Udayavni Special

 ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಹಲ್ಲೆ ಆರೋಪ

Team Udayavani, Sep 14, 2021, 5:27 PM IST

ghtrytr

ವಿಜಯಪುರ: ಹಾಸ್ಯ ನಟ ಹಾಗೂ ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ವಿರುದ್ಧ ಹಲ್ಲೆ ಆರೋಪ ಕೆಳಿ ಬಂದಿದೆ.

ತಾಳಿಕೋಟೆ ಅವರು ತಮ್ಮ ಅಳಿಯನ ಪತ್ನಿ ಸನಾ ಕರಜಗಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ ಬಲವಂತವಾಗಿ ವಿಷ ಕೂಡ ಕುಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ರಾಜು ತಾಳಿಕೋಟೆ, ಪತ್ನಿ ಪ್ರೇಮಾ ತಾಳಿಕೋಟಿ, ಸನಾ ಪತಿ ಫಯಾಜ್ ಕರಜಗಿ, ಸನಾ ಭಾವ ಪಿಂಟು ಕರಜಗಿ ಸೇರಿದಂತೆ ಇತರರ ವಿರುದ್ಧ ದೂರು ದಾಖಲಾಗಿದೆ.  ಸನಾ ತಾಯಿ ಫಾತಿಮಾ ಶಿರಹಟ್ಟಿ ದೂರು ದಾಖಲು ಮಾಡಿದ್ದಾರೆ.

ಇನ್ನು ದೂರು ದಾಖಲಾದ ಬೆನ್ನಲ್ಲೇ ನನ್ನ ಮೇಲೂ ಹಲ್ಲೆ ಆಗಿದೆ ಎಂದು ರಾಜು ತಾಳಿಕೋಟೆ ಆಸ್ಪತ್ರೆ ಸೇರಿದ್ದಾರೆ.

ಟಾಪ್ ನ್ಯೂಸ್

ಕೋಲ್ಕತಾಕ್ಕೆ  ಶರಣಾದ ಮುಂಬೈ

ಕೋಲ್ಕತಾಕ್ಕೆ  ಶರಣಾದ ಮುಂಬೈ

ಅಯೋಧ್ಯೆಯಲ್ಲಿ 500 ಡ್ರೋನ್‌ಗಳ ಮೂಲಕ ರಾಮಾಯಣ ದರ್ಶನ

ಅಯೋಧ್ಯೆಯಲ್ಲಿ 500 ಡ್ರೋನ್‌ಗಳ ಮೂಲಕ ರಾಮಾಯಣ ದರ್ಶನ

ದಿವ್ಯಾಂಗರಿಗೆ ಮನೆಯಲ್ಲೇ ಲಸಿಕೆ; ಕೇಂದ್ರ ಸರ್ಕಾರ ಘೋಷಣೆ

ದಿವ್ಯಾಂಗರಿಗೆ ಮನೆಯಲ್ಲೇ ಲಸಿಕೆ; ಕೇಂದ್ರ ಸರ್ಕಾರ ಘೋಷಣೆ

ಮೇಕಪ್‌ ಸಾಮಗ್ರಿ ಕ್ಷೇತ್ರಕ್ಕೆ ರಿಲಯನ್ಸ್‌ ಲಗ್ಗೆ?

ಮೇಕಪ್‌ ಸಾಮಗ್ರಿ ಕ್ಷೇತ್ರಕ್ಕೆ ರಿಲಯನ್ಸ್‌ ಲಗ್ಗೆ?

ಲೋಕಸಭೆ ಸ್ಪೀಕರ್‌ ಭಾಷಣ ಬಹಿಷ್ಕಾರಕ್ಕೆ ಕಾಂಗ್ರೆಸ್‌ ನಿರ್ಧಾರ

ಲೋಕಸಭೆ ಸ್ಪೀಕರ್‌ ಭಾಷಣ ಬಹಿಷ್ಕಾರಕ್ಕೆ ಕಾಂಗ್ರೆಸ್‌ ನಿರ್ಧಾರ

ಮೋದಿ ವಿಚಾರದಲ್ಲಿ ಬಿಎಸ್‌ವೈ ಹೊಗಳಿಕೆ ಸಿದ್ದರಾಮಯ್ಯ ತೆಗಳಿಕೆ

ಮೋದಿ ವಿಚಾರದಲ್ಲಿ ಬಿಎಸ್‌ವೈ ಹೊಗಳಿಕೆ ಸಿದ್ದರಾಮಯ್ಯ ತೆಗಳಿಕೆ

ಬಳಸಿದ ಮಾಸ್ಕನ್ನೇ ಇನ್ನೊಬ್ಬರಿಗೆ ಹಾಕಿದ್ರು!

ಬಳಸಿದ ಮಾಸ್ಕನ್ನೇ ಇನ್ನೊಬ್ಬರಿಗೆ ಹಾಕಿದ್ರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ghjyu7y

400 ಕೋಟಿ ರೂ. ಬಜೆಟ್‍ನ ಚಿತ್ರಕ್ಕೆ ಪ್ರೇಮ್ ನಾಯಕ

sfsdfer4e

ಮತ್ತೆ ಬಣ್ಣ ಹಚ್ಚುವ ಸುಳಿವು ನೀಡಿದ ಮೋಹಕ ತಾರೆ ರಮ್ಯಾ

‘ಹರಿಕಥೆ ಅಲ್ಲ ಗಿರಿಕಥೆ’ ಶೂಟಿಂಗ್ ಮುಗಿಸಿದ ರಿಷಬ್ ಶೆಟ್ಟಿ ಟೀಂ

‘ಹರಿಕಥೆ ಅಲ್ಲ ಗಿರಿಕಥೆ’ ಶೂಟಿಂಗ್ ಮುಗಿಸಿದ ರಿಷಬ್ ಶೆಟ್ಟಿ ಟೀಂ

ಫಿಲಂ ಆಡಿಯನ್ಸ್‌ ಕ್ಲಬ್‌ನಲ್ಲಿ 50ನೇ ಚಿತ್ರ ಪ್ರದರ್ಶನ

ಫಿಲಂ ಆಡಿಯನ್ಸ್‌ ಕ್ಲಬ್‌ನಲ್ಲಿ 50ನೇ ಚಿತ್ರ ಪ್ರದರ್ಶನ

ಈ ವಾರದಿಂದ ಹೊಸಬರ ಜಾತ್ರೆ!

ಈ ವಾರದಿಂದ ಹೊಸಬರ ಜಾತ್ರೆ!

MUST WATCH

udayavani youtube

ಚರಂಡಿಯಲ್ಲಿ ಬಿದ್ದಿದ್ದ ಹೋರಿ ರಕ್ಷಣೆ

udayavani youtube

ಈ ಅಂಗಡಿಯಲ್ಲಿ ದೊರೆಯುವ ಎಲ್ಲಾ ಸಾಮಗ್ರಿಗಳು ಶೇ.100 ರಷ್ಟು ರಾಸಾಯನಿಕ ರಹಿತ!

udayavani youtube

LIVE : ವಿಧಾನಸಭೆ​ ಕಲಾಪ ನೇರ ಪ್ರಸಾರ | 15th Assembly | 10th Session | 23-09-2021

udayavani youtube

ಮಹಿಳೆಯಿಂದ ಮಸಾಜ್‌ ಮಾಡಿಸಿಕೊಂಡ ಶಿಕ್ಷಕ ಅಮಾನತು|

udayavani youtube

ಉಡುಪಿ ಮುಳುಗುತ್ತಾ ?

ಹೊಸ ಸೇರ್ಪಡೆ

Untitled-2

ಬಿ.ಸಿ.ರೋಡ್‌- ಪುಂಜಾಲಕಟ್ಟೆ ಹೆದ್ದಾರಿ: ಗಡುವು ಮುಗಿದರೂ ಪರಿಹಾರ ಇನ್ನೂ ಕೈ ಸೇರಿಲ್ಲ

Untitled-2

ಮಲ್ಪೆ: ಸಮುದ್ರ ಪಾಲಾಗುತ್ತಿದ್ದ ನಾಲ್ವರು ಪ್ರವಾಸಿಗರ ರಕ್ಷಣೆ 

ಕೋಲ್ಕತಾಕ್ಕೆ  ಶರಣಾದ ಮುಂಬೈ

ಕೋಲ್ಕತಾಕ್ಕೆ  ಶರಣಾದ ಮುಂಬೈ

ಅಯೋಧ್ಯೆಯಲ್ಲಿ 500 ಡ್ರೋನ್‌ಗಳ ಮೂಲಕ ರಾಮಾಯಣ ದರ್ಶನ

ಅಯೋಧ್ಯೆಯಲ್ಲಿ 500 ಡ್ರೋನ್‌ಗಳ ಮೂಲಕ ರಾಮಾಯಣ ದರ್ಶನ

ದಿವ್ಯಾಂಗರಿಗೆ ಮನೆಯಲ್ಲೇ ಲಸಿಕೆ; ಕೇಂದ್ರ ಸರ್ಕಾರ ಘೋಷಣೆ

ದಿವ್ಯಾಂಗರಿಗೆ ಮನೆಯಲ್ಲೇ ಲಸಿಕೆ; ಕೇಂದ್ರ ಸರ್ಕಾರ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.