ಪಾಪು ಜೊತೆ ರಾಧಿಕಾ ಸ್ಮೈಲಿಂಗ್ ಪೋಸ್
Team Udayavani, Dec 28, 2018, 4:34 PM IST
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಾಧಿಕಾ ಪಂಡಿತ್ ತಮ್ಮ ಜೀವನದ ಸುಂದರ ಕ್ಷಣಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಹೌದು, ಸ್ಯಾಂಡಲ್ವುಡ್ನ ಸಿಂಡ್ರೆಲಾ ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಗಳ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ.
ಮಗುವನ್ನ ಕೈಯಲ್ಲಿ ಹಿಡಿದು ನಗುತ್ತಾ ನಡೆದುಕೊಂಡು ಬರ್ತಿರೋ ಫೋಟೋವೊಂದನ್ನ ಅಪ್ಲೋಡ್ ಮಾಡಿದ್ದು, “ನಮ್ಮ ಜೀವನದಲ್ಲಿ ಜೇಂಜ್ ಎನ್ನುವುದು ನಿರಂತರವಾಗಿರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಈ ಫೋಟೋದಲ್ಲಿ ಮಗುವಿನ ಮುಖ ಕಾಣಿಸದಿರುವುದು ಬಹುತೇಕ ಅಭಿಮಾನಿಗಳಲ್ಲಿ ಬೇಸರ ತರಿಸಿದೆ.
ಇನ್ನು ಇತ್ತೀಚೆಗಷ್ಟೇ ರಾಧಿಕಾ ಪಂಡಿತ್ ಗರ್ಭಿಣಿಯಾಗಿದ್ದಾಗ ಪತಿ ಯಶ್ ಟೀ-ಶರ್ಟ್ಗಳನ್ನು ಧರಿಸುತಿದ್ದೆ, ಆದರೆ ಈಗ ಧರಿಸುವುದಕ್ಕೆ ಆಗಲ್ಲ, ನಾನು ಅದನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಯಶ್ ಟಿ-ಶರ್ಟ್ ಧರಿಸಿರುವ ಫೋಟೋವನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ನಟಿ ರಾಧಿಕಾ ಪಂಡಿತ್ ಅವರು ಡಿಸೆಂಬರ್ 2ರ ಭಾನುವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ