Udayavni Special

ಭಕ್ತಿ ಪ್ರಧಾನ ಧಾರಾವಾಹಿ ನಿರ್ಮಾಣದತ್ತ ಪುನೀತ್‌


Team Udayavani, Mar 3, 2021, 11:38 AM IST

ಭಕ್ತಿ ಪ್ರಧಾನ ಧಾರಾವಾಹಿ ನಿರ್ಮಾಣದತ್ತ ಪುನೀತ್‌

ಬಿಗ್‌ ಸ್ಕ್ರೀನ್‌ನಲ್ಲಿ ನಟನಾಗಿ, ಗಾಯಕನಾಗಿ ಗುರುತಿಸಿಕೊಂಡಿರುವ ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌,”ಪಿಆರ್‌ಕೆ ಪ್ರೊಡಕ್ಷನ್‌’ ಬ್ಯಾನರ್‌ನಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಸಿನಿಮಾದ ಜೊತೆ ಕಿರುತೆರೆಯಲ್ಲೂ ಆಗಾಗ್ಗೆ ನಿರೂಪಕನಾಗಿ ಕಾಣಿಸಿಕೊಳ್ಳುತ್ತಿರುವ ಪುನೀತ್‌ ರಾಜಕುಮಾರ್‌, ಈಗ ಕಿರುತೆರೆಯಲ್ಲಿ, “ನೇತ್ರಾವತಿ’ ಎಂಬ ಭಕ್ತಿಪ್ರಧಾನ ಧಾರಾವಾಹಿ ನಿರ್ಮಿಸುವ ತಯಾರಿಯಲ್ಲಿದ್ದಾರೆ.

ಅಂದಹಾಗೆ, “ನೇತ್ರಾವತಿ’ ಎನ್ನುವ ಮಂಜುನಾಥ ಸ್ವಾಮಿಯ ಅಪ್ಪಟ ಭಕ್ತೆಯ ಸುತ್ತ ಈ ಧಾರಾವಾಹಿ ಕಥೆ ಸಾಗಲಿದ್ದು, ಜೊತೆಗೆ ಮಹಿಳಾ ಪ್ರಧಾನ ವಿಷಯಗಳು ಕೂಡ ಈ ಧಾರಾವಾಹಿಯಲ್ಲಿ ಇರಲಿದೆ ಎನ್ನಲಾಗಿದೆ. ಸದ್ಯಕ್ಕೆ ಈ ಧಾರಾವಾಹಿಯ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಶುರುವಾಗಿದ್ದು, “ನೇತ್ರಾವತಿ’ ಧಾರಾವಾಹಿಯಲ್ಲಿ ಯಾರೆಲ್ಲ ಕಲಾವಿದರು ಅಭಿನಯಿಸಲಿದ್ದಾರೆ, ಯಾವ ವಾಹಿನಿಯಲ್ಲಿ ಪ್ರಸಾರವಾಗಲಿದೆ, ಎಂದಿನಿಂದ ಪ್ರಾರಂಭವಾಗಲಿದೆ ಅನ್ನೋ ಇತರ ಮಾಹಿತಿಗಳುಇನ್ನಷ್ಟೇ ಗೊತ್ತಾಗಬೇಕಿದೆ. ಸದ್ಯ ಪುನೀತ್‌ ರಾಜಕುಮಾರ್‌ಅಭಿನಯದ ಬಹುನಿರೀಕ್ಷಿತ “ಯುವರತ್ನ’ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಇದೇ ಏ. 1ಕ್ಕೆ ಚಿತ್ರ ತೆರೆಗೆ ಬರುತ್ತಿದೆ.

ಇದನ್ನೂ ಓದಿ : ನೋಡುಗರ ಗಮನ ಸೆಳೆದ ಪ್ರೇಮನ್‌

ಮಾ. 5ಕ್ಕೆ ಗಜಕೇಸರಿ ತೆಲುಗಿನಲ್ಲಿ ತೆರೆಕಾಣಲಿದೆ :

ಕನ್ನಡದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯಿಸಿದ್ದ “ಗಜಕೇಸರಿ’ ಚಿತ್ರ ಈಗ ತೆಲುಗಿನಲ್ಲೂ ತೆರೆ ಕಾಣಲು ರೆಡಿಯಾಗಿದೆ. “ಕೆಜಿಎಫ್’ ಚಿತ್ರದ ಬಳಿಕ ತೆಲುಗಿನಲ್ಲಿ ಯಶ್‌ ಚಿತ್ರಗಳಿಗೆ ಅಲ್ಲಿನ ವಿತರಕರು, ಪ್ರದರ್ಶಕರಿಂದ ಸಾಕಷ್ಟು ಬೇಡಿಕೆ ಬರುತ್ತಿದ್ದು, ಈಗ 2014 ರಲ್ಲಿ ಕನ್ನಡದಲ್ಲಿ ಬಿಡುಗಡೆ ಆಗಿದ್ದ ಯಶ್‌ ಅಭಿನಯದ “ಗಜಕೇಸರಿ’ ಚಿತ್ರವನ್ನು ತೆಲುಗಿಗೆ ಡಬ್‌ ಮಾಡಿ ಬಿಡುಗಡೆಮಾಡಲಾಗುತ್ತಿದೆ. ಫೆ. 26 ರಂದು “ಗಜಕೇಸರಿ’ ತೆಲುಗುಟೀಸರ್‌ ಬಿಡುಗಡೆಯಾಗಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಮೆಚ್ಚುಗೆ ಪಡೆದುಕೊಳ್ಳುತ್ತಿದೆ.ಅಂದಹಾಗೆ, “ಗಜ ಕೇಸರಿ’ ತೆಲುಗು ಡಬ್‌ ಆವೃತ್ತಿ ರೈಟ್ಸ್‌ ದೊಡ್ಡ ಮೊತ್ತಕ್ಕೆ ಮಾರಾಟವಾಗಿದೆ ಎನ್ನಲಾಗುತ್ತಿದ್ದು, ಟಾಲಿವುಡ್‌ ನಿರ್ಮಾಪಕ ದಿಲ್‌ ರಾಜು ವಿತರಣೆ ಹಕ್ಕನ್ನು ಖರೀದಿಸಿದ್ದಾರೆ. ಚಿತ್ರ ಇದೇ ಮಾರ್ಚ್‌ 5 ರಂದು ಬಿಡುಗಡೆ ಆಗಲಿದೆ.

ಟಾಪ್ ನ್ಯೂಸ್

ಲಕಜಹಗ್ರೆಡ

ನಾಳೆ ಬೆಂಗಳೂರಿಗೆ ಪ್ರತ್ಯೇಕ ಕಠಿಣ ನಿಯಮ ಜಾರಿ: ಆರ್ ಅಶೋಕ್

COVID-19 crisis: Kapil Sibal asks PM Narendra Modi to declare National Health Emergency

ಕೋವಿಡ್ 19 : ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ : ಕಪಿಲ್ ಸಿಬಲ್

ghfgfg

24 ಗಂಟೆಯಲ್ಲಿ 25,000 ಕೋವಿಡ್ ಪ್ರಕರಣ : ದೆಹಲಿಯಲ್ಲಿ ಬೆಡ್‍,ಆಕ್ಸಿಜನ್ ಅಭಾವ ಮುಂದುವರಿಕೆ

ಗದಸಸದದ್

ಮೊಬೈಲ್ ಖರೀದಿಸಲು ಹಣ ಕೊಡದಿದ್ದಕ್ಕೆ ಅಜ್ಜಿಯ ಕುತ್ತಿಗೆ ಹಿಸುಕಿ ಕೊಂದ ಮೊಮ್ಮಗ!

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್

ghjgfhfg

ಕಂದಕಕ್ಕೆ ಉರುಳಿದ ಕಾರು : ತಂದೆ-ಮಗ ಸೇರಿ ಐವರ ದುರ್ಮರಣ

18-6

ಪುಸ್ತಕ ಅವಲೋಕನ : ‘ಗಾಲಿಬ್ ಸ್ಮೃತಿ’ : ಗಜಲ್ ‘ಮಲ್ಲಿ’ಗೆಯ ಘಮದೊಳಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೊಂದು ಪ್ರತಿಷ್ಠಿತ ಕಂಪೆನಿಗೆ ರಶ್ಮಿಕಾ ಮಂದಣ್ಣ ರಾಯಭಾರಿ

ಮತ್ತೊಂದು ಪ್ರತಿಷ್ಠಿತ ಕಂಪೆನಿಗೆ ರಶ್ಮಿಕಾ ಮಂದಣ್ಣ ರಾಯಭಾರಿ

ಕ್ಯೂಟ್‌ ಜೋಡಿ ಬೈ ಟು ಲವ್‌: ಗಮನ ಸೆಳೆಯುತ್ತಿದೆ ಫ‌ಸ್ಟ್‌ ಲುಕ್‌ ಪೋಸ್ಟರ್

ಕ್ಯೂಟ್‌ ಜೋಡಿ ಬೈ ಟು ಲವ್‌: ಗಮನ ಸೆಳೆಯುತ್ತಿದೆ ಫ‌ಸ್ಟ್‌ ಲುಕ್‌ ಪೋಸ್ಟರ್

ಬದಲಾಗಲಿದೆ ಶಿವಪ್ಪ ಟೈಟಲ್‌

ಬದಲಾಗಲಿದೆ ಶಿವಪ್ಪ ಟೈಟಲ್‌

ಸಾಹಸ ದೃಶ್ಯಗಳ ಹಿಂದೆ ಅಣ್ಣಾವ್ರ ಶ್ರಮ

ಸಾಹಸ ದೃಶ್ಯಗಳ ಹಿಂದೆ ಅಣ್ಣಾವ್ರ ಶ್ರಮ

ಹೊಸಬರ ಯರ್ರಾಬಿರ್ರಿ ಸಿನಿಮಾ!

ಹೊಸಬರ ಯರ್ರಾಬಿರ್ರಿ ಸಿನಿಮಾ!

MUST WATCH

udayavani youtube

ಕಡಿಮೆ ಭೂಮಿಯಲ್ಲಿ ಲಾಭದಾಯಕ ಕೈತೋಟ

udayavani youtube

ಕುಂಭಮೇಳ ಈಗ ಸಾಂಕೇತಿಕವಾಗಿರಲಿ: ಪ್ರಧಾನಿ ಮೋದಿ

udayavani youtube

COVID 2ನೇ ಅಲೆ ಎಚ್ಚರ ತಪ್ಪಬೇಡಿ

udayavani youtube

ಮನೆಯಂಗಳದಲ್ಲಿ ವೀಳ್ಯದೆಲೆ ಬೆಳೆದು ಯಶಸ್ಸು ಕಂಡ ನಿವೃತ ಅಧ್ಯಾಪಕ

udayavani youtube

ಕುದ್ರೋಳಿ ಗಣೇಶ್ ವಿಸ್ಮಯ ಜಾದೂ

ಹೊಸ ಸೇರ್ಪಡೆ

ಲಕಜಹಗ್ರೆಡ

ನಾಳೆ ಬೆಂಗಳೂರಿಗೆ ಪ್ರತ್ಯೇಕ ಕಠಿಣ ನಿಯಮ ಜಾರಿ: ಆರ್ ಅಶೋಕ್

Widespread respect for Indian astrology

ಭಾರತೀಯ ಜ್ಯೋತಿಷ್ಯ ಶಾಸ್ತ್ರಕ್ಕೆ ವಿಶ್ಯಾದ್ಯಂತ ಗೌರವ, ಮಾನ್ಯತೆ

COVID-19 crisis: Kapil Sibal asks PM Narendra Modi to declare National Health Emergency

ಕೋವಿಡ್ 19 : ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ : ಕಪಿಲ್ ಸಿಬಲ್

Department of Food and Civil Supplies

ಇನ್ಮುಂದೆ ಬರೀ 2 ಕೆಜಿ ಅಕ್ಕಿ ಅಷ್ಟೇ ಸಿಗೋದು

ghfgfg

24 ಗಂಟೆಯಲ್ಲಿ 25,000 ಕೋವಿಡ್ ಪ್ರಕರಣ : ದೆಹಲಿಯಲ್ಲಿ ಬೆಡ್‍,ಆಕ್ಸಿಜನ್ ಅಭಾವ ಮುಂದುವರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.