“ಇಂತಿ ನಿಮ್ಮ ಬೈರಾ’ ರಿಲೀಸ್‌ಗೆ ರೆಡಿ

Team Udayavani, Jan 9, 2019, 9:02 AM IST

inti-nimma-bhyra.jpg

ತೆರೆಯ ಮುಂದೆ ಮತ್ತು ತೆರೆಯ ಹಿಂದೆ ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ಇಂತಿ ನಿಮ್ಮ ಪ್ರೀತಿಯ ಬೈರಾ’ ಚಿತ್ರ ತೆರೆಗೆ ಬರೋದಕ್ಕೆ ಸಿದ್ಧವಾಗಿದೆ. “ಇತ್ತೀಚೆಗೆ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್‌ ಮಂಡಳಿ ಚಿತ್ರಕ್ಕೆ ಯಾವುದೇ ಕಟ್ಸ್‌ ನೀಡದೆ “ಯು/ಎ’ ಪ್ರಮಾಣಪತ್ರವನ್ನು ನೀಡಿದ್ದು, ಚಿತ್ರದ ಬಿಡುಗಡೆಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ’ ಎಂದಿದೆ ಚಿತ್ರತಂಡ. 

ವೆಂಕಟೇಶ್‌ ಕುಮಾರ್‌. ಡಿ ನಿರ್ಮಾಣದ “ಇಂತಿ ನಿಮ್ಮ ಬೈರಾ’ ಚಿತ್ರಕ್ಕೆ ಕೆ.ಜೆ ಚಿಕ್ಕು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ದೃಶ್ಯಗಳಿಗೆ ಸಂತೋಷ್‌ ಪಾಂಡ್ಯನ್‌ ಛಾಯಾಗ್ರಹಣ, ಕಿರಣ್‌ ಕುಮಾರ್‌ ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. ಚಿತ್ರದ ಹಾಡುಗಳಿಗೆ ಎಸ್‌. ನಾಗು ಸಂಗೀತ ಸಂಯೋಜನೆಯಿದ್ದು, ಕವಿರಾಜ್‌ ಮತ್ತು ಡಾ. ವಿ ನಾಗೇಂದ್ರ ಪ್ರಸಾದ್‌ ಹಾಡುಗಳಿಗೆ ಸಾಹಿತ್ಯವನ್ನು ಒದಗಿಸಿದ್ದಾರೆ.

ಚಿತ್ರಕ್ಕೆ ಕನಕ ಅವರ ಕಲಾ ನಿರ್ದೇಶನವಿದೆ. ಆರ್ಯನ್‌ ವೆಂಕಟೇಶ್‌, ಪ್ರಗತಿ, ಬೆಂಗಳೂರು ನಾಗೇಶ್‌, ಸುನೇತ್ರ ಪಂಡಿತ್‌, ಸಂಜು, ಬಸಯ್ಯ, ಅಪೂರ್ವ, ಅಂಜನಪ್ಪ, ವಟಾರ ಮಲ್ಲೇಶ್‌, ರಾಘು ರಾಮನಕೊಪ್ಪ, ಗಿರೀಶ್‌ ಮುಂತಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ವಯೋವೃದ್ಧರು ಹಾಗೂ ಇಂದಿನ ಯುವ ಪೀಳಿಗೆಗಳ ಸುತ್ತ ನಡೆಯುವ ಕಥಾಹಂದರವಿರುವ ಈ ಚಿತ್ರ ಹಾಸ್ಯದ ಶೈಲಿಯಲ್ಲಿ ಮೂಡಿ ಬರುತ್ತಿದೆ. 

ಟಾಪ್ ನ್ಯೂಸ್

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

ಶಬರಿಮಲೆಯಲ್ಲಿ ಇ-ಹುಂಡಿ : ಭಕ್ತಾದಿಗಳು ಗೂಗಲ್‌ ಪೇ ಮೂಲಕವೂ ಕಾಣಿಕೆ ಸಲ್ಲಿಸಬಹುದು

ಶಬರಿಮಲೆಯಲ್ಲಿ ಇ-ಹುಂಡಿ : ಭಕ್ತಾದಿಗಳು ಗೂಗಲ್‌ ಪೇ ಮೂಲಕವೂ ಕಾಣಿಕೆ ಸಲ್ಲಿಸಬಹುದು

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ್‌ ಅಪಾರ್ಟ್‌ಮೆಂಟ್ಸ್‌

‘ಅಮೃತ್‌ ಅಪಾರ್ಟ್‌ಮೆಂಟ್ಸ್‌’ ನಲ್ಲಿ ಗೆಲುವಿನ ನಗೆ

oreo kannada movie

ಬಿಸ್ಕೆಟ್‌ ಹೆಸರು ಈಗ ಸಿನಿಮಾ ಟೈಟಲ್‌

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

premam poojyam

ಪ್ರೇಮಂ ಪೂಜ್ಯಂನತ್ತ ಸ್ಟೂಡೆಂಟ್ಸ್‌ ಗ್ಯಾಂಗ್‌: ಮನಗೆದ್ದ ಪ್ಯೂರ್‌ ಲವ್‌ ಸ್ಟೋರಿ

madhagaja

ಅದ್ಧೂರಿ ರಿಲೀಸ್‌ಗೆ ‘ಮದಗಜ’ ರೆಡಿ: ಮುರಳಿ ಅಭಿಮಾನಿಗಳಿಂದ ತಯಾರಿ ಜೋರು

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.