ಡಾಲಿಯ “ಹೆಡ್‌ ಆ್ಯಂಡ್‌ ಬುಷ್‌’ ಟೀಮ್‌ ಗೆ ರಘು ಮುಖರ್ಜಿ ಎಂಟ್ರಿ


Team Udayavani, Sep 14, 2021, 1:19 PM IST

ಡಾಲಿಯ “ಹೆಡ್‌ ಆ್ಯಂಡ್‌ ಬುಷ್‌’ ಟೀಮ್‌ ಗೆ ರಘು ಮುಖರ್ಜಿ ಎಂಟ್ರಿ

ಇನ್ನು ನಟ ಧನಂಜಯ್‌ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ, ಬೆಂಗಳೂರಿನ ಮಾಜಿ ಡಾನ್‌ ಎಂ.ಪಿ ಜಯರಾಜ್‌ ಜೀವನ ಆಧರಿಸಿ ತಯಾರಾಗುತ್ತಿರುವ “ಹೆಡ್‌ ಆ್ಯಂಡ್‌ ಬುಷ್‌’ ಚಿತ್ರಕ್ಕೆ ಹೊಸದಾಗಿ ಮತ್ತೂಬ್ಬ ನಟ ರಘು ಮುಖರ್ಜಿ ಸೇರ್ಪಡೆಯಾಗಿದ್ದಾರೆ.

ಚಿತ್ರದಲ್ಲಿ ಧನಂಜಯ್‌ಗೆ ನಾಯಕಿಯಾಗಿ ತೆಲುಗಿನ ಖ್ಯಾತ ನಟಿ ಪಾಯಲ್‌ ರಜಪೂತ್‌ ಜೋಡಿಯಾಗಿದ್ದು, ಈಗಾಗಲೇ ವಸಿಷ್ಠ ಸಿಂಹ, ಲೂಸ್‌ ಮಾದ ಯೋಗೇಶ್‌, ಬಾಲು ನಾಗೇಂದ್ರ, ಶ್ರುತಿ ಹರಿಹರನ್‌ ಮೊದಲಾದವರು “ಹೆಡ್‌ ಆ್ಯಂಡ್‌ ಬುಷ್‌’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ಟ್ರೆಡಿಷನಲ್‌ ಲುಕ್‌ ನಲ್ಲಿ ಮಿಂಚಿದ ‘ಹರಿಪ್ರಿಯಾ’

ಇದೀಗ ಈ ತಂಡಕ್ಕೆ ಹೊಸದಾಗಿ ರಘು ಮುಖರ್ಜಿ ಎಂಟ್ರಿಯಾಗಿದೆ. ಸ್ವತಃ ಧನಂಜಯ್‌ ತಮ್ಮ ಸೋಶಿಯಲ್‌ ಮೀಡಿಯಾ ಖಾತೆಯಲ್ಲಿ ರಘು ಮುಖರ್ಜಿ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿರುವುದರ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ವರ್ಷದ ಆರಂಭದಲ್ಲಿ ತೆರೆಕಂಡ ಪ್ರಜ್ವಲ್‌ ದೇವರಾಜ್‌ ಅಭಿನಯದ “ಇನ್ಸ್‌ಪೆಕ್ಟರ್‌ ವಿಕ್ರಂ’ ಸಿನಿಮಾದಲ್ಲಿ ರಘು ಮುಖರ್ಜಿ ನೆಗೆಟಿವ್‌ ಪಾತ್ರದಲ್ಲಿ ಅಭಿನಯಿಸಿದ್ದರು. ಅದಾದ ಬಳಿಕ “ಹೆಡ್‌ ಆ್ಯಂಡ್‌ ಬುಷ್‌’ ಚಿತ್ರದಲ್ಲಿ ಅಭಿನಯಿಸುತ್ತಿರುವ ಘೋಷಣೆಯಾಗಿದ್ದು, ಸದ್ಯಕ್ಕೆ ರಘು ಮುಖರ್ಜಿ ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬಂದಿಲ್ಲ

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.