ಅಭಿಮಾನಿಗಳ ಜೊತೆ ಪುನೀತ್ ಬರ್ತ್ಡೇ
Team Udayavani, Mar 18, 2019, 5:48 AM IST
ನಟ ಪುನೀತ್ರಾಜಕುಮಾರ್ ಭಾನುವಾರ ತಮ್ಮ ಕುಟುಂಬ ವರ್ಗ ಹಾಗೂ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡರು. ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬಕ್ಕೆ ಶುಭಕೋರಲು ದೂರದ ಊರುಗಳಿಂದ ಅಭಿಮಾನಿಗಳು ತಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದರು.
ಚಿತ್ರರಂಗದ ಅನೇಕ ಮಂದಿ ಕೂಡಾ ಪುನೀತ್ಗೆ ಶುಭಕೋರಿದ್ದಾರೆ. ಇನ್ನು, ಈ ಸಂದರ್ಭದಲ್ಲಿ ಪುನೀತ್ ಅವರ “ಯುವರತ್ನ’ ಹಾಗೂ “ಜೇಮ್ಸ್’ ಚಿತ್ರಗಳ ಪೋಸ್ಟರ್ ಬಿಡುಗಡೆಯಾಗಿವೆ.
ಜಗ್ಗೇಶ್ ಅವರಿಗೂ ಭಾನುವಾರ( ಮಾ.17) ಹುಟ್ಟುಹಬ್ಬ ಸಂಭ್ರಮ. ಆದರೆ, ಅವರು ಎಂದಿನಂತೆ ಮಂತ್ರಾಲಯಕೆ ತೆರಳಿ, ರಾಯರ ಸನ್ನಿಧಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ