Kannada Cinema; ಫೆ.23ರಂದು ತೆರೆಗೆ ಬರುತ್ತಿದೆ ಪೃಥ್ವಿ ಅಂಬರ್‌ ನಟನೆಯ ‘ಮತ್ಸ್ಯಗಂಧ’


Team Udayavani, Feb 12, 2024, 5:20 PM IST

pruthvi ambaar’s Matsyagandha releasing on Feb 23

ಪೃಥ್ವಿ ಅಂಬರ್‌ ನಟನೆಯ ” ಮತ್ಸ್ಯಗಂಧ ‘ ಸಿನಿಮಾ ಫೆ.23ಕ್ಕೆ ತೆರೆಕಾಣುತ್ತಿದೆ. ಈಗಾಗಲೇ ಚಿತ್ರದ ಟೀಸರ್‌, ಹಾಡು ಬಿಡುಗಡೆಯಾಗಿ ಹಿಟ್‌ಲಿಸ್ಟ್‌ ಸೇರಿದೆ. ಇತ್ತೀಚೆಗೆ ಚಿತ್ರತಂಡ ಬಿಡುಗಡೆ ಮಾಡಿರುವ ಕಡಲ ಒಡಲ ಮೇಲೆ.. ಹಾಡಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸೊಗಡು ಭರಿತ ಉತ್ತರ ಕನ್ನಡ ಪರಿಸರ ಸಂಸ್ಕೃತಿ ಹಾಗೂ ಅಲ್ಲಿನ ಬದುಕಿನ ಚಿತ್ರಣವನ್ನ ಹೇಳುವ ಹಾಡು ಇದಾಗಿದೆ.

ಇಲ್ಲಿಯವರೆಗೆ ಕನ್ನಡದಲ್ಲಿ ಹೆಚ್ಚಿನ ಸಿನಿಮಾಗಳಲ್ಲಿ ಲವರ್‌ ಬಾಯ್‌ ಆಗಿ, ಕಾಲೇಜ್‌ ಹುಡುಗನಾಗಿ ಮಿಂಚಿದ್ದ ನಟ ಪೃಥ್ವಿ ಅಂಬರ್‌ ಇದೇ ಮೊದಲ ಬಾರಿಗೆ “ಮತ್ಸ್ಯಗಂಧ’ ಸಿನಿಮಾದಲ್ಲಿ ಖಾಕಿ ತೊಟ್ಟು ಖಡಕ್‌ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.

” ಮತ್ಸ್ಯಗಂಧ’ ಸಿನಿಮಾದಲ್ಲಿ ಪೃಥ್ವಿ ಅಂಬರ್‌ ಅವರೊಂದಿಗೆ ಲೋಕಿ ಸೌರವ್‌, ಪ್ರಶಾಂತ್‌ ಸಿದ್ಧಿ, ನಾಗರಾಜ್‌ ಬೈಂದೂರ್‌, ಶರತ್‌ ಲೋಹಿತಾಶ್ವ, ಮೈಮ್‌ ರಾಮದಾಸ್‌ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ನಟ ಪ್ರಶಾಂತ್‌ ಸಿದ್ದಿ ಈ ಸಿನಿಮಾದ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದು, ಮೊದಲ ಬಾರಿಗೆ ಸಂಗೀತ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಬಿಡುಗಡೆಯಾಗಿದ್ದ “ಭಾಗಿರಥಿ’ ಅನ್ನೋ ” ಮತ್ಸ್ಯಗಂಧ ‘ ಸಿನಿಮಾದ ಹಾಡು ಕೂಡ ಕೇಳುಗರನ್ನು ಸೆಳೆಯಲು ಯಶಸ್ವಿಯಾಗಿತ್ತು. ಇದೀಗ ” ಮತ್ಸ್ಯಗಂಧ ‘ ಸಿನಿಮಾದ ಫ‌ಸ್ಟ್‌ಲುಕ್‌ ಟೀಸರ್‌ ಕೂಡ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿದೆ.

ಕನ್ನಡ ಪಿಚ್ಚರ್‌ ಈ ಚಿತ್ರವನ್ನು ಅರ್ಪಿಸುತ್ತಿದ್ದು, ಸಹ್ಯಾದ್ರಿ ಪ್ರೊಡಕ್ಷನ್ಸ್‌ ನಡಿ ಬಿ.ಎಸ್‌ ವಿಶ್ವನಾಥ್‌ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವನ್ನು ದೇವರಾಜ್‌ ಪೂಜಾರಿ ನಿರ್ದೇಶಿಸಿದ್ದಾರೆ.

ಟಾಪ್ ನ್ಯೂಸ್

1-sadsadas

Manipur ಘರ್ಷಣೆಗೆ ಕಾರಣ; ವಿವಾದಾತ್ಮಕ ಆದೇಶ ಮಾರ್ಪಡಿಸಿದ ಹೈಕೋರ್ಟ್

Exam 2

CBSE ; 9 ರಿಂದ 12 ನೇ ತರಗತಿಗಳಿಗೆ ತೆರೆದ ಪುಸ್ತಕ ಪರೀಕ್ಷೆಗಳ ಸಾಧ್ಯತೆ

4

ತಂಗಿ ಪರೀಕ್ಷೆಯಲ್ಲಿ ಕಾಪಿ ಮಾಡಲೆಂದು ನಕಲಿ ಪೊಲೀಸ್‌ ಆಗಿ ಪರೀಕ್ಷಾ ಕೇಂದ್ರಕ್ಕೆ ಹೋದ ಅಣ್ಣ

1-sadasdsad

Congress ಸೇರ್ಪಡೆಯಾದ ಮಾಜಿ ಸಂಸದ ಮುದ್ದಹನುಮೇಗೌಡ

taliban

Afghanistan; ತಾಲಿಬಾನ್ ನಿಂದ ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಇಬ್ಬರಿಗೆ ಮರಣದಂಡನೆ

2024ರ ಐಪಿಎಲ್‌ ವೇಳಾಪಟ್ಟಿ: ಚೆನ್ನೈ -ಬೆಂಗಳೂರು ನಡುವೆ ಮೊದಲ ಪಂದ್ಯ

2024ರ ಐಪಿಎಲ್‌ ವೇಳಾಪಟ್ಟಿ: ಚೆನ್ನೈ -ಬೆಂಗಳೂರು ನಡುವೆ ಮೊದಲ ಪಂದ್ಯ

lion

Big cats; ಸೀತಾ, ಅಕ್ಬರ್ ಜೋಡಿ ಸಿಂಹಗಳ ಹೆಸರು ಬದಲಾಯಿಸಲು ಹೈಕೋರ್ಟ್ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

guru deshpande

Sandalwood; ಹೊಸ ಚಿತ್ರದತ್ತ ಗುರು ದೇಶಪಾಂಡೆ; ಹಾಡುಗಳ ಧ್ವನಿಮುದ್ರಣ ಶುರು

kerebete movie

Kerebete; ಸಾಂಪ್ರದಾಯಿಕ ಶೈಲಿಯಲ್ಲಿ ‘ಕೆರೆಬೇಟೆ’ ಟ್ರೇಲರ್‌ ರಿಲೀಸ್

komal’s new movie kuteera

Kannada Cinema; ‘ಕುಟೀರ’ದೊಳಗೆ ಕೋಮಲ್‌ ಎಂಟ್ರಿ’: ಪ್ರಿಯಾಂಕಾ ಸಾಥ್

16

CCL: ಫೆ.23ರಿಂದ ಸೆಲೆಬ್ರಿಟಿ ಕ್ರಿಕೆಟ್‌ ಲೀಗ್‌

15

Sandalwood: ‘ಎವಿಡೆನ್ಸ್‌’ ಲಿರಿಕಲ್‌ ಸಾಂಗ್‌ ಬಿಡುಗಡೆ

MUST WATCH

udayavani youtube

ಸಸಿಹಿತ್ಲು ಕಡಲು ಸೇರಿದ ಸೇರಿದ 88 ಆಲಿವ್‌ ಮರಿಗಳು

udayavani youtube

ಮಧುಮೇಹ ಕಿಡ್ನಿ ಸಮಸ್ಯೆಗೆ ಹೇಗೆ ಕಾರಣವಾಗುತ್ತದೆ ?

udayavani youtube

ಏನಿದು ಮಂಗನ ಕಾಯಿಲೆ?

udayavani youtube

ಅರಬ್ಬರ ನಾಡಿನಲ್ಲಿ ಹಿಂದೂ ದೇವಾಲಯ

udayavani youtube

ಶುಗರ್ ಬೀಟ್ : ನೂತನ ಪ್ರಯೋಗದತ್ತ ನಿಂಗಸಾನಿ ಸಹೋದರರು

ಹೊಸ ಸೇರ್ಪಡೆ

1-sadsadas

Manipur ಘರ್ಷಣೆಗೆ ಕಾರಣ; ವಿವಾದಾತ್ಮಕ ಆದೇಶ ಮಾರ್ಪಡಿಸಿದ ಹೈಕೋರ್ಟ್

Exam 2

CBSE ; 9 ರಿಂದ 12 ನೇ ತರಗತಿಗಳಿಗೆ ತೆರೆದ ಪುಸ್ತಕ ಪರೀಕ್ಷೆಗಳ ಸಾಧ್ಯತೆ

4

ತಂಗಿ ಪರೀಕ್ಷೆಯಲ್ಲಿ ಕಾಪಿ ಮಾಡಲೆಂದು ನಕಲಿ ಪೊಲೀಸ್‌ ಆಗಿ ಪರೀಕ್ಷಾ ಕೇಂದ್ರಕ್ಕೆ ಹೋದ ಅಣ್ಣ

1-sadasdsad

Congress ಸೇರ್ಪಡೆಯಾದ ಮಾಜಿ ಸಂಸದ ಮುದ್ದಹನುಮೇಗೌಡ

taliban

Afghanistan; ತಾಲಿಬಾನ್ ನಿಂದ ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಇಬ್ಬರಿಗೆ ಮರಣದಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.