Udayavni Special

ಗೋವಾ ಚಿತ್ರೋತ್ಸವಕ್ಕೆ”ರಂಗನಾಯಕಿ’

ಇಂಡಿಯನ್‌ ಪನೋರಮಾ ವಿಭಾಗಕ್ಕೆ ಆಯ್ಕೆ

Team Udayavani, Oct 9, 2019, 3:01 AM IST

Ranganayak

ನಿರ್ದೇಶಕ ದಯಾಳ್‌ ಪದ್ಮನಾಭನ್‌ ನಿರ್ದೇಶನದಲ್ಲಿ ಮೂಡಿಬಂದಿರುವ “ರಂಗನಾಯಕಿ’ ಚಿತ್ರ ತೆರೆಗೆ ಬರೋದಕ್ಕೆ ದಿನಗಣನೆ ಶುರುವಾಗಿದೆ. ಚಿತ್ರ ಇದೇ ನವೆಂಬರ್‌ ಮೊದಲವಾರ ಅದ್ಧೂರಿಯಾಗಿ ತೆರೆಗೆ ಬರುತ್ತಿದೆ. ಆದರೆ ಚಿತ್ರ ಪ್ರೇಕ್ಷಕರ ಮುಂದೆ ಬರೋದಕ್ಕೂ ಮುಂಚೆಯೇ “ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ-2019’ಕ್ಕೆ ಇಂಡಿಯನ್‌ ಪನೋರಮಾ ವಿಭಾಗದಿಂದ ಈ ವರ್ಷದ ಏಕೈಕ ಕನ್ನಡ ಚಿತ್ರವಾಗಿ ಆಯ್ಕೆಯಾಗಿದೆ.

ಈ ಬಗ್ಗೆ ಮಾತನಾಡಿರುವ ನಿರ್ದೇಶಕ ದಯಾಳ್‌ ಪದ್ಮನಾಭನ್‌, “ಈ ವರ್ಷ ಗೋವಾ ಫಿಲಂ ಫೆಸ್ಟಿವಲ್‌ ಐವತ್ತನೇ ವರ್ಷಾಚರಣೆಯ ಸಂಭ್ರಮದಲ್ಲಿದೆ. ಈ ಸಂದರ್ಭದಲ್ಲಿ ನಮ್ಮ ಚಿತ್ರ ಆ ಚಿತ್ರೋತ್ಸವದಲ್ಲಿ ಏಕೈಕ ಕನ್ನಡ ಚಿತ್ರವಾಗಿ ಆಯ್ಕೆಯಾಗಿರುವುದು ನಿಜಕ್ಕೂ ಖುಷಿ ತಂದಿದೆ. ಚಿತ್ರ ರಿಲೀಸ್‌ಗೂ ಮೊದಲೇ ಇಂಥ ಪ್ರತಿಷ್ಠಿತ ಚಿತ್ರೋತ್ಸವಕ್ಕೆ ಆಯ್ಕೆಯಾಗಿದ್ದು ಹೆಮ್ಮೆಯ ಸಂಗತಿ.

ಚಿತ್ರದ ಕಥಾಹಂದರ ಎಲ್ಲಾ ಕಡೆಯೂ ತಲುಪುವಂಥದ್ದಾಗಿದ್ದರಿಂದ ಚಿತ್ರವನ್ನು ಚಿತ್ರೋತ್ಸವಕ್ಕೆ ಕಳುಹಿಸಿದ್ದೆವು. ಚಿತ್ರದ ಕಥಾವಸ್ತುವನ್ನು ನೋಡಿದ ಆಯ್ಕೆ ಸಮಿತಿ ನಮ್ಮ ಚಿತ್ರವನ್ನು ಚಿತ್ರೋತ್ಸವಕ್ಕೆ ಆಯ್ಕೆ ಮಾಡಿದೆ. ಇದೇ ನವೆಂಬರ್‌ 1ಕ್ಕೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ’ ಎಂದಿದ್ದಾರೆ. ಮಹಿಳಾ ಪ್ರಧಾನ ಕಥಾಹಂದರ ಹೊಂದಿರುವ “ರಂಗನಾಯಕಿ’ ಚಿತ್ರದಲ್ಲಿ ಅದಿತಿ ಪ್ರಭುದೇವ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದು,

ಶ್ರೀನಿ, ತ್ರಿವಿಕ್ರಮ್‌, ಶಿವಾರಾಂ, ಸುಚೇಂದ್ರ ಪ್ರಸಾದ್‌, ಸುಂದರ್‌, ವೀಣಾ ಸುಂದರ್‌, ಶೃತಿ ನಾಯಕ್‌ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಹಾಡುಗಳಿಗೆ ಮಣಿಕಾಂತ್‌ ಕದ್ರಿ ಸಂಗೀತ ಸಂಯೋಜನೆಯಿದ್ದು, ಚಿತ್ರಕ್ಕೆ ರಾಕೇಶ್‌ ಛಾಯಾಗ್ರಹಣ, ಸುನೀಲ್‌ ಕಶ್ಯಪ್‌ ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. ನವೀನ್‌ ಕೃಷ್ಣ “ರಂಗನಾಯಕಿ’ಗೆ ಸಂಭಾಷಣೆ ಬರೆದಿದ್ದಾರೆ.

b9iSiqztF-0

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಉಡುಪಿ.ಉಚಿತ ಸಿಟಿ ಬಸ್ ಸೇವೆಗೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆ

ಉಡುಪಿ.ಉಚಿತ ಸಿಟಿ ಬಸ್ ಸೇವೆಗೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆ

ಹಾಕಿ ಲೆಜೆಂಡ್, ತ್ರಿವಳಿ ಒಲಿಂಪಿಕ್ ಚಿನ್ನದ ಪದಕವೀರ ಬಲ್ಬೀರ್ ಸಿಂಗ್ ನಿಧನ

ಹಾಕಿ ಲೆಜೆಂಡ್, ತ್ರಿವಳಿ ಒಲಿಂಪಿಕ್ ಚಿನ್ನದ ಪದಕವೀರ ಬಲ್ಬೀರ್ ಸಿಂಗ್ ನಿಧನ

ವಿಜಯಪುರ: ಬೆಂಗಳೂರು ಬಸ್ ಗಳು ಫುಲ್, ಇತರೆ ಕಡೆಗೆ ಡಲ್

ವಿಜಯಪುರ: ಬೆಂಗಳೂರು ಬಸ್ ಗಳು ಫುಲ್, ಇತರೆ ಕಡೆಗೆ ಡಲ್

ಕಲ್ಪತರು ನಾಡು ತುಮಕೂರಿನಲ್ಲಿ ಕೋವಿಡ್ 19 ಗೆ ಮತ್ತೊಂದು ಬಲಿ

ಕಲ್ಪತರು ನಾಡು ತುಮಕೂರಿನಲ್ಲಿ ಕೋವಿಡ್ 19 ಗೆ ಮತ್ತೊಂದು ಬಲಿ

ನಿರಾಳವಾಗಿದ್ದ ರಾಮನಗರದಲ್ಲಿ ಮೊದಲ ಕೋವಿಡ್-19 ಪ್ರಕರಣ ಪತ್ತೆ?

ನಿರಾಳವಾಗಿದ್ದ ರಾಮನಗರದಲ್ಲಿ ಮೊದಲ ಕೋವಿಡ್-19 ಪ್ರಕರಣ ಪತ್ತೆ?

ಕಿಕ್‌ಗೆ ನಲುಗಿದ ಬ್ರೆಜಿಲ್‌;ಸೋಂಕಿತರ ಲೆಕ್ಕದಲ್ಲಿ 2ನೇ ಸ್ಥಾನಕ್ಕೇರಿದ ಲ್ಯಾಟಿನ್‌ ಅಮೆರಿಕ ದೇಶ

ಕಿಕ್‌ಗೆ ನಲುಗಿದ ಬ್ರೆಜಿಲ್‌

ಲಾಕ್‌ಡೌನ್‌ ನಲ್ಲಿ ಕಳೆದ ಆಧಾರ್‌ ಪಡೆಯೋದು ಹೇಗೆ?

ಲಾಕ್‌ಡೌನ್‌ ನಲ್ಲಿ ಕಳೆದ ಆಧಾರ್‌ ಪಡೆಯೋದು ಹೇಗೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bi twe dar

ದರ್ಶನ್ ‌ರಾಬರ್ಟ್‌ ಮತ್ತೊಂದು ಪೋಸ್ಟರ್‌

tune kharabu

ಖರಾಬು ಟ್ಯೂನ್‌ ಸುತ್ತ …

cini start

ಗರಿಗೆದರಿದ ಚಿತ್ರರಂಗ

murali mada

ಮದಗಜನ ಹಾಡಿಗೆ ಚಾಲನೆ

nird nirm

ಡಯಾಬಿಟಿಸ್‌ ಮೇಲೊಂದು ಚಿತ್ರ

MUST WATCH

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

udayavani youtube

Karnataka : A Farmer who quits Private Job & became Successful in Agriculture

udayavani youtube

MOTHERSDAY ಪ್ರಯುಕ್ತ ನಾಡಿನ ಎಲ್ಲಾ ಅಮ್ಮಂದಿರಿಗೆ ಶುಭಾಶಯವನ್ನು ಕೋರಿದ SHINE SHETTY

ಹೊಸ ಸೇರ್ಪಡೆ

“ಮುಂಗಾರು ವಿಕೋಪ ತಡೆಗೆ ಮುಂಜಾಗ್ರತೆ ವಹಿಸಿ’

“ಮುಂಗಾರು ವಿಕೋಪ ತಡೆಗೆ ಮುಂಜಾಗ್ರತೆ ವಹಿಸಿ’

ಕೊಡಿಯಾಲ್‌ಗ‌ುತ್ತು ಕ್ರಾಸ್‌: ಸಮಸ್ಯೆ ತಪ್ಪಿದ್ದಲ್ಲ

ವಿಶೇಷ ವರದಿ: ಕೊಡಿಯಾಲ್‌ಗ‌ುತ್ತು ಕ್ರಾಸ್‌: ಸಮಸ್ಯೆ ತಪ್ಪಿದ್ದಲ್ಲ

ಉಡುಪಿ.ಉಚಿತ ಸಿಟಿ ಬಸ್ ಸೇವೆಗೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆ

ಉಡುಪಿ.ಉಚಿತ ಸಿಟಿ ಬಸ್ ಸೇವೆಗೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆ

“25 ಲಕ್ಷ ರೂ. ವೆಚ್ಚದಲ್ಲಿ ಜಪ್ಪಿನಮೊಗರು ಕೆರೆ ಅಭಿವೃದ್ಧಿ’

ಹಾಕಿ ಲೆಜೆಂಡ್, ತ್ರಿವಳಿ ಒಲಿಂಪಿಕ್ ಚಿನ್ನದ ಪದಕವೀರ ಬಲ್ಬೀರ್ ಸಿಂಗ್ ನಿಧನ

ಹಾಕಿ ಲೆಜೆಂಡ್, ತ್ರಿವಳಿ ಒಲಿಂಪಿಕ್ ಚಿನ್ನದ ಪದಕವೀರ ಬಲ್ಬೀರ್ ಸಿಂಗ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.