್‌ ಸ್ವತ್ಛ ಮಾಡುವಾಗ ಡೆತ್‌ನೋಟ್‌ ಸಿಕ್ಕಿದ್ದು, ಅದರಲ್ಲಿ ಪತಿ ಆರೋಪಿಗಳ ಹೆಸರು ಉಲ್ಲೇಖೀಸಿದ್ದಾರೆಂದು ಜಗದೀಶ್‌ ಅವರ ಪತ್ನಿ ಶಶಿರೇಖಾ ಪೊಲೀಸರಿಗೆ ದೂರು ನೀಡಿದ್ದರು. ಅದನ್ನು ಆಧರಿಸಿ ಪೊಲೀ ಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

bjValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

Valmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ

Court-Symbol

Court Order: ಲೈಂಗಿಕ ದೌರ್ಜನ್ಯ ಸಾಬೀತು; 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!

Alanda

Alanda: ಗ್ರಾಮ ಪಂಚಾಯಿತಿ ಮಾಜಿ ಸದಸ್ಯನಿಗೆ ಗುಂಡಿಟ್ಟು ಕೊಂದ ದುಷ್ಕರ್ಮಿಗಳು!

1-kejri

Anti-national ಶಕ್ತಿಗಳ ವಿರುದ್ಧ ಹೋರಾಟ ಮುಂದುವರಿಸುತ್ತೇನೆ:ಜೈಲಿನಿಂದ ಹೊರಬಂದ ಕೇಜ್ರಿವಾಲ್

drowned

Gandhinagar; ನದಿಗೆ ಸ್ನಾನಕ್ಕೆ ಇಳಿದಿದ್ದ 8 ಮಂದಿ ದಾರುಣ ಮೃ*ತ್ಯು

Kumaraswmay

Nagamangala Riots: ಗಲಭೆ ಪೂರ್ವಯೋಜಿತ ಕೃತ್ಯ, ಗುಪ್ತಚರ ಇಲಾಖೆ ವೈಫಲ್ಯ ಸ್ಪಷ್ಟ: ಎಚ್‌ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

Valmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ

Kumaraswmay

Nagamangala Riots: ಗಲಭೆ ಪೂರ್ವಯೋಜಿತ ಕೃತ್ಯ, ಗುಪ್ತಚರ ಇಲಾಖೆ ವೈಫಲ್ಯ ಸ್ಪಷ್ಟ: ಎಚ್‌ಡಿಕೆ

Parameshwar

Nagamangala ಸಣ್ಣ ಘಟನೆ ಹೇಳಿಕೆ: ಬಿಜೆಪಿಯ ಸರ್ಟಿಫಿಕೇಟ್ ಅಗತ್ಯವಿಲ್ಲ:ಪರಮೇಶ್ವರ್ ಕಿಡಿ

police crime

Nagamangala ಪ್ರಕರಣ; ಪೊಲೀಸ್ ಇನ್ಸ್ ಪೆಕ್ಟರ್ ಸಸ್ಪೆಂಡ್: ಮತ್ತೆ ಮೂವರ ಬಂಧನ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

bjValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

Valmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ

missing

Paralympics ಕಾಂಗೋ ಆ್ಯತ್ಲೀಟ್‌ಗಳು ನಾಪತ್ತೆ: ತನಿಖೆ ಆರಂಭ

1-reeee

Duleep Trophy:ಇಂಡಿಯಾ ‘ಎ’ಗೆ ಮುನ್ನಡೆ

1–eewewqe

Paralympic ಚಿನ್ನವನ್ನು ಮೋದಿಗೆ ಅರ್ಪಿಸಿದ ಅಂತಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.