ರಶ್ಮಿಕಾ ಹೊಸ ಚಿತ್ರ ವೃತ್ರ

Team Udayavani, Jul 8, 2018, 1:48 PM IST

rashmika-mandanna-vrithra.jpg

ರಶ್ಮಿಕಾ ಮಂದಣ್ಣ ಕನ್ನಡಕ್ಕಿಂತ ಹೆಚ್ಚಾಗಿ ತೆಲುಗು ಸಿನಿಮಾಗಳಲ್ಲೇ ಬಿಝಿಯಾಗುತ್ತಿದ್ದಾರೆಂಬ ಮಾತು ಕೇಳಿಬರುತ್ತಲೇ ಇತ್ತು. ಅದಕ್ಕೆ ಸರಿಯಾಗಿ “ಯಜಮಾನ’ ಬಿಟ್ಟರೆ ಬೇರೆ ಯಾವ ಸಿನಿಮಾವನ್ನು ರಶ್ಮಿಕಾ ಒಪ್ಪಿಕೊಂಡಿರಲಿಲ್ಲ. ಈಗ ರಶ್ಮಿಕಾ ಸದ್ದಿಲ್ಲದೇ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಅದು “ವೃತ್ರ’. ಗೌತಮ್‌ ಅಯ್ಯರ್‌ ಎನ್ನುವವರು ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.

ಗೌತಮ್‌ ಅವರಿಗೆ ಇದು ಚೊಚ್ಚಲ ಸಿನಿಮಾ. ಚೆನ್ನೈನಲ್ಲಿ ಕಾಲೇಜು ಮುಗಿಸಿಕೊಂಡು ನೇರವಾಗಿ ಪರಂವಾ ಸ್ಟುಡಿಯೋ ಸೇರಿದ ಗೌತಮ್‌, “777 ಚಾರ್ಲಿ’ ನಿರ್ದೇಶಕ ಕಿರಣ್‌ ರಾಜ್‌ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಈ ಸಂದರ್ಭದಲ್ಲೇ ಅವರೊಂದು ಕಥೆ ಕೂಡಾ ಮಾಡಿಟ್ಟುಕೊಂಡಿದ್ದರಂತೆ. ಆ ಕಥೆಯನ್ನು ರಶ್ಮಿಕಾ ಅವರಿಗೆ ಹೇಳಿದಾಗ ಅವರು ಕಥೆ ಇಷ್ಟಪಟ್ಟು ನಟಿಸಲು ಒಪ್ಪಿದರಂತೆ.

ಈ ಮೂಲಕ ಗೌತಮ್‌ ಕನಸು ಬೇಗನೇ ಈಡೇರಿದೆ.  ವೃತ್ತ ಎಂಬ ಪದವನ್ನು ನೀವು ಕೇಳಿರುತ್ತೀರಿ. ಆದರೆ, “ವೃತ್ರ’ ಎಂದರೇನು ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಈ ಬಗ್ಗೆ ಮಾತನಾಡುವ ನಿರ್ದೇಶಕ ಗೌತಮ್‌, “ಇದು ನಾವೇ ಸಿನಿಮಾಗಾಗಿ ಹುಟ್ಟುಹಾಕಿರುವ ಪದ. ಎರಡು ಪದಗಳನ್ನು ಸೇರಿಸಿ ನಾವು “ವೃತ್ರ’ ಮಾಡಿದ್ದೇವೆ. ಅದು ಯಾಕಾಗಿ ಎಂಬ ಪ್ರಶ್ನೆಗೆ ಸಿನಿಮಾದಲ್ಲಿ ಉತ್ತರ ಸಿಗಲಿದೆ.

ಇದೊಂದು ಕ್ರೈಂ ಹಿನ್ನೆಲೆಯಲ್ಲಿ ಸಾಗುವ ಸಿನಿಮಾವಾಗಿದ್ದು, ರಶ್ಮಿಕಾ ಅವರ ಗೆಟಪ್‌ ಕೂಡಾ ಭಿನ್ನವಾಗಿರುತ್ತದೆ’ ಎಂದು ಸಿನಿಮಾ ಬಗ್ಗೆ ಹೇಳುತ್ತಾರೆ. ಚಿತ್ರದಲ್ಲಿ ರಶ್ಮಿಕಾ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ತನಗೆ ಸಿಗುವ ಮೊದಲ ಕೇಸಿನ ತನಿಖೆಯನ್ನು ಹೇಗೆ ನಡೆಸುತ್ತಾರೆ. ಆ ಸಂದರ್ಭದಲ್ಲಿ ಎದುರಾಗುವ ಟ್ವಿಸ್ಟ್‌ಗಳೊಂದಿಗೆ ಸಿನಿಮಾ ಸಾಗುತ್ತದೆಯಂತೆ.

ಆಗಸ್ಟ್‌ನಿಂದ ಚಿತ್ರೀಕರಣ ಆರಂಭವಾಗಲಿದ್ದು, ಬಹುತೇಕ ಸಿನಿಮಾ ರಶ್ಮಿಕಾ ಸುತ್ತವೇ ಸುತ್ತಲಿದೆಯಂತೆ. ಉಳಿದಂತೆ ಒಂದಷ್ಟು ಹೊಸ ಮುಖಗಳಿಗೆ ಇಲ್ಲಿ ಅವಕಾಶ ಸಿಗಲಿದೆ. ಆಯ್ಕೆ ಪ್ರಕ್ರಿಯೆ ಕೂಡಾ ನಡೆಯುತ್ತಿದೆ. ಚಿತ್ರಕ್ಕೆ ಸಂಗೀತ, ಛಾಯಾಗ್ರಹಣ ಸೇರಿದಂತೆ ಇತರ ಅಂಶಗಳು ಇನ್ನಷ್ಟೇ ಅಂತಿಮವಾಗಬೇಕಿದೆ. ಈ ಚಿತ್ರವನ್ನು ಶಂಭುಲಿಂಗಸ್ವಾಮಿ ಹಾಗೂ ರಮಣಿ ಅಯ್ಯರ್‌ ನಿರ್ಮಿಸುತ್ತಿದ್ದಾರೆ. 

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.