ಪೃಥ್ವಿ ಅಂಬರ್‌ ನಿರೀಕ್ಷೆಯಲ್ಲಿ “ಲೈಫ್ ಈಸ್ ಬ್ಯೂಟಿಫುಲ್‌’


Team Udayavani, Apr 21, 2021, 11:17 AM IST

ಪೃಥ್ವಿ ಅಂಬರ್‌ ನಿರೀಕ್ಷೆಯಲ್ಲಿ “ಲೈಫ್ ಈಸ್ ಬ್ಯೂಟಿಫುಲ್‌’

“ಲೈಫ್ ಈಸ್ ಬ್ಯೂಟಿಫುಲ್‌’ -ಹೀಗೊಂದು ಸಿನಿಮಾ ಹೆಸರನ್ನು ನೀವು ಕೇಳಿರಬಹುದು. ಪೃಥ್ವಿ ಅಂಬರ್‌ ನಾಯಕರಾಗಿರುವ ಈ ಚಿತ್ರ ಈಗ ತನ್ನ ಚಿತ್ರೀಕರಣ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ತೊಡಗಿಕೊಂಡಿದೆ. ಅರುಣ್‌ ಕುಮಾರ್‌ ಹಾಗೂ ಸಾಬು ಅಲೋಶಿಯಸ್‌ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ.

ಚಿತ್ರವನ್ನು ಫ್ರೈಡೇ ಫಿಲಂಸ್‌ ಹಾಗೂ ಸಿಲ್ವರ್‌ ಟ್ರೈನ್‌ ಇಂಟರ್‌ನ್ಯಾಶನಲ್‌ ಜೊತೆಯಾಗಿ ನಿರ್ಮಿಸಿದೆ. ಚಿತ್ರದ ಚಿತ್ರೀಕರಣ ಬೆಂಗಳೂರು ಸುತ್ತಮುತ್ತ 40 ದಿನಗಳ ಕಾಲ ನಡೆದಿದೆ.

ಇದನ್ನೂ ಓದಿ:ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಮತ್ತು ಸ್ವರಾಜ್ ಶೆಟ್ಟಿ

ವಿಭಿನ್ನ ಕಥಾಹಂದರವೊಂದಿರುವ ಈ ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ಪ್ರಮುಖ ಪಾತ್ರ ಮಾಡಿದ್ದಾರೆ. ಜೊತೆಗೆ ಲಾಸ್ಯಾ ನಾಗರಾಜ್‌, ಸಿದ್ಲಿಂಗು ಶ್ರೀಧರ್ ಕೂಡಾ ನಟಿಸಿದ್ದಾರೆ. ಚಿತ್ರಕ್ಕೆ ನೊಬಿನೌ ಪೌಲ್‌ ಅವರ ಸಂಗೀತವಿದೆ. ಚಿತ್ರಕ್ಕೆ ನಿರ್ದೇಶಕ ಲೋಹಿತ್‌ ಬೆನ್ನೆಲುವಾಗಿ ನಿಂತಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ಕಿಶೋರ್‌, “ನಮ್ಮ ಸಿನಿಮಾ ಬ್ಯಾನರ್‌ನ ಮೂಲ ಉದ್ದೇಶ ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು. ಈ ಸಿನಿಮಾದಲ್ಲಿ ಕಥೆಯೇ ಹೀರೋ. ಕಥೆ ಇಡೀ ಚಿತ್ರವನ್ನು ಮುಂದುವರೆಸಿಕೊಂಡು ಹೋಗುವಂತಿರಬೇಕು. ಯಾವುದೇ ನಟ, ನಟಿಗಿಂತ ಕಥೆಯೇ ಪ್ರಧಾನವಾಗಿ ಮುಂದೆ ನಿಲ್ಲಬೇಕು. ಹೀಗೆ ವಿಭಿನ್ನ ರೀತಿಯ ಕತೆಗಳನ್ನು ಆಯ್ಕೆ ಮಾಡಿ ಚಿತ್ರ ನಿರ್ಮಿಸುವ ಇರಾದೆ ನಮ್ಮ ಚಿತ್ರತಂಡದ್ದು. ಮುಂದಿನ ದಿನಗಳಲ್ಲಿ ನವ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶ ಕೂಡಾ ನಮ್ಮ ಬ್ಯಾನರ್‌ಗಿದೆ’ ಎನ್ನುತ್ತಾರೆ.

ಇದನ್ನೂ ಓದಿ: ಲಾಕ್ ಗೆ ಶೇಕ್ ಆಗದ ಸನ್ನಿ ಲಿಯೋನ್!

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.