Udayavni Special

ಮತ್ತೊಂದು ಪ್ರತಿಷ್ಠಿತ ಕಂಪೆನಿಗೆ ರಶ್ಮಿಕಾ ಮಂದಣ್ಣ ರಾಯಭಾರಿ

Team Udayavani, Apr 18, 2021, 11:45 AM IST

ಮತ್ತೊಂದು ಪ್ರತಿಷ್ಠಿತ ಕಂಪೆನಿಗೆ ರಶ್ಮಿಕಾ ಮಂದಣ್ಣ ರಾಯಭಾರಿ

ಸಾಲು ಸಾಲು ಬಿಗ್‌ ಸ್ಟಾರ್‌ ಸಿನಿಮಾಗಳ ಜೊತೆಗೆ ಹಲವು ಪ್ರತಿಷ್ಟಿತ ಕಂಪೆನಿಗಳ ಪ್ರಚಾರ ರಾಯಭಾರಿಯಾಗಿರುವ ನಟಿ ರಶ್ಮಿಕಾ ಮಂದಣ್ಣ ಈಗ ಮತ್ತೂಂದು ಜನಪ್ರಿಯ ಕಂಪೆನಿಗೆ ಪ್ರಚಾರ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.

ಯುವಜನತೆಯ ನೆಚ್ಚಿನ ಫಾಸ್ಟ್‌ಫ‌ುಡ್‌ ಜಾಯಿಂಟ್‌ಗಳಲ್ಲಿ ಒಂದಾಗಿರುವ ಮೆಕ್‌ಡೊನಾಲ್ಡ್‌ನ ಭಾರತದ ದಕ್ಷಿಣ ಹಾಗೂ ಪಶ್ಚಿಮ ಭಾಗಕ್ಕೆ ರಾಯಭಾರಿಯನ್ನಾಗಿ ರಶ್ಮಿಕಾ ಮಂದಣ್ಣ ಅವರನ್ನು ಮೆಕ್‌ಡೊನಾಲ್ಡ್‌ ಆಯ್ಕೆ ಮಾಡಿದೆ. ಒಟ್ಟಾರೆ ಇಲ್ಲಿಯವರೆಗೆ ಮಾಲ್‌ಗ‌ಳು, ಮಲ್ಟಿಪ್ಲೆಕ್ಸ್‌ಗಳಲ್ಲಿ ಮಿಂಚುತ್ತಿದ್ದ ರಶ್ಮಿಕಾ ಮಂದಣ್ಣ ಫೋಟೋಗಳು ಇನ್ನು ಮುಂದೆ ಮೆಕ್‌’ಡಿ ಔಟ್‌ಲೆಟ್‌ಗಳಲ್ಲೂ ಕಾಣಲಿದೆ.

ಇದನ್ನೂ ಓದಿ:‘ರಿವೈಂಡ್’ ಚಿತ್ರ ವಿಮರ್ಶೆ: ಮಾಡರ್ನ್ ಟೆಕ್ನಿಕ್‌ನಲ್ಲಿ ಕನಸುಗಳ ಹುಡುಕಾಟ

ಇನ್ನು ಈ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಪ್ರತಿಕ್ರಿಯಿಸಿರುವ ರಶ್ಮಿಕಾ, “ಕಾಲೇಜು ದಿನಗಳಲ್ಲಿ ಮೆಕ್‌’ ಡಿಯಲ್ಲಿಯೇ ಕುಳಿತು ಗೆಳೆಯರೊಂದಿಗೆ ಸಮಯ ಕಳೆಯುತ್ತಿದ್ದೆ. ಈಗ ಅದೇ ಬ್ರ್ಯಾಂಡ್‌ಗೆ ಅಂಬಾಸಿಡರ್‌ ಆಗುತ್ತಿರುವುದಕ್ಕೆ ಖುಷಿಯಾಗುತ್ತಿದೆ’ ಎಂದಿದ್ದಾರೆ.

ಟಾಪ್ ನ್ಯೂಸ್

dyhtyt

ಪಶ್ಚಿಮ ಬಂಗಾಳ : ಕೇಂದ್ರ ಸಚಿವರ ವಾಹನದ ಮೇಲೆ ದಾಳಿ

ಕೋವಿಡ್ ಪಾಸಿಟಿವ್ ಆದವರು ಹೊರಗೆ ಬಂದ್ರೆ ಎಫ್ ಐಆರ್‌: ಸೋಮಶೇಖರ್

ಕೋವಿಡ್ ಪಾಸಿಟಿವ್ ಆದವರು ಹೊರಗೆ ಬಂದ್ರೆ ಎಫ್ ಐಆರ್‌: ಸೋಮಶೇಖರ್

Uber announces cash incentives for vaccinating 150000 drivers

ತನ್ನ ಎಲ್ಲಾ ಚಾಲಕರಿಗೆ ಲಸಿಕೆಗಾಗಿ ಪ್ರೋತ್ಸಾಹ ಧನ ನೀಡಲು ಮುಂದಾದ ಉಬರ್ !

ಕಾಫಿನಾಡಿನಲ್ಲಿ ಆಕ್ಸಿಜನ್ ಗಾಗಿ ಸೋಂಕಿತರ ಪರದಾಟ!

ಕಾಫಿನಾಡಿನಲ್ಲಿ ಆಕ್ಸಿಜನ್ ಗಾಗಿ ಸೋಂಕಿತರ ಪರದಾಟ!

uiuyiuyi

ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಸಾಧ್ಯತೆ ?

giyuiyiuuy

ಸಾವಿರಾರು ಜನರ ಹಸಿವು ನೀಗಿಸುತ್ತಿರುವ ಬಾಲಿವುಡ್ ನಟಿ

ಕೋವಿಡ್ ಸೋಂಕಿಗೆ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸಹೋದರಿ ಬಲಿ!

ಕೋವಿಡ್ ಸೋಂಕಿಗೆ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸಹೋದರಿ ಬಲಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kavi

ಕವಿರತ್ನ ಕಾಳಿದಾಸ, ಅಂಜದ ಗಂಡು ನಿರ್ದೇಶಕ ರೇಣುಕಾ ಶರ್ಮಾ ಕೋವಿಡ್ ನಿಂದ ನಿಧನ

ghujygutut

ನಾನು ಆರಾಮಾಗಿದ್ದೇನೆ, ನನಗೆ ಏನೂ ಆಗಿಲ್ಲ : ಹಿರಿಯ ನಟ ದೊಡ್ಡಣ್ಣ

trrttr

ಕೋವಿಡ್ ಕರಾಳತೆ ಬಿಚ್ಚಿಟ್ಟ ನಟಿ ಕೃತಿ ಕರಬಂದ

ಕೋವಿಡ್ ಸೋಂಕಿಗೆ ಖ್ಯಾತ ಸಂಗಿತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕಿರಣ್ ಬಲಿ

ಕೋವಿಡ್ ಸೋಂಕಿಗೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕಿರಣ್ ಬಲಿ

Kannada director Naveen

ಕೋವಿಡ್ ನಿಂದ ಸಾವನ್ನಪ್ಪಿದ ಸ್ಯಾಂಡಲ್ ವುಡ್ ನಿರ್ದೇಶಕ ನವೀನ್

MUST WATCH

udayavani youtube

ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಚಿವ ವಿ.ಮುರಳೀಧರನ್ ಅವರ ಕಾರ್ ಮೇಲೆ ಹಲ್ಲೆ

udayavani youtube

ಜೊತೆ ಜೊತೆಯಲಿ ನಟಿ ಮೇಘಾ ಶೆಟ್ಟಿಯಿಂದ ಕೊರೊನಾ ಜಾಗೃತಿ

udayavani youtube

ನರೇಗಾ ವೇತನ ತಾರತಮ್ಯ: ಕಂಪ್ಯೂಟರ್ ಆಪರೇಟರ್ ಮೇಲೆ ಹಲ್ಲೆ

udayavani youtube

ಆಸ್ಪತ್ರೆಗಳಲ್ಲಿ ಬೆಡ್ ಸಿಗದಿದ್ದಕ್ಕೆ CM Yediyurappa ಮನೆ ಮುಂದೆ ಧರಣಿ

udayavani youtube

ವ್ಯಾಕ್ಸೀನ್ ಕುರಿತು ಉಡುಪಿ ಜನತೆಗೆ ಶೋಭಾ ಅವರಿಂದ ಶುಭ ಸುದ್ದಿ

ಹೊಸ ಸೇರ್ಪಡೆ

dyhtyt

ಪಶ್ಚಿಮ ಬಂಗಾಳ : ಕೇಂದ್ರ ಸಚಿವರ ವಾಹನದ ಮೇಲೆ ದಾಳಿ

ಕೋವಿಡ್ ಪಾಸಿಟಿವ್ ಆದವರು ಹೊರಗೆ ಬಂದ್ರೆ ಎಫ್ ಐಆರ್‌: ಸೋಮಶೇಖರ್

ಕೋವಿಡ್ ಪಾಸಿಟಿವ್ ಆದವರು ಹೊರಗೆ ಬಂದ್ರೆ ಎಫ್ ಐಆರ್‌: ಸೋಮಶೇಖರ್

covid effect

ಕೊರೊನಾ ತಡೆ ಪಂಚಾಯ್ತಿ ಮಟ್ಟದಿಂದ ಆಗಲಿ

Give extra land for tomato trading

ಟೊಮೆಟೋ ವಹಿವಾಟಿಗೆ ಹೆಚ್ಚುವರಿ ಭೂಮಿ ನೀಡಿ

Uber announces cash incentives for vaccinating 150000 drivers

ತನ್ನ ಎಲ್ಲಾ ಚಾಲಕರಿಗೆ ಲಸಿಕೆಗಾಗಿ ಪ್ರೋತ್ಸಾಹ ಧನ ನೀಡಲು ಮುಂದಾದ ಉಬರ್ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.