Serial TRP; ಮತ್ತೆ ಅಗ್ರಸ್ಥಾನ ಕಾಯ್ದುಕೊಂಡ ‘ಪುಟ್ಟಕ್ಕನ ಮಕ್ಕಳು’
Team Udayavani, Sep 11, 2023, 6:14 PM IST
ಕಿರುತೆರೆಯ 35ನೇ ವಾರದ ಟಿಆರ್ಪಿ ಲಿಸ್ಟ್ನಲ್ಲೂ “ಪುಟ್ಟಕ್ಕನ ಮಕ್ಕಳು’ ಗಟ್ಟಿಯಾಗಿ ಕುಳಿತಿದ್ದಾರೆ. ಸತತವಾಗಿ ಮೊದಲ ಸ್ಥಾನ ಕಾಯ್ದುಕೊಂಡು ಬರುತ್ತಿರುವ ಈ ಧಾರಾವಾಹಿ 35ನೇ ವಾರದಲ್ಲೂ “ಹವಾ’ ಮೆಂಟೇನ್ ಮಾಡಿದೆ.
ಇನ್ನು ಎರಡನೇ ಸ್ಥಾನದಲ್ಲಿ “ಸೀತಾರಾಮ’ ಧಾರಾವಾಹಿ ಇದ್ದು, ಅದು ಕೂಡಾ ಹೊಸ ಹೊಸ ಟ್ವಿಸ್ಟ್ ಮೂಲಕ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಈ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಮಗಳ ಪಾತ್ರದಲ್ಲಿ ನಟಿಸುತ್ತಿರುವ ರೀತು ಸಿಂಗ್ ನಟನೆ ಪ್ರೇಕ್ಷಕರಿಗೆ ಖುಷಿ ನೀಡುತ್ತಿದೆ. ನಂತರ ಸ್ಥಾನಗಳಲ್ಲಿ “ಗಟ್ಟಿಮೇಳ’, “ಅಮೃತಧಾರೆ’ ಹಾಗೂ “ಸತ್ಯ’ ಧಾರಾವಾಹಿಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ