ರೀ-ಎಂಟ್ರಿಯಾಗುತ್ತಿದ್ದಾರೆ ತರುಣ್ ಚಂದ್ರ
Team Udayavani, Feb 5, 2022, 3:12 PM IST
ಸುಮಾರು ಆರೇಳು ವರ್ಷದಿಂದ ಯಾವ ಚಿತ್ರಗಳಲ್ಲೂ ಕಾಣಿಸಿಕೊಂಡಿರದ ನಟ ತರುಣ್ ಚಂದ್ರ, ಈಗ ಸಸ್ಪೆನ್ಸ್-ಥ್ರಿಲ್ಲರ್ ಚಿತ್ರವೊಂದರ ಮೂಲಕ ಬಿಗ್ ಸ್ಕ್ರೀನ್‌ಗೆ ರೀ-ಎಂಟ್ರಿಯಾಗುತ್ತಿದ್ದಾರೆ.
ಇನ್ನೂ ಹೆಸರಿಡದ ಈ ಚಿತ್ರವನ್ನು “ಕಮರ್ ಫಿಲಂ ಫ್ಯಾಕ್ಟರಿ’ ಮತ್ತು “ಕೆ. ಕೆ ಕಂಬೈನ್ಸ್’ ಬ್ಯಾನರ್‌ನಲ್ಲಿ ಕಮರ್. ಡಿ ಮತ್ತು ವಿಜಯಲಕ್ಷ್ಮಿ ವೀರಮಚನೇನಿ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಆನಂದ ಪ್ರಕಾಶ್ ಮಿಶ್ರ ನಿರ್ದೇಶನವಿದೆ.
ಇದನ್ನೂ ಓದಿ:ಲತಾ ಮಂಗೇಶ್ಕರ್ ಸ್ಥಿತಿ ಮತ್ತೆ ಗಂಭೀರ, ಐಸಿಯುನಲ್ಲಿ ನಿಗಾ: ವೈದ್ಯರ ಮಾಹಿತಿ
ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸರಳವಾಗಿ ನೆರವೇರಿದೆ. ತಮ್ಮ ಹೊಸ ಚಿತ್ರದ ಬಗ್ಗೆ ಮಾತನಾಡುವ ತರುಣ್ ಚಂದ್ರ, “ಈ ವರ್ಷ ಹೊಸಥರದ ಸಿನಿಮಾದ ಮೂಲಕ ಹೊಸ ಇನ್ನಿಂಗ್ಸ್ ಶುರು ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ’ ಎನ್ನುತ್ತಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎಸಿಬಿ ರಚನೆ ಆದೇಶ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ
ವರ್ಗಾವಣೆಗೊಂಡ ಚಿಕ್ಕಮಗಳೂರು ಎಸ್.ಪಿ ಗೆ ಹೂಮಳೆಗೈದು ಬೀಳ್ಕೊಟ್ಟ ಸಿಬ್ಬಂದಿ…
3 ವರ್ಷಗಳ ಬಳಿಕ ಕೆಆರ್ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್
ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
ಪ್ರವೀಣ್ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ
ಹೊಸ ಸೇರ್ಪಡೆ
ಎಮ್ಮೆ ಅಪಘಾತ ವಿಮೆ ನಿರಾಕರಿಸಿದ ವಿಮಾ ಕಂಪನಿಗೆ 95 ಸಾವಿರ ರೂ.ದಂಡ
ಚೀಲಗಾನಹಳ್ಳಿ: ನೆರೆಸಂತ್ರಸ್ತರಿಗೆ ರಾಮಕೃಷ್ಣ ಸೇವಾಶ್ರಮದಿಂದ ಪರಿಹಾರ ಸಾಮಗ್ರಿ ವಿತರಣೆ
10 ಕೋಟಿ ರೂ. ಜಾಹೀರಾತು ಆಫರ್ ತಿರಸ್ಕರಿಸಿದ ಅಲ್ಲು ಅರ್ಜುನ್: ಫ್ಯಾನ್ಸ್ ಫುಲ್ ಖುಷ್
ಆಧ್ಯಾತ್ಮ ಚಿಂತನೆಯಿಂದ ತಾಪತ್ರಯಗಳು ದೂರ: ಸ್ವಾಮೀಜಿ
ಉತ್ತರಪ್ರದೇಶ: ಯಮುನಾ ನದಿಯಲ್ಲಿ ದೋಣಿ ಮುಳುಗಿ 20ಕ್ಕೂ ಅಧಿಕ ಮಂದಿ ಸಾವು?