ಕಣ್ಣು ಕಳಕೊಂಡವನ ಕಥೆ-ವ್ಯಥೆ; ದೃಷ್ಟಿ ಚಿಕಿತ್ಸೆಗೆ ನಿರ್ಮಾಪಕರ ಭರವಸೆ

Team Udayavani, Feb 8, 2018, 3:12 PM IST

Raghuveera_Denu,-Harsha.jpg

ಇದು ಪ್ರೀತಿಯ ಹಿಂದೆ ಬಿದ್ದು ಕಣ್ಣು ಕಳಕೊಂಡ ಪ್ರೇಮಿಯೊಬ್ಬನ ಕಥೆ ಮತ್ತು ವ್ಯಥೆ …- ಇಷ್ಟು ಹೇಳಿದ ಮೇಲೆ ಇದೊಂದು ನೈಜ ಘಟನೆಯ ಚಿತ್ರಣ ಅಂತ ಪ್ರತ್ಯೇಕವಾಗಿ ಹೇಳುವಂತಿಲ್ಲ. ಕೆಲವು ವರ್ಷಗಳ ಹಿಂದೆ ಮಂಡ್ಯದಲ್ಲಿ ಪ್ರೀತಿ ಮಾಡಿದ ಹುಡುಗನೊಬ್ಬನ ಕಣ್ಣು ಕಿತ್ತ ಸುದ್ದಿ ಎಲ್ಲೆಡೆ ಜೋರು ಸುದ್ದಿಯಾಗಿತ್ತು. ಆ ಘಟನೆ ಹಿನ್ನೆಲೆ ಇಟ್ಟುಕೊಂಡು “ರಘುವೀರ’ ಚಿತ್ರ ಶುರುವಾಗಿತ್ತು. ಈಗ ಆ ಚಿತ್ರ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. 

ಜಿಮ್‌ ತರಬೇತುದಾರ ರಘು ಹುಡುಗಿಯೊಬ್ಬನ್ನು ಪ್ರೀತಿಸಿದ್ದರು. ಆ ಹುಡುಗಿ ಮನೆಯವರು ಕೋಪಗೊಂಡು, ರಘುನನ್ನು ಥಳಿಸಿ, ಮನುಷ್ಯತ್ವ ನೋಡದೆ ಕಣ್ಣು ಕಿತ್ತಿದ್ದರು. ಅದೇ ವಿಷಯ ಚಿತ್ರದ ಹೈಲೈಟ್‌. ನಿರ್ದೇಶಕ ಸೂರ್ಯ ಸತೀಶ್‌ ನೈಜತೆಯನ್ನು ಇಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಿದ್ದು, ಇಲ್ಲೊಂದು ಸಂದೇಶವನ್ನೂ ಹೇಳಿದ್ದಾರಂತೆ.

ಪ್ರೀತಿಗೆ ಕಣ್ಣು ಕಳೆದುಕೊಂಡ ಜಿಮ್‌ ರಘು ಅವರು ತಮ್ಮ  ಬದುಕಲ್ಲಿ ಕತ್ತಲು ಆವರಿಸಿದ್ದರಿಂದ, ಕನ್ನಡಿಗರು ಸಹಾಯ ಮಾಡಿದ್ದಾರೆ. ರಘು ಹಲವು ಆಸ್ಪತ್ರೆಗಳಿಗೆ ಹೋಗಿ ಪರೀಕ್ಷಿಸಿಕೊಂಡಾಗ, ಕಣ್ಣಿನ ದೃಷ್ಟಿ ಬರೋದು ಅಸಾಧ್ಯ ಅಂತ ಗೊತ್ತಾಗಿದೆ. ಲಂಡನ್‌ನಲ್ಲಿ ವಿಶೇಷ ಚಿಕಿತ್ಸೆ ಮೂಲಕ ದೃಷ್ಟಿ ಬರುವ ಸಾಧ್ಯತೆ ಬಗ್ಗೆ ತಿಳಿದಿದೆ. ಆದರೆ, ವೆಚ್ಚ ಹೆಚ್ಚಾಗುವುದರಿಂದ ನಿರ್ಮಾಪಕರೇ ಚಿಕಿತ್ಸೆ ಕೊಡಿಸುವ ಭರವಸೆ ಕೊಟ್ಟಿದ್ದಾರಂತೆ.

ಚಿತ್ರದಲ್ಲಿ ಹರ್ಷ ಅವರು ರಘು ಪಾತ್ರ ನಿರ್ವಹಿಸಿದ್ದಾರಂತೆ. ಆದಷ್ಟು ಬೇಗ ರಘು ಅವರು ನಮ್ಮೆಲ್ಲರನ್ನೂ ನೋಡುವಂತಾಗಲಿ ಎಂಬುದು ಹರ್ಷ ಮಾತು. ನಾಯಕಿ ಕಮ್‌ ನಿರ್ಮಾಪಕಿ  ಧೇನು ಅಚ್ಚಪ್ಪ, ರಘು ಅವರನ್ನು ಬಾಲ್ಯದಿಂದಲೂ ನೋಡಿದ್ದರಿಂದ ಅವರ ಕಥೆ ಚಿತ್ರವಾಗಲು ಕಾರಣವಾಗಿದೆ. ಚಿತ್ರ ಬಿಡುಗಡೆ ಬಳಿಕ ರಘು ಅವರ ದೃಷ್ಟಿ ಬರುವುದಕ್ಕೆ ಎಲ್ಲಾ ಸಹಕಾರ ನೀಡುವ ಭರವಸೆ ಕೊಟ್ಟರು ಅವರು. ಬಹಳ ವರ್ಷಗಳ ಬಳಿಕ ಖಳನಟ ಸ್ವಾಮಿನಾಥನ್‌ “ರಘುವೀರ’ ಮೂಲಕ ಕನ್ನಡಕ್ಕೆ ಬಂದಿದ್ದಾರೆ.

ಟಾಪ್ ನ್ಯೂಸ್

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

Sapthami Gowda

Sapthami Gowda: ‘ಕಾಂತಾರ-1’ ಚಿತ್ರದಲ್ಲಿ ನಟಿಸುತ್ತಾರಾ ಸಪ್ತಮಿ ; ನಟಿ ಹೇಳಿದ್ದೇನು?

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.