ಇಂದು ಪುನೀತ್‌ ಬರ್ತ್‌ಡೇ ಜೇಮ್ಸ್‌ ರಿಲೀಸ್‌


Team Udayavani, Mar 17, 2022, 9:54 AM IST

puneeth

ಒಂದು ಕಡೆ ಪುನೀತ್‌ ರಾಜ್‌ಕುಮಾರ್‌ ಹುಟ್ಟುಹಬ್ಬ, ಇನ್ನೊಂದು ಕಡೆ “ಜೇಮ್ಸ್‌’ ಚಿತ್ರದ ಬಿಡುಗಡೆ…. – ಒಂದು ಕಡೆ ಸಂಭ್ರಮವಾದರೆ, ಇನ್ನೊಂದು ಕಡೆ ದುಃಖ. ಪುನೀತ್‌ ರಾಜ್‌ಕುಮಾರ್‌ ತಮ್ಮೊಂದಿಗಿಲ್ಲ ಸತ್ಯವನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಆದರೆ, ಅಭಿಮಾನಿಗಳು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ಅದು ತಮ್ಮ ನೆಚ್ಚಿನ ನಟನಿಲ್ಲ ಎಂಬ ನೋವನ್ನು ಮನಸ್ಸಲ್ಲಿಟ್ಟುಕೊಂಡೇ ಪುನೀತ್‌ ಅವರ ಹುಟ್ಟುಹಬ್ಬವನ್ನು ನಾನಾ ಕಾರ್ಯಗಳ ಮೂಲಕ ಆಚರಿಸಲು ನಿರ್ಧರಿಸಿದ್ದಾರೆ. ಅದರಂತೆ ಈಗಾಗಲೇ ಅಭಿಮಾನಿ ಗಳು ಸಿದ್ಧತೆ ನಡೆಸಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್‌ ಸಮಾಧಿ ಬಳಿ ಅಭಿಮಾನಿಗಳು ಪುನೀತ್‌ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ

ಅನ್ನದಾನ, ರಕ್ತದಾನ ಸೇರಿದಂತೆ ವಿವಿಧ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ. ಸತತ ಒಂದು ವಾರಗಳ ಕಾಲ ಅಭಿಮಾನಿಗಳು ಪುನೀತ್‌ ಹುಟ್ಟುಹಬ್ಬ ಆಚರಿಸಲಿದ್ದಾರೆ.

ಜೇಮ್ಸ್‌ ಜಾತ್ರೆ ಶುರು: ಪುನೀತ್‌ ಅವರ ಹುಟ್ಟುಹಬ್ಬಕ್ಕೆ ಅವರ ಅಭಿಮಾನಿಗಳಿಗೆ ಸಿಗುತ್ತಿರುವ ಗಿಫ್ಟ್ ಎಂದರೆ “ಜೇಮ್ಸ್‌’ ಚಿತ್ರದ ರಿಲೀಸ್‌. ಪುನೀತ್‌ ನಾಯಕರಾಗಿ ನಟಿಸಿದ ಕೊನೆಯ ಸಿನಿಮಾವಿದು. ಪುನೀತ್‌ ಅವರ ಕೊನೆಯ ಸಿನಿಮಾವನ್ನು ಅಭಿಮಾನಿಗಳಿಗೆ ಹುಟ್ಟುಹಬ್ಬದ ದಿನವೇ ತೋರಿಸಬೇಕೆಂದು ಪಣತೊಟ್ಟ ಚಿತ್ರತಂಡ, ಅದರಂತೆ ರಾತ್ರಿ ಹಗಲು ಶ್ರಮಿಸಿ ಇಂದು ವಿಶ್ವದಾದ್ಯಂತ ಬಿಡುಗಡೆ ಮಾಡುತ್ತಿದೆ.

ಅಭಿಮಾನಿಗಳು ಕೂಡಾ “ಜೇಮ್ಸ್‌’ ಜಾತ್ರೆ ಮಾಡಲು ಹೊರಟಿದ್ದಾರೆ. ರಾಜ್ಯದ ಎಲ್ಲಾ ಚಿತ್ರಮಂದಿರಗಳ ಮುಂದೆ ಪುನೀತ್‌ ರಾಜ್‌ಕುಮಾರ್‌ ವಿವಿಧ ಕಟೌಟ್‌, ಬ್ಯಾನರ್‌, ಫ್ಲೆಕ್ಸ್‌ ರಾರಾಜಿಸುತ್ತಿವೆ. ಈ ಹಿಂದೆ ಯಾವ ಚಿತ್ರಗಳಿಗೂ ಸಿಗದಂತಹ ಸಂಭ್ರಮಕ್ಕೆ “ಜೇಮ್ಸ್‌’ ಸಾಕ್ಷಿಯಾಗುತ್ತಿದೆ.

4 ಸಾವಿರಕ್ಕೂ ಹೆಚ್ಚು ಶೋ: “ಜೇಮ್ಸ್‌’ ಚಿತ್ರ ಇಂದು ವಿಶ್ವದಾದ್ಯಂತ ನಾಲ್ಕು ಸಾವಿರಕ್ಕೂ ಹೆಚ್ಚು ಶೋಗೆ ಸಾಕ್ಷಿಯಾಗಲಿದೆ. ಕೇವಲ ಕನ್ನಡವಷ್ಟೇ ಅಲ್ಲದೇ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ. ಜೊತೆಗೆ ಹೊರರಾಜ್ಯ ಹಾಗೂ ಹೊರದೇಶಗಳಲ್ಲಿ ಪುನೀತ್‌ ಚಿತ್ರ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಈಗಾಗಲೇ ಎಲ್ಲಾ ಚಿತ್ರಮಂದಿರಗಳಲ್ಲಿ ಟಿಕೆಟ್‌ ಸೋಲ್ಡ್‌ ಔಟ್‌ ಆಗಿದ್ದು, ಚಿತ್ರ ಕಲೆಕ್ಷನ್‌ ವಿಷಯದಲ್ಲೂ ದಾಖಲೆ ಬರೆಯಲಿದೆ.

ರಾಘಣ್ಣ- ಶಿವಣ್ಣ ನಟನೆ: “ಜೇಮ್ಸ್‌’ ಪುನೀತ್‌ ರಾಜ್‌ಕುಮಾರ್‌ ನಟನೆಯ ಕೊನೆಯ ಸಿನಿಮಾ. ಸಹಜವಾಗಿಯೇ ಅಭಿಮಾನಿಗಳಿಂದ ಹಿಡಿದು ಅವರ ಕುಟುಂಬ ವರ್ಗಕ್ಕೆ ಇದು ಅಪ್ಪು ಅವರ ಕೊನೆಯ ಸಿನಿಮಾ ಎಂಬುದನ್ನು ನೆನೆಸಿಕೊಂಡರೆ ಹೃದಯ ಭಾರವಾಗುತ್ತದೆ. ಈಗ ಅಪ್ಪು ಅವರ ಕೊನೆಯ ಸಿನಿಮಾದಲ್ಲಿ ಶಿವರಾಜ್‌ಕುಮಾರ್‌ ಹಾಗೂ ರಾಘವೇಂದ್ರ ರಾಜ್‌ಕುಮಾರ್‌ ನಟಿಸಿದ್ದಾರೆ. ಮೂವರು ಅಣ್ಣ ತಮ್ಮಂದಿರು ಒಂದೇ ಚಿತ್ರದಲ್ಲಿ ನಟಿಸಬೇಕೆಂಬ ಆಲೋಚನೆ ಇತ್ತು. ಆದರೆ, ಅದು ಕೂಡಿಬರಲಿಲ್ಲ.

ಹಾಗಾಗಿ, ಈಗ ಪುನೀತ್‌ ನಟನೆಯ “ಜೇಮ್ಸ್‌’ ಸಿನಿಮಾದಲ್ಲಿ ಶಿವಣ್ಣ ಹಾಗೂ ರಾಘಣ್ಣ ಇಬ್ಬರೂ ನಟಿಸಿದ್ದು, ಒಂದು ವಿಶೇಷವಾದ ಪಾತ್ರ ಮಾಡಿದ್ದಾರೆ. ಈ ಮೂಲಕ “ಜೇಮ್ಸ್‌’ನಲ್ಲಿ ಚಿತ್ರ ಮೂವರು ಒಟ್ಟಾಗಿ ನಟಿಸಿದಂತಾಗಿದೆ. ಇಂದು ಸ್ಯಾಂಡಲ್‌ವುಡ್‌ನಿಂದ “ಜೇಮ್ಸ್‌’ ಒಂದೇ ಚಿತ್ರ ಬಿಡುಗಡೆಯಾಗುತ್ತಿದೆ. ಅದಕ್ಕೆ ಕಾರಣ “ಜೇಮ್ಸ್‌’. ಪುನೀತ್‌ರಾಜ್‌ಕುಮಾರ್‌ ಮೇಲಿನ ಪ್ರೀತಿ ಹಾಗೂ ಗೌರವದಿಂದ ಪುನೀತ್‌ರಾಜ್‌ ಕನ್ನಡದಿಂದ ಯಾವುದೇ ಸಿನಿಮಾಗಳು ಬಿಡುಗಡೆಯಾಗುತ್ತಿಲ್ಲ. ಈ ಮೂಲಕ ಸ್ಯಾಂಡಲ್‌ವುಡ್‌ನಿಂದ ಅಂದು “ಜೇಮ್ಸ್‌’ ಒಂದೇ ಚಿತ್ರ ತೆರೆಕಾಣಲಿದೆ.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.