Rashmika Mandanna: ನಟಿ ರಶ್ಮಿಕಾ ಮಂದಣ್ಣಗೆ 80 ಲಕ್ಷ ರೂ. ವಂಚಿಸಿದ ಮ್ಯಾನೇಜರ್


Team Udayavani, Jun 19, 2023, 12:16 PM IST

tdy-4

ಮುಂಬಯಿ: ʼಕಿರಿಕ್‌ ಪಾರ್ಟಿʼ ಬೆಡಗಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್‌ ನಲ್ಲೂ ಬ್ಯುಸಿಯಾಗಿದ್ದಾರೆ. ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುವ ನಟಿಗೆ ಲಕ್ಷಾಂತರ ರೂಪಾಯಿಯ ವಂಚನೆಯಾಗಿದೆ ಎನ್ನುವುದರ ಬಗ್ಗೆ ಸುದ್ದಿಯಾಗಿದೆ.

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರಿಗೆ 80 ಲಕ್ಷ ರೂ.ಯ ವಂಚನೆಯಾಗಿದೆ. ನಟಿಯ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್‌ ಅವರಿಂದ 80 ಲಕ್ಷ ರೂ. ವಂಚನೆಯಾಗಿದೆ ಎಂದು ʼಪಿಂಕ್‌ ವಿಲ್ಲಾ” ವರದಿ ತಿಳಿಸಿದೆ.

ಇದನ್ನೂ ಓದಿ: Om Raut: ರಾಮಾಯಣವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಯಾರಿಗೂ ಇಲ್ಲ:ʼಆದಿಪುರುಷ್‌ʼ ನಿರ್ದೇಶಕ

ಮ್ಯಾನೇಜರ್‌ ಬಹು ಸಮಯದಿಂದ ನಟಿಯ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದರು. ಮ್ಯಾನೇಜರ್‌ 80 ಲಕ್ಷ ರೂ. ವಂಚನೆ ಎಸಗಿದ ಬಗ್ಗೆ ಗೊತ್ತಾದ ಕೂಡಲೇ ನಟಿ ಮ್ಯಾನೇಜರ್‌ ನನ್ನು ವಜಾಗೊಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಸದ್ಯ ಈ ಪ್ರಕರಣದ ಬಗ್ಗೆ ನಟಿ ರಶ್ಮಿಕಾ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಶ್ಮಿಕಾ ಮಂದಣ್ಣ ,ರಣ್ಬೀರ್‌ ಕಪೂರ್‌ ಅವರ ʼಅನಿಮಲ್‌ʼ ಚಿತ್ರ ರಿಲೀಸ್‌ ಗೆ ರೆಡಿಯಾಗಿದೆ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.