Daiji Movie: ದೈಜಿಯಲ್ಲಿ ರಮೇಶ್‌


Team Udayavani, Sep 10, 2024, 2:21 PM IST

7

ನಟ ರಮೇಶ್‌ ಅರವಿಂದ್‌ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರ ಹೊಸ ಚಿತ್ರ “ದೈಜಿ’ಯಿಂದ ಲುಕ್‌ ರಿಲೀಸ್‌ ಮಾಡಲಾಗಿದೆ. ಇದು ಹಾರರ್‌-ಥ್ರಿಲ್ಲರ್‌ ಚಿತ್ರವಾಗಿದ್ದು, ಆಕಾಶ್‌ ಶ್ರೀವತ್ಸರವರು ನಿರ್ದೇಶಿಸಲಿದ್ದಾರೆ.

ವಿಭಾ ಕಶ್ಯಪ್‌ ನಿರ್ಮಾಣದ ಬ್ಯಾನರ್‌ ಅಡಿಯಲ್ಲಿ ರವಿ ಕಶ್ಯಪ್‌ ಅವರು ಈ ಚಿತ್ರವನ್ನು ನಿರ್ಮಿಸಲಿದ್ದಾರೆ. ಈ ಚಿತ್ರ ರಮೇಶ್‌ ಅರವಿಂದ್‌ ಅವರ 106 ನೇ ಚಿತ್ರವಾಗಿದ್ದು, ಈ ಹಿಂದೆ ಶಿವಾಜಿ ಸುರತ್ಕಲ್‌ 1 ಮತ್ತು 2 ಸಿನಿಮಾಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಆಕಾಶ್‌ ಮೂರನೇ ಬಾರಿಗೆ ರಮೇಶ್‌ ಅವರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಡಾ.ರಮೇಶ್‌ ಅರವಿಂದ್‌ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರತಂಡ ಶೀಘ್ರದಲ್ಲೇ ವಿದೇಶದಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದು, ಅದರ ತಯಾರಿಯಲ್ಲಿ ತೊಡಗಿದೆ.

ಟಾಪ್ ನ್ಯೂಸ್

nobel-award

Nobel Award: ಅಮೆರಿಕದ ಮೂವರು ಪ್ರಾಧ್ಯಾಪಕರಿಗೆ ಒಲಿದ ಅರ್ಥಶಾಸ್ತ್ರ ನೊಬೆಲ್‌

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

SACHIN

America: ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡುಲ್ಕರ್‌ಗೆ ಜೆರ್ಸಿ ಗೌರವ

High Court: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ಮಧ್ಯಾಂತರ ತಡೆ

High Court: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ಮಧ್ಯಾಂತರ ತಡೆ

Ben-Stokes

Pakistan-England Test: ಇಂಗ್ಲೆಂಡ್‌ ತಂಡಕ್ಕೆ ಮರಳಿದ ಬೆನ್‌ ಸ್ಟೋಕ್ಸ್‌

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

KEA: ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫ‌ಲಿತಾಂಶ ಪ್ರಕಟ

KEA: ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫ‌ಲಿತಾಂಶ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ ‘ಬಕೆಟ್’ ಜಗಳ

BBK11: ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ ‘ಬಕೆಟ್’ ಜಗಳ

tamate

Mayur Patel: ಶೋ ರೀಲ್‌ನಲ್ಲಿ ʼತಮಟೆʼ ಸದ್ದು

Abhimanyu Son of Kashinath movie

Abhimanyu Son of Kashinath; ಕಾಶೀನಾಥ್‌ ಮಗನ ಹೊಸ ಸಿನಿಮಾ

0004

Renukaswamy Case; ದರ್ಶನ್,ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ: ಜೈಲೇ ಗತಿ

Real star Upendra announced the release date of UI movie

UI ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ ರಿಯಲ್‌ ಸ್ಟಾರ್‌ ಉಪೇಂದ್ರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

nobel-award

Nobel Award: ಅಮೆರಿಕದ ಮೂವರು ಪ್ರಾಧ್ಯಾಪಕರಿಗೆ ಒಲಿದ ಅರ್ಥಶಾಸ್ತ್ರ ನೊಬೆಲ್‌

1-alvas

Yoga Competition; ಆಳ್ವಾಸ್‌ ಕಾಲೇಜಿನ ಐವರು ರಾಷ್ಟ್ರಮಟ್ಟಕ್ಕೆ

1-koraga

Mangaluru; ಅಪ್ಪಿ ಕೊರಗ ಅವರಿಗೆ ‘ಸಂಜೀವಿನಿ ಪ್ರಶಸ್ತಿ’

1-shiv

Koragajja; ಕುತ್ತಾರು ಕೊರಗಜ್ಜನ ಕಟ್ಟೆಗೆ ನಟ ಶಿವರಾಜ್‌ ಕುಮಾರ್‌ ಭೇಟಿ

1-ratha

Mangaluru; ರಥಬೀದಿಯ ಶಾರದಾ ಮಹೋತ್ಸವ ಭಕ್ತಿ, ಸಂಭ್ರಮದಿಂದ ಸಮಾಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.