ರಚಿತಾ ರಾಮ್‌ ಥ್ರಿಲ್‌ ಆಗೋದಕ್ಕೆ ಸೋದರಿ ನಿತ್ಯಾ ರಾಮ್‌ ಕಾರಣವಂತೆ!


Team Udayavani, Sep 8, 2021, 1:12 PM IST

Rachita Full Thrill!

ನಟಿ ರಚಿತಾ ರಾಮ್‌ ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ, “ನಾನುಫ‌ುಲ್‌ ಥ್ರಿಲ್‌ ಆಗಿದ್ದೇನೆ ‘ ಎಂದು ವಿಡಿಯೋವೊಂದನ್ನು ಪೋಸ್ಟ್‌ ಮಾಡಿದ್ದಾರೆ. ಅಂದ ಹಾಗೆ, ರಚಿತಾ ರಾಮ್‌ ಹೀಗೆ ಥ್ರಿಲ್‌ ಆಗೋದಕ್ಕೆ ಕಾರಣ ಅವರ ಸೋದರಿ ನಿತ್ಯಾ ರಾಮ್‌ ಕಾರಣವಂತೆ.

ಹೌದು, ಸುಮಾರು ಒಂದೂವರೆ ವರ್ಷದ ಹಿಂದೆ ರಚಿತಾ ರಾಮ್‌ ಸೋದರಿ ನಿತ್ಯ ರಾಮ್‌ ಮದುವೆಯಾಗಿ ವಿದೇಶಕ್ಕೆ ಪ್ರಯಣ ಬೆಳೆಸಿದ್ದರು. ಅದಾದ ಬಳಿಕ ರಚಿತಾ ತನ್ನಪ್ರೀ ತಿಯ ಸೋದರಿಯನ್ನು ತುಂಬ ಮಿಸ್‌ಮಾಡಿಕೊಳ್ಳುತ್ತಿದ್ದರಂತೆ. ಇದೀಗ ಹಬ್ಬದ ಸಂದರ್ಭದಲ್ಲಿನಿ ತ್ಯಾ ರಾಮ್‌ ಮತ್ತೆ ತವರಿಗೆ ಆಗಮಿಸಿದ್ದು, ಅಕ್ಕತಂಗಿಯರು ಮತ್ತೆ ಒಂದಾಗಿದ್ದಾರೆ.

ಇದನ್ನೂ ಓದಿ:ಶ್ರುತಿ ಹರಿಹರನ್‌ ಹೊಸ ಇನ್ನಿಂಗ್ಸ್‌

ಈ ಖುಷಿಯನ್ನುತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ರಚಿತಾ, “ನಾನು ಎಷ್ಟು ಥ್ರಿಲ್‌ಆಗಿದ್ದೇನೆ” ಎಂದು ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ. ಮತ್ತೆ ನಾವಿಬ್ಬರು ಒಂದಾಗಿದ್ದೇವೆ.ಈ ಖುಷಿಯಿಂದ ನನ್ನ ಹೃದಯಕರಗಿದೆ’ ಎಂದು ಬರೆದುಕೊಂಡಿದ್ದಾರೆ.

ಅಲ್ಲದೆ “ವೈ ದಿಸ್‌ಕೊಲವೆರಿ ಡಿ’ ಸಾಂಗ್‌ಗೆ ಇಬ್ಬರು ಎಕ್ಸ್‌ಪ್ರೆಶನ್‌ ಕೊಟ್ಟಿರುವ ವೀಡಿಯೋವನ್ನು ಪೋಸ್ಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್‌

ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್‌

ಕೇದಾರ ಯಾತ್ರೆ ಸ್ಥಗಿತ; ಉತ್ತರಾಖಂಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

ಕೇದಾರ ಯಾತ್ರೆ ಸ್ಥಗಿತ; ಉತ್ತರಾಖಂಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

1-qwqrrer

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಕುಮಾರ್ ಸಕ್ಸೇನಾ ನೇಮಕ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Watch Video: ವಿಕ್ರಾಂತ್ ರೋಣದ..ರಾ..ರಾ..ರಕ್ಕಮ್ಮ ಮೊದಲ ಲಿರಿಕಲ್ ಹಾಡು ಬಿಡುಗಡೆ

Watch Video: ವಿಕ್ರಾಂತ್ ರೋಣದ..ರಾ..ರಾ..ರಕ್ಕಮ್ಮ ಮೊದಲ ಲಿರಿಕಲ್ ಹಾಡು ಬಿಡುಗಡೆ

Yuvadheera’s Good Gooder Goodest film muhurtha

ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌: ಹೊಸಬರ ಕಿಕ್‌ ಸ್ಟಾರ್ಟ್‌

k raghavendra rao watched glimpse of O my love movie

‘ಓ ಮೈ ಲವ್‌’ ಗೆ ಕೆ.ರಾಘವೇಂದ್ರ ರಾವ್‌ ಮೆಚ್ಚುಗೆ

Ashika

ಗ್ಲಾಮರಸ್ ಪಾತ್ರ, ಬೋಲ್ಡ್ ಲುಕ್.. ಕಾಣೆಯಾದವರ ಜೊತೆ ಆಶಿಕಾ ರಂಗನಾಥ್‌!

ಎಚ್ ಡಿ ಕೋಟೆಯಲ್ಲಿ 77ನೇ ದಿನ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಕನ್ನೇರಿ ಸಿನಿಮಾ

MUST WATCH

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

ಹೊಸ ಸೇರ್ಪಡೆ

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್‌

ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.