ಪುನೀತ್ಗೆ ಹುಟ್ಟುಹಬ್ಬ ಸಂಭ್ರಮ
Team Udayavani, Mar 18, 2017, 11:31 AM IST
ಪುನೀತ್ರಾಜ್ಕುಮಾರ್ ಶುಕ್ರವಾರ ಅಭಿಮಾನಿಗಳ ಜತೆ ತಮ್ಮ 42 ನೇ ಹುಟ್ಟುಹಬ್ಬ ಆಚರಿಸಿಕೊಂಡರು. ತಮ್ಮ ಪ್ರೀತಿಯ ನಟನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯಿಂದಲೇ ಅಭಿಮಾನಿಗಳು ಸದಾಶಿವನಗರದಲ್ಲಿರುವ ಪುನೀತ್ ಮನೆಯ ಮುಂದೆ ಸಾಲುಗಟ್ಟಿ ನಿಂತು ಹುಟ್ಟುಹಬ್ಬದ ಶುಭಾಶಯ ಹೇಳಿದರು.
ದೂರದ ಊರುಗಳಿಂದ ಆಗಮಿಸಿ, ಅಭಿಮಾನಿಗಳು ಪ್ರೀತಿಯಿಂದ ತಂದಿದ್ದ ಕೇಕ್ ಕತ್ತರಿಸಿ ಅವರೊಂದಿಗೆ ಸಂಭ್ರಮಿಸಿದರು. ಪುನೀತ್ರಾಜ್ಕುಮಾರ್ ಸೇವಾ ಸಮಿತಿ, ರಾಜರತ್ನ ಪುನೀತ್ರಾಜ್ಕುಮಾರ್ ಸಂಘ ಸೇರಿದಂತೆ ಹಲವು ಸಂಘಟನೆಯ ಪದಾಧಿಕಾರಿಗಳು ಶಾಲು ಹೊದಿಸಿ, ಸನ್ಮಾನಿಸಿದರು. ಇದೇ ವೇಳೆ ಚಿತ್ರರಂಗದ ಅನೇಕ ಗಣ್ಯರು ಪುನೀತ್ ಮನೆಗೆ ತೆರಳಿ ಶುಭಾಶಯ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…