‘ದೊಡ್ಡ ಕೆಲಸಗಳು ಮಾಡುವ ಹುಡುಗಿಗೆ ಸಣ್ಣ ವಿಷಯಗಳು ತಲುಪಲ್ಲ’: ರಶ್ಮಿಕಾ  


Team Udayavani, Jun 16, 2021, 12:45 PM IST

rihmTkrG

ಸೌತ್ ಸಿನಿರಂಗದ ಸುಂದರಿ ರಶ್ಮಿಕಾ ಮಂದಣ್ಣ ಆಗಾಗ ಟೀಕೆಗಳಿಗೆ ಗುರಿಯಾಗುತ್ತಿರುತ್ತಾರೆ. ಕೆಲವೊಂದು ಬಾರಿ ಟೀಕೆಗಳಿಗೆ ಪ್ರತಿಕ್ರಿಯಿಸುವ ಅವರು ಸರಿಯಾಗಿ ತಿರುಗೇಟು ನೀಡುತ್ತಾರೆ. ಇದೀಗ ಮತ್ತೆ ವಿರೋಧಿಗಳಿಗೆ ಖಡಕ್ ಪ್ರತ್ಯುತ್ತರ ನೀಡಿದ್ದಾರೆ.

ಕೆಲವೊಮ್ಮೆ ರಶ್ಮಿಕಾ ಸುಮ್ಮನಿದ್ದರೂ ಟ್ರೋಲ್‌ಗೆ ಒಳಗಾಗಿರುವ ಘಟನೆಗಳು ನಡೆದಿದೆ. ಕೆಲವು ವಿಚಾರಗಳಲ್ಲಿ ರಶ್ಮಿಕಾ ಪಾತ್ರ ಇರುವುದಿಲ್ಲ, ಆದರೂ ಆಕೆಯ ಹೆಸರು ಚರ್ಚೆಯಲ್ಲಿರುತ್ತದೆ. ಸಕ್ಸಸ್ ಹಿಂದೆ ಸವಾರಿ ಮಾಡುತ್ತಿರುವ ನಟಿಗೆ ಟೀಕೆಗಳು ಬೆನ್ನು ಬಿದ್ದಿದೆ. ಟೀಕೆಗಳಿಗೆ, ಕೆಟ್ಟದಾಗಿ ಟ್ರೋಲ್ ಮಾಡುವವರಿಗೆ ನೇರವಾಗಿ ಪ್ರತಿಕ್ರಿಯೆ ನೀಡದ ರಶ್ಮಿಕಾ ತಮ್ಮದೇ ರೀತಿಯಲ್ಲಿ ತಿರುಗೇಟು ಕೊಟ್ಟು ಮುಂದೆ ಹೋಗ್ತಿದ್ದಾರೆ.

ಇತ್ತೀಚಿಗಷ್ಟೆ ಹೊಸದೊಂದು ಫೋಟೋ ಹಂಚಿಕೊಂಡಿರುವ ರಶ್ಮಿಕಾ ಮಂದಣ್ಣ ಹೆಚ್ಚು ಸುದ್ದಿಯಾಗಿದ್ದಾರೆ. ಸಾಮಾನ್ಯವಾಗಿ ಆಕರ್ಷಕವಾಗಿ, ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುವ ರಶ್ಮಿಕಾ ಹಾಟ್ ಹಾಗೂ ರೊಮ್ಯಾಂಟಿಕ್ ಆಗಿ ಡ್ರೆಸ್ ಮಾಡುವುದು ಬಹಳ ಅಪರೂಪ. ಇದೀಗ, ಪೋಸ್ಟ್ ಮಾಡಿರುವ ಫೋಟೋ ಸಖತ್ ಹಾಟ್ ಆಗಿದೆ ಎಂದು ಫ್ಯಾನ್ಸ್ ಖುಷ್ ಆಗಿದ್ದಾರೆ.

ತಮ್ಮ ಪೋಟೊ ಜೊತೆ ಒಂದು ಕ್ಯಾಪ್ಷನ್ ಕೊಟ್ಟಿರುವ ಕಿರಿಕ್ ಪಾರ್ಟಿ ಚೆಲುವೆ ರಶ್ಮಿಕಾ, ”ದೊಡ್ಡ ಕೆಲಸಗಳನ್ನು ಮಾಡುವ ಹುಡುಗಿಗೆ, ಸಣ್ಣ ವಿಚಾರಗಳು ತಲುಪಲ್ಲ ಅಂತ ಯಾರೋ ಹೇಳಿದ್ದಾರೆ. ನನ್ನ ವಿಚಾರದಲ್ಲಿ ಇದು ಸೂಕ್ತವಾಗಿದೆ” ಎಂದಿದ್ದಾರೆ. ಈ ಮೂಲಕ ತನ್ನ ಏಳಿಗೆಯ ಕುರಿತು ಟೀಕಿಸುವವರ ವಿಷಯಕ್ಕೆ ನಾನು ಕಿವಿ ಕೊಡಲ್ಲ ಎಂದು ಪರೋಕ್ಷವಾಗಿ ತಿರುಗೇಟು ಕೊಟ್ಟಿದ್ದಾರೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.