ರೇಸರ್‌ ಜೊತೆ ಅದ್ವಿತಿ ಶೆಟ್ಟಿ‌


Team Udayavani, Jan 30, 2023, 1:34 PM IST

tdy-12

ನಿರ್ಮಾಪಕ ಹಾಗೂ ನಿರ್ದೇಶಕ ವಿಷ್ಣುಕಾಂತ್‌ ಪುತ್ರ ಭರತ್‌ ವಿಷ್ಣುಕಾಂತ್‌ “ರೇಸರ್‌’ ಸಿನಿಮಾ ಮೂಲಕ ನಿರ್ದೇಶಕನಾಗಿ ಹೊರ ಹೊಮ್ಮುತ್ತಿದ್ದಾರೆ. ಬೈಕ್‌ ರೇಸಿಂಗ್‌ ಕುರಿತ ನೈಜ ಘಟನೆ ಆಧಾರಿತ “ರೇಸರ್‌’ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದೆ.

ಚಿತ್ರದಲ್ಲಿ ಸಂದೇಶ್‌ ಪ್ರಸನ್ನ, ಅದ್ವಿತಿ ಶೆಟ್ಟಿ ನಾಯಕ-ನಾಯಕಿಯಾಗಿ ನಟಿಸುತ್ತಿದ್ದು, ಭರತ್‌ ವಿಷ್ಣುಕಾಂತ್‌ ನಿರ್ದೇಶನದ ಜೊತೆಗೆ ಭರತ್‌ ಫಿಲಂಸ್‌ನಡಿ ತಾವೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ನಿರ್ದೇಶಕ ಭರತ್‌ ವಿಷ್ಣುಕಾಂತ್‌ ಮಾತನಾಡಿ, “ಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ನನ್ನ ಗುರು ಖಲೀಮ್‌ ಮೆಕಾನಿಕ್‌ ಹಾಗೂ ನ್ಯಾಶನಲ್‌ ಚಾಂಪಿಯನ್‌. ಅವರ ಗ್ಯಾರೇಜ್‌ನಲ್ಲಿ ನಡೆದ ನೈಜ ಘಟನೆ ಇಟ್ಟುಕೊಂಡು ಅದಕ್ಕೆ ಸಿನಿಮ್ಯಾಟಿಕ್‌ ಟಚ್‌ ಕೊಟ್ಟು ರೇಸರ್‌ ಕಥೆ ಹೆಣೆಯಲಾಗಿದೆ. ಸಿನಿಮಾ ಬೈಕ್‌ ರೇಸರ್‌ ಬಗ್ಗೆ ಆಗಿರುವು ದ ರಿಂದ ರಿಯಲ್‌ ಬೈಕ್‌ ರೇಸರನ್ನೇ ಹಾಕಿಕೊಂಡು ಸಿನಿಮಾ ಮಾಡುತ್ತಿದ್ದೇನೆ. ಬುದ್ಧ್ ಇಂಟರ್‌ ನ್ಯಾಶನಲ್‌ ಸರ್ಕ್ಯೂಟ್‌ನಲ್ಲಿ ಭಾರತೀಯ ಚಿತ್ರರಂಗ ದಲ್ಲಿ ಇದೇ ಮೊದಲು ಚಿತ್ರೀಕರಣ ಮಾಡುತ್ತಿದ್ದೇವೆ. ಅರ್ಜುನ್‌ ಜನ್ಯ ಸಂಗೀತ ನಿರ್ದೇಶನ, ಮೈಸೂರು ಸ್ವಾಮಿ ಛಾಯಾಗ್ರಹಣ ಚಿತ್ರಕ್ಕಿದೆ. ಭಜರಂಗಿ ಲೋಕಿ, ಯಶ್‌ ಶೆಟ್ಟಿ, ಕಾಕ್ರೋಚ್‌ ಸುಧಿ, ಬಾಲರಾಜ್ವಾಡಿ, ಕಾಮಿಡಿ ಕಿಲಾಡಿ ಸೂರಜ್‌ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ’ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು.

ನಾಯಕ ನಟ ಸಂದೇಶ್‌ ಪ್ರಸನ್ನ ಮಾತನಾಡಿ ನಾನು ಪೊ›ಫೆಶನಲ್‌ ಸೂಪರ್‌ ಬೈಕ್‌ ರೇಸರ್‌. ನಿರ್ದೇಶಕರು ಬೈಕ್‌ ರೇಸರ್‌ ಗಳು ಇಂಟರ್‌ ನ್ಯಾಶನಲ್‌ ಚಾಂಪಿಯನ್‌ ಶಿಪ್‌ಗೆ ಹೋಗಲು ಯಾವೆಲ್ಲ ರೀತಿ ಕಷ್ಟ ಪಡುತ್ತಾರೆ ಅನ್ನೋದನ್ನು ಕೇಳಿ ಕಥೆಯಲ್ಲಿ ಸೇರಿಸಲು ನನ್ನ ಬಳಿ ಬಂದಿದ್ದರು. ನಂತರ ನೀವೇ ಹೀರೋ ಆಗಿ ಮಾಡಿ ಅಂದ್ರು. ಒಬ್ಬ ರೇಸರ್‌ ಕಥೆ ಚಿತ್ರದಲ್ಲಿದೆ. ಕಥೆ ತುಂಬಾ ಸ್ಫೂರ್ತಿದಾಯಕ ವಾಗಿದೆ’ ಎಂದರು. ನಾಯಕಿ ಅದ್ವಿತಿ ಶೆಟ್ಟಿ ಕೂಡಾ ಮಾತನಾಡಿದರು.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.