ಪೃಥ್ವಿ ಅಂಬರ್‌ ಹೊಸ ಕನಸು

ದಿಯಾ ಇಷ್ಟವಾದವರಿಗೆ ಲೈಫ್ ಇಸ್‌ ಬ್ಯೂಟಿಫ‌ುಲ್‌ ಇಷ್ಟವಾಗುತ್ತೆ...

Team Udayavani, Nov 23, 2020, 3:17 PM IST

Cinema-tdy-4

ನಟ ಪೃಥ್ವಿ ಅಂಬರ್‌ ಈಗ ಬಿಝಿ ನಟ. ಕೈಯಲ್ಲಿ ಸಾಕಷ್ಟು ಸಿನಿಮಾಗಳಿದ್ದು, ಹೊಸಕಥೆಗಳು ಸಿಕ್ಕಿವೆ. ಹಾಗೆ ಸಿಕ್ಕಕಥೆಯಲ್ಲಿ “ಲೈಫ್ ಇಸ್‌ ಬ್ಯೂಟಿಫ‌ುಲ್‌’ಕೂಡಾ ಒಂದು. ನಿಮಗೆ ಗೊತ್ತಿರುವಂತೆ ಪೃಥ್ವಿ ನಟನೆಯ ಹೊಸ ಸಿನಿಮಾವಿದು. ಸದ್ದಿಲ್ಲದೇ ಚಿತ್ರೀಕರಣ ಮುಗಿಸಿರುವ ಈ ಚಿತ್ರ ಈಗ ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ಬಿಝಿ. ಈ ಚಿತ್ರದ ಬಗ್ಗೆ ಪೃಥ್ವಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.

ಹೊಸ ಬಗೆಯ ಚಿತ್ರವಾಗಿ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸವೂ ಇದೆ. ಚಿತ್ರದ ಬಗ್ಗೆ ಮಾತನಾಡುವ ಪೃಥ್ವಿ, “ಇದೊಂದು ಫೀಲ್‌ ಗುಡ್‌ ಸಿನಿಮಾ. ಇಂಜಿನಿಯರಿಂಗ್‌ ಸ್ಟೂಡೆಂಟ್‌ ಒಬ್ಬನ ಕಥೆಯನ್ನು ಇಲ್ಲಿ ತುಂಬಾ ಮಜಾವಾಗಿ ಹೇಳಲಾಗಿದೆ. “ದಿಯಾ’ ಸಿನಿಮಾ ಇಷ್ಟಪಟ್ಟವರಿಗೆ ಈ ಚಿತ್ರ ಖಂಡಿತಾ ಇಷ್ಟವಾಗುತ್ತದೆ. ನನಗೂ ಈ ಪಾತ್ರ, ತುಂಬಾ ಹೊಸದೆನಿಸಿತು. ಪ್ರಿಯಾಂಕಾ ಉಪೇಂದ್ರ ಕೂಡಾ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಅವರ ಮತ್ತು ನನ್ನ ಕಾಂಬಿನೇಶನ್‌ ದೃಶ್ಯಗಳಿವೆ’ ಎನ್ನುವುದು ಪೃಥ್ವಿ ಮಾತು.

ಇದನ್ನೂ ಓದಿ : ತಮಿಳು, ತೆಲುಗಿನಲ್ಲೂ ರೆಮೋ ರಿಲೀಸ್‌

ಈ ಚಿತ್ರವನ್ನು ಸಾಬು ಅಲೋಶಿಯಸ್‌ ಹಾಗೂ ಅರುಣ್‌ಕುಮಾರ್‌ ಎಂಬ ಇಬ್ಬರು ಯುವ ನಿರ್ದೇಶಕರು ನಿರ್ದೇಶಿಸಿದ್ದಾರೆ. “ಮಮ್ಮಿ’, “ದೇವಕಿ’ ಚಿತ್ರಗಳನ್ನು ನಿರ್ದೇಶಿಸಿರುವ ಲೋಹಿತ್‌ ತಮ್ಮ ಸ್ನೇಹಿತರಜೊತೆ ಸೇರಿಕೊಂಡು”ಫ್ರೈಡೇ ಫಿಲಂಸ್‌’ ಎಂಬ ಬ್ಯಾನರ್‌ ಹುಟ್ಟು ಹಾಕಿದ್ದು, ಅದರಡಿ ಈ ಚಿತ್ರ ನಿರ್ಮಾಣವಾಗಿದೆ. ನಿರ್ಮಾಣದಲ್ಲಿ ಕಿಶೋರ್‌ ನರಸಿಂಹಯ್ಯ ಸಾಥ್‌ ನೀಡಿದ್ದಾರೆ.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.