ರಾಧಿಕಾ ಬರ್ತ್‌ಡೇ ಗಿಫ್ಟ್

Team Udayavani, Nov 13, 2018, 11:20 AM IST

bhairadevi.jpg

ನಟಿ ರಾಧಿಕಾ ಕುಮಾರಸ್ವಾಮಿ ಸೋಮವಾರ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅವರ ಜನ್ಮದಿನದ ಸಂಭ್ರಮದಲ್ಲಿ ಅವರು ಅಭಿನಯಿಸುತ್ತಿರುವ “ಭೈರಾದೇವಿ’ ಮತ್ತು “ದಮಯಂತಿ’ ಚಿತ್ರತಂಡಗಳು ಎರಡು ವಿಶೇಷ ಉಡುಗೊರೆ ಕೊಟ್ಟಿವೆ. ಹೌದು, “ಭೈರಾದೇವಿ’, ಚಿತ್ರತಂಡ ಅವರ ಹುಟ್ಟುಹಬ್ಬದಂದು ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿರುವ ರಾಧಿಕಾ ಭಾವಚಿತ್ರವಿರುವ ಪೋಸ್ಟರ್‌ ಬಿಡುಗಡೆ ಮಾಡುವ ಮೂಲಕ ಶುಭಾಶಯ ಕೋರಿದೆ.

ಕೆಲವು ದಿನಗಳ ಹಿಂದಷ್ಟೇ “ಭೈರಾದೇವಿ’ ಚಿತ್ರತಂಡ, ರಾಧಿಕಾ ಕುಮಾರಸ್ವಾಮಿ ಅವರು ಕಾಳಿ ಅವತಾರದಲ್ಲಿರುವ ಫೋಟೋವನ್ನು ಬಿಡುಗಡೆ ಮಾಡಿತ್ತು. ಈಗ ಅವರ ಬರ್ತ್‌ಡೇಗಾಗಿಯೇ ಮತ್ತೂಂದು ಹೊಸ ಅವತಾರದ ಪೋಸ್ಟರ್‌ ಬಿಡುಗಡೆ ಮಾಡಿದೆ. ಇಲ್ಲಿಯವರೆಗೆ ಕ್ಯೂಟ್‌ ಆಗಿ, ಹೋಮ್ಲಿ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದ ರಾಧಿಕಾ, ಈ ಪೋಸ್ಟರ್‌ನಲ್ಲಿ ಮುಖಕ್ಕೆ ಭಸ್ಮ ಬಳಿದು, ಹಣೆಗೊಂದು ದೊಡ್ಡ ಕುಂಕುಮದ ತಿಲಕ ಇಟ್ಟು, ಭಯ ಹುಟ್ಟಿಸುವ ರೀತಿ ಕಾಣಿಸಿಕೊಂಡಿದ್ದಾರೆ.

ಇನ್ನು, ಈ ಚಿತ್ರ ಶಮಿಕಾ ಎಂಟರ್‌ಪ್ರೈಸಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿದೆ. ಇದೊಂದು ಸೈಕೋಲಾಜಿಕಲ್‌ ಥ್ರಿಲ್ಲರ್‌ ಕಥಾಹಂದರ ಹೊಂದಿದೆ. ಈ ಚಿತ್ರದಲ್ಲಿ ರಾಧಿಕಾ ಅವರೊಂದಿಗೆ ನಟ ರಮೇಶ್‌ ಅರವಿಂದ್‌ ಕೂಡ ನಟಿಸುತ್ತಿದ್ದಾರೆ. ಈ ಹಿಂದೆ “ಆರ್‌ಎಕ್ಸ್‌ ಸೂರಿ’ ಚಿತ್ರ ನಿರ್ದೇಶಿಸಿದ್ದ ಶ್ರೀಜೈ “ಭೈರಾದೇವಿ’ ನಿರ್ದೇಶಕರು.

ದಮಯಂತಿ ಟೀಸರ್‌ ರಿಲೀಸ್‌: ಇನ್ನು, ನಿರ್ದೇಶಕ ನವರಸನ್‌ ಕೂಡ ರಾಧಿಕಾ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ, “ದಮಯಂತಿ’ ಚಿತ್ರದ ಟೀಸರ್‌ ಬಿಡುಗಡೆ ಮಾಡಿದ್ದಾರೆ. ರಾಧಿಕಾ ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಆಚರಿಸಿದ ಚಿತ್ರತಂಡ, ಟೀಸರ್‌ ಬಿಡುಗಡೆ ಮಾಡಿ ಶುಭಕೋರಿದೆ. “ದಮಯಂತಿ’ ಮಹಿಳಾ ಪ್ರಧಾನ ಮತ್ತು ಐತಿಹಾಸಿಕ ಹಿನ್ನೆಲೆಯ ಥ್ರಿಲ್ಲರ್‌ ಕಥೆ ಹೊಂದಿದೆ.

“ದಮಯಂತಿ’ ಟೀಸರ್‌ ನೋಡಿದವರಿಗೆ ತೆಲುಗಿನ “ಅರುಂಧತಿ’, “ಪಂಚಾಕ್ಷರಿ’, “ಭಾಗಮತಿ’ ಮಾದರಿಯಲ್ಲಿನ ಗ್ರಾಫಿಕ್ಸ್‌ ಹೊಂದಿದೆ. ಅಂದಹಾಗೆ, ನವೆಂಬರ್‌ 19ರಿಂದ “ದಮಯಂತಿ’ ಚಿತ್ರೀಕರಣ ಶುರುವಾಗಲಿದೆ. ನಿರ್ದೇಶಕ ನವರಸನ್‌ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಚಿತ್ರಕ್ಕೆ ಪಿಕೆಹೆಚ್‌ ದಾಸ್‌ ಛಾಯಾಗ್ರಹಣವಿದೆ. ಗಣೇಶ್‌ ನಾರಾಯಣ್‌ ಸಂಗೀತವಿದೆ. ಕನ್ನಡ ಹಾಗು ತಮಿಳಿನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರ, ಮುಂದಿನ ಫೆಬ್ರವರಿ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.