ಚಿತ್ರೀಕರಣದತ್ತಅಣ್ತಮ್ಮ! ಇಂದಿನಿಂದ ಶಿವಣ್ಣ, ಪುನೀತ್‌ ಶೂಟಿಂಗ್‌ನಲ್ಲಿ ಭಾಗಿ


Team Udayavani, Jul 5, 2021, 8:16 AM IST

puneeth and shivarajkumar

ಲಾಕ್‌ಡೌನ್‌ ತೆರವಾಗಿ ಚಿತ್ರೀಕರಣಕ್ಕೆ ಅನುಮತಿ ಸಿಗುತ್ತಿದ್ದಂತೆ ಒಂದೊಂದೇ ಸಿನಿಮಾಗಳು ಮುಹೂರ್ತ ಆಚರಿಸಿಕೊಳ್ಳುತ್ತಿವೆ. ಈ ಮೂಲಕ ಲಾಕ್‌ ಡೌನ್‌ನಲ್ಲಿ ಮನೆಯಲ್ಲಿದ್ದ ನಟ-ನಟಿಯರೆಲ್ಲ ಮತ್ತೆ ಬಣ್ಣ ಹಚ್ಚಲು ಸಿದ್ಧವಾಗಿದ್ದಾರೆ.

ಈಗ ಆ ಸಾಲಿಗೆ ಶಿವರಾಜ್‌ಕುಮಾರ್‌ ಹಾಗೂ ಪುನೀತ್‌ರಾಜ್‌ಕುಮಾರ್‌ ಕೂಡಾ ಸೇರುತ್ತಾರೆ. ಕೊರೊನಾ ಲಾಕ್‌ಡೌನ್‌ನಿಂದಾಗಿ ಕಳೆದ ಎರಡೂವರೆ ತಿಂಗಳಿನಿಂದ ಚಿತ್ರೀಕರಣದಿಂದ ದೂರವಿದ್ದ ಶಿವರಾಜ್‌ಕುಮಾರ್‌ ಅವರು ಇಂದು ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ಅವರ ನಟನೆಯ123ನೇ ಚಿತ್ರದ ಚಿತ್ರೀಕರಣದಲ್ಲಿ ಶಿವಣ್ಣ ಪಾಲ್ಗೊಳ್ಳುತ್ತಿದ್ದಾರೆ. ವಿಜಯ್‌ ಮಿಲ್ಟನ್‌ ನಿರ್ದೇಶನದ, ಕೃಷ್ಣ ಸಾರ್ಥಕ್‌ ನಿರ್ಮಾಣದ ಈ ಚಿತ್ರಕ್ಕೆ ಆರಂಭದಲ್ಲಿ “ಶಿವಪ್ಪ’ ಎಂಬ ಟೈಟಲ್‌ ಇಡಲಾಗಿತ್ತು. ಆದರೆ, ಈಗ ಟೈಟಲ್‌ ಬದಲಾಗಲಿದ್ದು, ಶಿವಣ್ಣ ಹುಟ್ಟುಹಬ್ಬಕ್ಕೆ (ಜು.12) ಹೊಸ ಟೈಟಲ್‌ ಬಿಡುಗಡೆಯಾಗಲಿದೆ.

ಜೇಮ್ಸ್‌ನತ್ತ ಪುನೀತ್‌: ಪುನೀತ್‌ರಾಜ್‌ ಕುಮಾರ್‌ ಅಭಿನಯದ “ಜೇಮ್ಸ್‌’ ಚಿತ್ರದ ಚಿತ್ರೀಕರಣ ಇಂದಿನಿಂದ ಶುರುವಾಗುತ್ತಿದ್ದು, ಪುನೀತ್‌ ಭಾಗಿಯಾಗಲಿದ್ದಾರೆ. ಅರಮನೆ ಮೈದಾನದಲ್ಲಿ ಹಾಕಲಾದ ಸೆಟ್‌ನಲ್ಲಿ ಆ್ಯಕ್ಷನ್‌ ದೃಶ್ಯಗಳನ್ನು ಚಿತ್ರೀಕರಿಸಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಚೇತನ್‌ಕುಮಾರ್‌ ಈ ಚಿತ್ರದ ನಿರ್ದೇಶಕರು.

“ಇದೊಂದು ಪಕ್ಕಾ ಕಮರ್ಷಿಯಲ್‌ ಎಂಟರ್‌ ಟೈನರ್‌ ಸಿನಿಮಾ. ಇಲ್ಲಿಯವರೆಗೆ ಪುನೀತ್‌ ಅವರು ಮಾಡಿದ ಚಿತ್ರಗಳಿಗಿಂತಲೂ ಭಿನ್ನವಾಗಿರುತ್ತೆ. ಪಾತ್ರಕೂಡ ಹೊಸ ರೀತಿಯಾಗಿದೆ. ಬಾಡಿ ಲಾಂಗ್ವೇಜ್‌ ಕೂಡ ಹೊಸತನದಿಂದ ಕೂಡಿದೆ. “ಜೇಮ್ಸ್‌’ ಎಂಬ ಶೀರ್ಷಿಕೆಗೆ ತಕ್ಕದ್ದಾದ ಪಾತ್ರವಿದೆ. ಇಲ್ಲಿನ ಮುಖ್ಯ ಆಕರ್ಷಣೆ ಅಂದರೆ, ಅದು ಹೈವೋಲ್ಟೇಜ್‌ ಆ್ಯಕ್ಷನ್‌. ಪುನೀತ್‌ ಸರ್‌ ಅವರ ವಿಶೇಷ ಸ್ಟಂಟ್ಸ್‌ ಇಲ್ಲಿರಲಿದೆ. ಅವರ ಫ್ಯಾನ್ಸ್‌ಗೆ ವಿಶೇಷತೆಗಳು ತುಂಬಿರಲಿವೆ. ಒಟ್ಟಾರೆ, “ಜೇಮ್ಸ್‌’ ಪಕ್ಕಾ ಮನರಂಜನಾತ್ಮಕವಾಗಿಯೇ ಮೂಡಿಬರಲಿದೆ’ ಎಂಬುದು ಚೇತನ್‌ಕುಮಾರ್‌ ಮಾತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.