ಎಲ್ಲೆಡೆ ರಾಜಕುಮಾರ್‌ ಶರ್ಟ್‌ ಹವಾ

ಅಣ್ಣಾವ್ರ ಭಾವಚಿತ್ರ ಇರುವ ಅಂಗಿ ಸದ್ಯ ಟ್ರೆಂಡ್‌

Team Udayavani, Sep 12, 2019, 3:00 AM IST

Dheeran-1

ಅಭಿಮಾನ ಅನ್ನೋದೇ ಹಾಗೆ. ತಮ್ಮ ಪ್ರೀತಿಯ ನಟರನ್ನೋ ಅಥವಾ ತಾವು ಇಷ್ಟಪಡುವ ಕ್ರೀಡಾಪಟುಗಳನ್ನೋ ತುಂಬು ಅಭಿಮಾನದಿಂದ ಕಾಣುವ ಮಂದಿ ಎಲ್ಲೆಡೆ ಕಾಣಸಿಗುತ್ತಾರೆ. ಅದೆಷ್ಟೋ ಮಂದಿ ಅಂತಹ ನಟರ, ಕ್ರೀಡಾಪಟುಗಳ ಭಾವಚಿತ್ರಗಳನ್ನು ಪೂಜಿಸುವುದುಂಟು. ಕರ್ನಾಟಕದ ವಿಷಯಕ್ಕೆ ಬಂದರೆ ಡಾ.ರಾಜಕುಮಾರ್‌ ಅವರ ಅದೆಷ್ಟೋ ಅಭಿಮಾನಿಗಳು ರಾಜ್‌ ಭಾವಚಿತ್ರವನ್ನು ಮನೆಯಲ್ಲಿಟ್ಟು ಪೂಜಿಸುತ್ತಿದ್ದಾರೆ.

ಈಗ ಹೊಸ ಸುದ್ದಿಯೆಂದರೆ, ಡಾ.ರಾಜಕುಮಾರ್‌ ಅವರ ಭಾವಚಿತ್ರಗಳಿರುವ ಅಂಗಿಯನ್ನು ಧರಿಸುವ ಮೂಲಕ ಮತ್ತಷ್ಟು ಅಭಿಮಾನ ಮೆರೆಯುತ್ತಿದ್ದಾರೆ ಎಂಬುದೇ ವಿಶೇಷ. ಹೌದು, ರಾಜಕುಮಾರ್‌ ಅವರು ನಟಿಸಿರುವ “ಆಪರೇಷನ್‌ ಡೈಮೆಂಡ್‌ ರಾಕೆಟ್‌’, “ಕಸ್ತೂರಿ ನಿವಾಸ’ ಮತ್ತು “ಮೇಯರ್‌ ಮುತ್ತಣ್ಣ’ ಚಿತ್ರಗಳಲ್ಲಿದ್ದ ಗೆಟಪ್‌ನ ಭಾವಚಿತ್ರಗಳಿರುವ ಅಂಗಿ ಸದ್ಯಕ್ಕೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಅಭಿಮಾನಿಗಳ ಪಾಲಿಗೆ ಖುಷಿಯನ್ನು ಹೆಚ್ಚಿಸಿದೆ.

ಈ ಅಂಗಿಯಲ್ಲಿ ಕನ್ನಡದ ವರನಟ ಡಾ.ರಾಜಕುಮಾರ್‌ ಅವರ ಭಾವಚಿತ್ರಗಳು ರಾರಾಜಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಕೂಡ ಆ ಅಂಗಿ ಧರಿಸುವ ಕಾತುರದಲ್ಲಿದ್ದಾರೆ. ಹೀಗಾಗಿ ರಾಜಕುಮಾರ್‌ ಭಾವಚಿತ್ರವಿರುವ ಅಂಗಿ ಕನ್ನಡದ ಬ್ರಾಂಡ್‌ ಆಗುತ್ತಿದೆ ಎಂಬ ಮಾತು ಜೋರಾಗಿ ಕೇಳಿಬರುತ್ತಿದೆ. ಅಷ್ಟಕ್ಕೂ ರಾಜಕುಮಾರ್‌ ಭಾವಚಿತ್ರ ಇರುವ ಅಂಗಿಯನ್ನು ಮೊದಲು ಧರಿಸಿದ್ದು, ಅವರ ಮೊಮ್ಮಗ ಧೀರೇನ್‌ ರಾಮ್‌ಕುಮಾರ್‌. ಹೌದು, ಧೀರೇನ್‌ ರಾಮ್‌ಕುಮಾರ್‌ ಅವರು ಹಿಂದೊಮ್ಮೆ ಎಲ್ಲೋ ಹೋಗಿದ್ದ ಸಂದರ್ಭದಲ್ಲಿ ಅಮಿತಾಭ್‌ ಬಚ್ಚನ್‌ ಅವರ ಸಿನಿಮಾಗಳ ಭಾವಚಿತ್ರ ಇರುವ ಶರ್ಟ್‌ ನೋಡಿದ್ದರಂತೆ.

ಆಗ ಅವರಿಗೆ ನಮ್ಮ ತಾತನ ಚಿತ್ರಗಳ ಫೋಟೋ ಬಳಸಿ ಯಾಕೆ ಅಂಗಿ ಮಾಡಿಸಬಾರದು ಎಂಬ ಯೋಚನೆ ಬಂದಿದೆ. ಕೊನೆಗೆ ಅವರು ಅದೇ ರೀತಿಯ ಅಂಗಿಯನ್ನು ಹೊಲಿಸಿಕೊಂಡು ಧರಿಸಿದ್ದಾರೆ. ಆ ಬಳಿಕ ಅದೊಂದು ಟ್ರೆಂಡ್‌ ಶುರುವಾಗಿದೆ. ಸದ್ಯಕ್ಕೆ ಒಂದಷ್ಟು ಅಭಿಮಾನಿಗಳು ರಾಜಕುಮಾರ್‌ ಭಾವಚಿತ್ರ ಇರುವ ಅಂಗಿಯನ್ನು ಧರಿಸಲು ಮುಗಿಬಿದ್ದಿದ್ದು, ಅದೇ ರೀತಿಯ ಶರ್ಟ್‌ಗಳನ್ನು ಕೊಳ್ಳಲು ಆರ್ಡರ್‌ ಮಾಡುತ್ತಿದ್ದಾರೆ. ಸದ್ಯಕ್ಕೆ ಸಾಮಾಜಿಕ ತಾಣದಲ್ಲಿ ಇದು ಸದ್ದು ಮಾಡುತ್ತಿದೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.