ಮನೆ ಕೆಲಸದವರ ಜೊತೆ ರಾಘಣ್ಣ ಹೊಸ ವರ್ಷ ಆಚರಣೆ


Team Udayavani, Jan 5, 2020, 7:00 AM IST

ragahanna

ಈ ಬಾರಿ ಪ್ರತಿಯೊಬ್ಬರೂ ಹೊಸ ವರ್ಷವನ್ನು ಅವರದೇ ಆದ ಶೈಲಿಯಲ್ಲಿ ಆಚರಣೆ ಮಾಡಿದ್ದಾರೆ. ಸ್ಟಾರ್ಗಳೂ ಸಹ ತುಂಬ ಉತ್ಸಾಹದಿಂದಲೇ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ನಟ ಕಮ್‌ ನಿರ್ಮಾಪಕ ರಾಘವೇಂದ್ರ ರಾಜಕುಮಾರ್‌ ಅವರು ಈ ಬಾರಿ ಹೊಸ ವರ್ಷವನ್ನು ತುಂಬಾ ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಹೌದು, ಅವರ ಮನೆಯಲ್ಲಿ ಹಲವು ವಿಭಾಗಗಳಲ್ಲಿ ಕೆಲಸ ಮಾಡುವವರ ಜೊತೆ ಸೇರಿ ಹೊಸ ವರ್ಷವನ್ನು ಸಂಭ್ರಮಿಸಿದ್ದಾರೆ.

ಅವರನ್ನೆಲ್ಲಾ ಕರೆದು, ಒಂದಷ್ಟು ಮಾತನಾಡಿ, ಅವರೊಟ್ಟಿಗೆ ಕುಳಿತು ಊಟ ಮಾಡಿದ್ದು ವಿಶೇಷ. ತಮ್ಮ ಮನೆಯಲ್ಲಿ ಕಸಗೂಡಿಸುವವರು, ಪಾತ್ರ, ಬಟ್ಟೆ ತೊಳೆಯುವವರು ಸೇರಿದಂತೆ ಎಲ್ಲರನ್ನೂ ಹೋಟೆಲ್‌ಗೆ ಕರೆದುಕೊಂಡು ಹೋಗಿ ಊಟ ಮಾಡಿಸಿದ್ದಾರೆ. ಈ ವೇಳೆ, ತಮ್ಮ ಮನೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಸಹ ನಮ್ಮ ಕುಟುಂಬದವರಿದ್ದಂತೆ ಎಂದು ಹೇಳಿಕೊಂಡಿದ್ದಾರೆ.

ರಾಜಕುಮಾರ್‌ ಅವರು ಸಹ ಮನೆಯಲ್ಲಿ ಕೆಲಸ ಮಾಡುವವರ ಜೊತೆ ಊಟ ಮಾಡುತ್ತಿದ್ದದ್ದನ್ನು ಪುತ್ರ ರಾಘವೇಂದ್ರ ರಾಜಕುಮಾರ್‌ ಅವರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಅಂತೂ ರಾಘವೇಂದ್ರ ರಾಜಕುಮಾರ್‌ ಅವರು ಈ ವರ್ಷ ಅರ್ಥಪೂರ್ಣ ಎಂಬಂತೆ ಹೊಸ ವರ್ಷವನ್ನು ಆಚರಿಸಿಕೊಂಡ ಖುಷಿಯಲ್ಲಿದ್ದಾರೆ. ತಮ್ಮ ಹೆಂಡತಿ, ಮಕ್ಕಳನ್ನು ಇನ್ನಷ್ಟು ಪ್ರೀತಿಸಬೇಕು ಎಂಬುದು ಅವರ ಪ್ರತಿ ವರ್ಷದ ಸಂಕಲ್ಪವಾಗಿದೆಯಂತೆ. ಇದೇ ಸಂದರ್ಭದಲ್ಲಿ ಅವರು ಪ್ಲಾಸ್ಟಿಕ್‌ ಬಳಕೆ ಮಾಡಬೇಡಿ ಎಂಬ ಸಂದೇಶವನ್ನೂ ರವಾನಿಸಿದ್ದಾರೆ.

ಟಾಪ್ ನ್ಯೂಸ್

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raakha Directed by Malavalli Saikrishna

ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ

Gowri Movie Dhool Yebsava Video Song

Samarjith lankesh; ಧೂಳ್‌ ಎಬ್ಬಿಸುತ್ತ ಬಂದ ಗೌರಿ ಹಾಡು

Krishna-Milana photoshoot to celebrate the arrival of a new guest

Krishna – Milana; ಹೊಸ ಅತಿಥಿಯ ಆಗಮನದ ಖುಷಿಯಲ್ಲಿ ಕೃಷ್ಣ-ಮಿಲನಾ ಫೋಟೋಶೂಟ್

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Ajit Doval

ಇಂದಿನಿಂದ ಅಮೆರಿಕ, ಭಾರತ ಭದ್ರತಾ ಸಲಹೆಗಾರರ ಸಭೆ

1-asdsadsad

T 20 WC; ಸೂಪರ್‌-8 ಗಡಿಯಲ್ಲಿ ಬಾಂಗ್ಲಾ: ನೇಪಾಲ ಕೊನೆಯ ಎದುರಾಳಿ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.