ಕಿರುತೆರೆಯಲ್ಲಿ ಮರುಪ್ರಸಾರ ಭಾಗ್ಯ


Team Udayavani, Apr 16, 2020, 11:05 AM IST

ಕಿರುತೆರೆಯಲ್ಲಿ ಮರುಪ್ರಸಾರ ಭಾಗ್ಯ

ಕೋವಿಡ್ 19 ಲಾಕ್‌ ಡೌನ್‌ ಎಫೆಕ್ಟ್ ನಿಂದಾಗಿ ಕಿರುತೆರೆಯಲ್ಲಿ ಒಂದು ಕಾಲದಲ್ಲಿ ಮನೆಮನ ರಂಜಿಸಿ ಜನಪ್ರಿಯತೆಪಡೆದುಕೊಂಡಿದ್ದ ಧಾರಾವಾಹಿಗಳು ಮತ್ತೆ ಮರುಪ್ರಸಾರವಾಗುವ ಅವಕಾಶವನ್ನು ಪಡೆದುಕೊಂಡಿವೆ. ಈಗಾಗಲೇ ಹಿಂದಿಯಲ್ಲಿ ರಾಮಾಯಣ, ಮಹಾಭಾರತ, ಶಕ್ತಿಮಾನ್‌ ಮೊದಲಾದ ಜನಪ್ರಿಯ ಧಾರಾವಾಹಿಗಳು ಮರು ಪ್ರಸಾರವಾಗುತ್ತಿದ್ದು, ಈಗ ಅದೇ ಸಾಲಿಗೆ ಕನ್ನಡದ ಜನಪ್ರಿಯ ಧಾರಾವಾಹಿಗಳೂ ಸೇರ್ಪಡೆಯಾಗುತ್ತಿವೆ.

ಹೌದು, ಕನ್ನಡ ಕಿರುತೆರೆಯಲ್ಲಿ ಸಾಕಷ್ಟು ಜನಪ್ರಿಯವಾಗಿದ್ದ ಹಾಸ್ಯ ಧಾರಾವಾಹಿ ಸಿಲ್ಲಿ ಲಲ್ಲಿ ಈಗ ಮತ್ತೆ ಮರು ಪ್ರಸಾರವಾಗುತ್ತಿದೆ. ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಬೆಳಿಗ್ಗೆ 10 ಗಂಟೆಗೆ ಈ ಧಾರಾವಾಹಿ ಪ್ರೇಕ್ಷಕರ ಒತ್ತಾಯದ ಮೇರೆಗೆ ಮರುಪ್ರಸಾರವಾಗುತ್ತಿದೆ. ಇದೊಂದೇ ಅಲ್ಲ, ಬಹುತೇಕ ವಾಹಿನಿಗಳು ಹಳೆಯ ಕಾರ್ಯಕ್ರಮಗಳನ್ನು ಮರುಪ್ರಸಾರ ಮಾಡುತ್ತಿವೆ. ಕೆಲವು ವಾಹಿನಿಗಳು ಧಾರಾವಾಹಿಗಳ ಯಶಸ್ವಿ ಕಂತುಗಳನ್ನು ಮರುಪ್ರಸಾರ ಮಾಡಿದರೆ, ಇನ್ನು ಕೆಲವು ವಾಹಿನಿಗಳು ರಿಯಾಲಿಟಿ ಶೋ ಸೇರಿದಂತೆ ಬೇರೆ ಬೇರೆ ಯಶಸ್ವಿ ಶೋಗಳನ್ನು ಮರುಪ್ರಸಾರ ಮಾಡುತ್ತಿವೆ. ಲಾಕ್‌ಡೌನ್‌ನಿಂದಾಗಿ ಇಡೀ ಬಣ್ಣದ ಲೋಕ ಸ್ತಬ್ಧವಾಗಿದೆ. ಸಿನಿಮಾ, ಧಾರಾವಾಹಿ ಯಾವುದೇ ಚಿತ್ರೀಕರಣವಾಗುತ್ತಿಲ್ಲ. ಹೀಗಾಗಿ ಧಾರಾವಾಹಿಗಳ ಮರುಪ್ರಸಾರ ಅನಿವಾರ್ಯವಾಗಿದೆ.

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.