“ಕನ್ನಡ ಮೀಡಿಯಂ ರಾಜು’ ಜೊತೆ ಸುದೀಪ್‌


Team Udayavani, Aug 3, 2017, 5:33 PM IST

First-Rank-Raju-4.jpg

ಈ ಹಿಂದೆ “ಫ‌ಸ್ಟ್‌ Rank ರಾಜು’ ಚಿತ್ರದ ಮೂಲಕ ಹೆಸರಾಗಿದ್ದ ಗುರುನಂದನ್‌ ಮುಖ್ಯಭೂಮಿಕೆಯಲ್ಲಿರುವ ಚಿತ್ರ “ರಾಜು ಕನ್ನಡ ಮೀಡಿಯಂ’. ಈ ಚಿತ್ರದಲ್ಲಿ ಸುದೀಪ್‌ ಅವರೂ ಒಂದು ಪಾತ್ರ ನಿರ್ವಹಿಸಿ ಹೊಸಬರ ತಂಡಕ್ಕೆ ಉತ್ತೇಜನ ನೀಡುತ್ತಿದ್ದಾರೆ.

ಸುದೀಪ್‌ ಅಭಿನಯದ ಚಿತ್ರೀಕರಣ ನಿನ್ನೆ ಈಗಲ್ಟನ್‌ ರೆಸಾರ್ಟಿನಲ್ಲಿ ನಿಗಧಿಯಾಗಿತ್ತು. ಇಡೀ ಚಿತ್ರತಂಡವೇ ಉತ್ಸಾಹದಿಂದ ರೆಡಿಯಾಗಿ ರೆಸಾರ್ಟಿನ ಆವರಣದಲ್ಲಿ ನೆರೆದಿತ್ತು. ಹನ್ನೊಂದು ಘಂಟೆ ಹೊತ್ತಿಗೆಲ್ಲಾ ಸುದೀಪ್‌ ಕೂಡಾ ಅಲ್ಲಿಗೆ ಹಾಜರಾಗಿದ್ದರು. ಆದರೆ, ಆ ಹೊತ್ತಿಗೆಲ್ಲಾ ಐಟಿ ಅಧಿಕಾರಿಗಳು ಈಗಲ್ಟನ್‌ ರೆಸಾರ್ಟಿನಲ್ಲಿ ಪರಿಶೀಲನೆ ನಡೆಸುತ್ತಿದ್ದರು. ಆದ ಕಾರಣ ಚಿತ್ರ ತಂಡ ಏನೇ ಪ್ರಯತ್ನ ಪಟ್ಟರೂ ಕೂಡಾ ಒಂದು ಘಂಟೆ ಕಾಲ ಸುದೀಪ್‌ ಸೇರಿದಂತೆ ಯಾರನ್ನೂ ಒಳ ಬಿಟ್ಟಿರಲಿಲ್ಲ.

ಕಡೆಗೆ ಚಿತ್ರ ತಂಡ ಬಿಡದಿ ಪೊಲೀಸರ ಸಹಕಾರದೊಂದಿಗೆ ಈಗಲ್ಟನ್‌ ರೆಸಾರ್ಟ್‌ ಒಳಗಿರೋ ಗಾಲ್ಫ್ ಮೈದಾನದಲ್ಲಿ ಚಿತ್ರೀಕರಣ ಆರಂಭಿಸಿತ್ತು. ಇಷ್ಟೆಲ್ಲ ಆಗುವವರೆಗೂ ತಾಳ್ಮೆಯಿಂದ ಕಾದು ನಂತರ ಸರಿರಾತ್ರಿ ಒಂದು ಘಂಟೆಯವರೆಗೂ ಸುದೀಪ್‌ ಉತ್ಸಾಗದಿಂದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. 

“ರಾಜು ಕನ್ನಡ ಮೀಡಿಯಂ’ ಚಿತ್ರದಲ್ಲಿ ಗುರುನಂದನ್‌, ಆಶಿಕಾ, ಆವಂತಿಕಾ ಶೆಟ್ಟಿ ಮುಂತಾದವರು ನಟಿಸಿದ್ದು, ಆ್ಯಂಜಲೀನಾ ಎಂಬ ರಷ್ಯದ ಮಾಡೆಲ್‌ ನಟಿಸಿರುವುದು ವಿಶೇಷ. ಜೊತೆಗೆ, “ಬಿಗ್‌ ಬಾಸ್‌ ಸೀಸನ್‌-4′ ವಿನ್ನರ್‌ ಪ್ರಥಮ್‌ ಕೂಡಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಂದಹಾಗೆ, ಈ ಚಿತ್ರವನ್ನು ನರೇಶ್‌ ಕುಮಾರ್‌ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ “ಫ‌ಸ್ಟ್‌ Rank ರಾಜು’ ಸಿನಿಮಾ ಮೂಲಕ ಗಾಂಧಿನಗರದಲ್ಲಿ ಸುದ್ದಿಯಾದ ನರೇಶ್‌ ಈಗ ಮತ್ತೂಮ್ಮೆ ಗುರುನಂದನ್‌ ಜೊತೆಗೆ ಸಿನಿಮಾ ಮಾಡಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಅವರದ್ದೇ. ಇನ್ನು ಕಿರಣ್‌ ರವೀಂದ್ರನಾಥ್‌ ಸಂಗೀತ, ಶೇಖರ್‌ ಚಂದ್ರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್‌ ಶಾ ಭರವಸೆ

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್‌ ಶಾ ಭರವಸೆ

ವರ್ಗಾವರ್ಗಿ ನಿರಾತಂಕ; ಅಕ್ಟೋಬರ್‌ 25ರಿಂದ ಶಿಕ್ಷಕರ ವರ್ಗಕ್ಕೆ ಪರಿಷ್ಕೃತ ವೇಳಾಪಟ್ಟಿ

ವರ್ಗಾವರ್ಗಿ ನಿರಾತಂಕ; ಅಕ್ಟೋಬರ್‌ 25ರಿಂದ ಶಿಕ್ಷಕರ ವರ್ಗಕ್ಕೆ ಪರಿಷ್ಕೃತ ವೇಳಾಪಟ್ಟಿ

ಭಾರತ ಬಾರಿಸಲಿ ಗೆಲುವಿನ ಸಿಕ್ಸರ್‌; ಬಾಬರ್‌ ಪಡೆಯನ್ನು ಬೆಂಡೆತ್ತಲಿ

ಭಾರತ ಬಾರಿಸಲಿ ಗೆಲುವಿನ ಸಿಕ್ಸರ್‌; ಬಾಬರ್‌ ಪಡೆಯನ್ನು ಬೆಂಡೆತ್ತಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ದೊಡ್ಡಬಳ್ಳಾಪುರ- ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗ

ದೊಡ್ಡಬಳ್ಳಾಪುರ: ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗಡೆ

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋವಿಡ್‌ ಪರಿಣಾಮ: ಜೀವಿತಾವಧಿ ಇಳಿಕೆ

ಕೋವಿಡ್‌ ಪರಿಣಾಮ: ಜೀವಿತಾವಧಿ ಇಳಿಕೆ

ದೇಗುಲ ಹಣ ಹಿಂದೂ ಸಮಾಜೋದ್ಧಾರಕ್ಕಿರಲಿ

ದೇಗುಲ ಹಣ ಹಿಂದೂ ಸಮಾಜೋದ್ಧಾರಕ್ಕಿರಲಿ

14 ವರ್ಷಗಳ ಬಳಿಕ ಬೆಂಕಿಪೊಟ್ಟಣ ದುಬಾರಿ!

14 ವರ್ಷಗಳ ಬಳಿಕ ಬೆಂಕಿಪೊಟ್ಟಣ ದುಬಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.