ಪಿ ಆರ್ ಕೆ ಬ್ಯಾನರ್ನ ‘ಒನ್ ಕಟ್ ಟೂ ಕಟ್’ ಬಿಡುಗಡೆ ದಿನಾಂಕ ಘೋಷಿಸಿದ ಪ್ರೈಮ್ ವಿಡಿಯೋ
Team Udayavani, Jan 25, 2022, 1:19 PM IST
ಬೆಂಗಳೂರು: ಕನ್ನಡ ಕಾಮಿಡಿ ಸಿನಿಮಾ ಒನ್ ಕಟ್ ಟೂ ಕಟ್ ಬಿಡುಗಡೆ ದಿನಾಂಕವನ್ನು ಅಮೆಜಾನ್ ಪ್ರೈಮ್ ವೀಡಿಯೋ ಪ್ರಕಟಿಸಿದೆ.
ಅಲ್ಲದೇ ಚಿತ್ರದ ಟೀಸರ್ ಅನ್ನೂ ಕೂಡ ಟ್ವಿಟರ್ ಮೂಲಕ ಹಂಚಿಕೊಂಡಿದೆ. ಇನ್ನೆರಡು ದಿನಗಳಲ್ಲಿ ಟ್ರೈಲರ್ ಬಿಡುಗಡೆ ಮಾಡುವುದಾಗಿ ಅದರಲ್ಲಿ ತಿಳಿಸಲಾಗಿದೆ.
ಮುಖ್ಯ ಪಾತ್ರದಲ್ಲಿ ಡ್ಯಾನಿಶ್ ಸೇಠ್ ಇದ್ದಾರೆ. ಫೆಬ್ರವರಿ 3 ರಿಂದ ಪ್ರಸಾರವಾಗಲಿದೆ. ಪಿ ಆರ್ ಕೆ ಪ್ರೊಡಕ್ಷನ್ ನಲ್ಲಿ, ವಂಶಿಧರ ಭೋಗರಾಜು ನಿರ್ದೇಶನ, ಅಶ್ವಿನಿ ಪುನೀತ್ ರಾಜ್ಕುಮಾರ್ ಮತ್ತು ಗುರುದತ್ತ ತಲ್ವಾರ್ ನಿರ್ಮಾಣ ಮಾಡಿದ್ದಾರೆ. ಸಿನಿಮಾದಲ್ಲಿ ಪ್ರಕಾಶ್ ಬೆಳವಾಡಿ, ಸಂಯುಕ್ತ ಹೊರನಾಡು, ವಿನೀತ್ ಬೀಪ್ ಕುಮಾರ್ ಮತ್ತು ಸಂಪತ್ ಮೈತ್ರೇಯ ಪ್ರಮುಖ ಪಾತ್ರದಲ್ಲಿದ್ದಾರೆ. ನಕುಲ್ ಅಭಯಂಕರ್ ಸಂಗೀತ ನೀಡಿದ್ದಾರೆ.
ಪಿಆರ್ಕೆ ಪ್ರೊಡಕ್ಷನ್ಸ್ನ ಮೂರು ಸಿನಿಮಾಗಳನ್ನು ಪ್ರೈಮ್ ವಿಡಿಯೋ ಮೂಲಕ ಬಿಡುಗಡೆ ಮಾಡಲಾಗುತ್ತಿದ್ದು, ಇದರಲ್ಲಿ ಒನ್ ಕಟ್ ಟು ಕಟ್ ಒಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ