ದಳಪತಿ ಸಿನಿಮಾದಲ್ಲಿ ನಟಿಸಲ್ಲ ರಕ್ಷಿತ್‌ ಶೆಟ್ಟಿ: ಟ್ವೀಟ್‌  ಮೂಲಕ ವದಂತಿಗೆ ತೆರೆ ಎಳದೆ ಸಿಂಪಲ್‌ ಸ್ಟಾರ್


Team Udayavani, Jan 30, 2023, 12:24 PM IST

thumb-1

ಬೆಂಗಳೂರು: ಕಳೆದ ಕೆಲ ದಿನಗಳ ಹಿಂದೆ ದಳಪತಿ ವಿಜಯ್‌ ಅವರ 67ನೇ ಸಿನಿಮಾದಲ್ಲಿ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ನಟಿಸುತ್ತಾರೆ ಎನ್ನುವ ಸುದ್ದಿಯೊಂದು ಹರಿದಾಡಿತ್ತು. ಸದ್ಯ ತಾನು ಈ ಸಿನಿಮಾದಲ್ಲಿ ಇದ್ದೇನೋ ಇಲ್ವೋ ಎನ್ನುವುದನ್ನು ಸ್ವತಃ ರಕ್ಷಿತ್‌ ಶೆಟ್ಟಿ ಅವರೇ ಟ್ವೀಟ್‌ ಮಾಡಿದ್ದಾರೆ.

ʼಕಿರಿಕ್‌ ಪಾರ್ಟಿʼ ನಟ  ರಕ್ಷಿತ್‌ ಶೆಟ್ಟಿ ತಮ್ಮ ಮುಂಬರುವ ಸಿನಿಮಾದ ಲೈನ್‌ ಅಪ್‌ ಹಾಗೂ ನಟಿಸಲಿರುವ ಮುಂಬರುವ ಸಿನಿಮಾಗಳ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ.

ಹೇಮಂತ್‌ ರಾವ್‌ ಅವರ ʼಸಪ್ತ ಸಾಗರದಾಚೆ ಎಲ್ಲೊʼ, ರಕ್ಷಿತ್‌ ಶೆಟ್ಟಿಯೇ ನಿರ್ದೇಶನ ಮಾಡಲಿರುವ ʼರಿಚರ್ಡ್ ಆಂಟನಿʼ, ರಕ್ಷಿತ್‌ ಶೆಟ್ಟಿ ಅವರ ಡ್ರೀಮ್‌ ಪ್ರಾಜೆಕ್ಟ್ ʼಪುಣ್ಯಕೋಟಿ ಭಾಗ-1, ಭಾಗ -2, ʼಮೀಡ್‌ ವೇ ಟು ಮೋಕ್ಷʼ ಚಿತ್ರಗಳಿಗಾಗಿ ಶ್ರಮ ಪಡುತ್ತಿದ್ದೇನೆ. ʼಕಿರಿಕ್‌ ಪಾರ್ಟಿ -2ʼ ಸಿನಿಮಾಕ್ಕಾಗಿ ಡಿಫ್ರೆಂಟ್‌ ಆಗಿ ಯೋಜನೆಯನ್ನು ಹಾಕಿಕೊಂಡಿದ್ದೇನೆ. ಸಾಮಾಜಿಕ ಜಾಲತಾಣದಲ್ಲಿ ಓದುವ ಕೆಲ ವಿಚಾರಗಳು ನಿಜವಾಗಿರಲ್ಲ ಎಂದು ಹೇಳಿ ಯಾವುದೇ ಇತರ ಭಾಷೆಯ ಸಿನಿಮಾದಲ್ಲಿ ನಟಿಸುತ್ತಿಲ್ಲ ಎನ್ನುವುದನ್ನು ರಕ್ಷಿತ್‌ ಶೆಟ್ಟಿ ಈ ಮೂಲಕ ಸ್ಪಷ್ಟಪಡಿಸಿದ್ದಾರೆ.

ʼ777 ಚಾರ್ಲಿ” ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು.

ಟಾಪ್ ನ್ಯೂಸ್

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

v manohar directed movie darbar

‘ದರ್ಬಾರ್’: 23 ವರ್ಷದ ಬಳಿಕ ನಿರ್ದೇಶನಕ್ಕೆ ಬಂದ ವಿ.ಮನೋಹರ್

ಹೂವುಗಳ ಮಧ್ಯೆ ಖುಷಿಯೋ ಖುಷಿ; ದಿಯಾ ನಟಿ ಸ್ಟೈಲಿಶ್‌ ಫೋಟೋಶೂಟ್‌

ಹೂವುಗಳ ಮಧ್ಯೆ ಖುಷಿಯೋ ಖುಷಿ; ದಿಯಾ ನಟಿ ಸ್ಟೈಲಿಶ್‌ ಫೋಟೋಶೂಟ್‌

ಶಿವಣ್ಣ ದಿ ಘೋಸ್ಟ್‌ ರೈಡರ್‌; ಹೊಸ ಗೆಟಪ್‌ನಲ್ಲಿ ಪ್ರೇಕ್ಷಕರ ಮುಂದೆ..

ಶಿವಣ್ಣ ದಿ ಘೋಸ್ಟ್‌ ರೈಡರ್‌; ಹೊಸ ಗೆಟಪ್‌ ನಲ್ಲಿ ಪ್ರೇಕ್ಷಕರ ಮುಂದೆ..

priyanka kumar

ಶ್ರೇಯಸ್‌ ಗೆ ಜೋಡಿಯಾದ ಪ್ರಿಯಾಂಕಾ ಕುಮಾರ್

ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ನಲ್ಲಿ ಜ್ಯೂರಿ ಮೆಚ್ಚುಗೆಯ ಪ್ರಶಸ್ತಿ ಪಡೆದ ‘ಇನ್’

ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ನಲ್ಲಿ ಜ್ಯೂರಿ ಮೆಚ್ಚುಗೆಯ ಪ್ರಶಸ್ತಿ ಪಡೆದ ‘ಇನ್’

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ