ರತ್ನನ್‌ ಪ್ರಪಂಚಕ್ಕೆ ಕಾಲಿಟ್ಟ ರೆಬಾ

Team Udayavani, Aug 31, 2020, 2:30 PM IST

ರತ್ನನ್‌ ಪ್ರಪಂಚಕ್ಕೆ ಕಾಲಿಟ್ಟ ರೆಬಾ

ಕನ್ನಡ ಚಿತ್ರರಂಗಕ್ಕೆ ಪರಭಾಷಾ ನಾಯಕ ನಟಿಯರ ಆಗಮನ ಹೊಸದೇನಲ್ಲ.ಪ್ರತಿವರ್ಷ ಅಕ್ಕಪಕ್ಕದ ಭಾಷೆಯ ಹತ್ತಾರು ನಾಯಕ ನಟಿಯರು ಚಂದನವನಕ್ಕೆ ಎಂಟ್ರಿಕೊಡುತ್ತಲೇ ಇರುತ್ತಾರೆ. ಅದರಲ್ಲೂ ಸ್ಯಾಂಡಲ್‌ ವುಡ್‌ ಮಲೆಯಾಳಿ ನಟಿಯರನ್ನು ಬಹು ಬೇಗನೆ ಆಕರ್ಷಿಸುವುದರಿಂದ, ಆಗಾಗ್ಗೆ ಮಲೆಯಾಳಂ ನಿಂದ ಒಂದಷ್ಟು ಹೊಸ ನಾಯಕಿ ಯರು ಕನ್ನಡಕ್ಕೆ ಪರಿಚಯವಾಗುತ್ತಲೇ ಇರುತ್ತಾರೆ. ಈ ಸಾಲಿಗೆ ಈಗ ರೆಬಾ ಮೋನಿಕಾ ಜಾನ್‌ ಎನ್ನುವ ಮತ್ತೂಂದು ಹೆಸರು ಸೇರ್ಪಡೆಯಾಗುತ್ತಿದೆ.

ಹೌದು, ಡಾಲಿ ಧನಂಜಯ್‌ ಅಭಿನಯದ “ರತ್ನನ್‌ ಪ್ರಪಂಚ’ ಚಿತ್ರಕ್ಕೆ ನಾಯಕಿಯಾಗುವ ಮೂಲಕ ರೆಬಾ ಮೋನಿಕಾ ಜಾನ್‌ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾರೆ. ಈಗಾಗಲೇ ತಮಿಳಿನ “ಬಿಗಿಲ್’ ಮತ್ತು ಮಲೆಯಾಳಂನ ಕೆಲವು ಚಿತ್ರಗಳಲ್ಲಿ ನಟಿಸಿ ಸೌಥ್‌ ಸಿನಿ ದುನಿಯಾದಲ್ಲಿ ಒಂದಷ್ಟು ಹೆಸರು ಮಾಡಿರುವ ರೆಬಾ ಮೋನಿಕಾ ಜಾನ್‌, ಈಗ “ರತ್ನನ್‌ ಪ್ರಪಂಚ’ದ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿಯಿಡಲು ರೆಡಿಯಾಗುತ್ತಿದ್ದಾರೆ. ಇನ್ನು ಕಳೆದ ಕೆಲ ದಿನಗಳ ಹಿಂದಷ್ಟೇ “ರತ್ನನ್‌ ಪ್ರಪಂಚ’ ಚಿತ್ರದ ಬಗ್ಗೆ ಘೋಷಣೆ ಮಾಡಿದ್ದ ಚಿತ್ರತಂಡ, ಚಿತ್ರದ ಸ್ಕ್ರಿಪ್ಟ್ ಪೂಜೆಯನ್ನು ನೆರವೇರಿಸಿತ್ತು. ಜೊತೆಗೆ ಚಿತ್ರದ ಟೈಟಲ್‌ ಪೋಸ್ಟರ್‌ ಕೂಡ ಬಿಡುಗಡೆ ಮಾಡಿತ್ತು. ಈಗ ಚಿತ್ರತಂಡ ಅಧಿಕೃತವಾಗಿ ಚಿತ್ರದ ನಾಯಕಿಯಾಗಿ ರೆಬಾ ಅವರ ಹೆಸರನ್ನು ಘೋಷಣೆ ಮಾಡಿದೆ. ಈ ಮೂಲಕ ರೆಬಾ ಕನ್ನಡ ಸಿನಿಪ್ರಿಯರ ಮುಂದೆ ಬರೋದು ಬಹುತೇಕ ಪಕ್ಕಾ ಆದಂತಿದೆ.

ಈ ಚಿತ್ರದ ಹೆಸರು “ರತ್ನನ್‌ ಪ್ರಪಂಚ’ ಅಂತಿದ್ದರೂ, ಜಿ.ಪಿ ರಾಜರತ್ನಂ ಅವರ “ರತ್ನನ್‌ ಪ್ರಪಂಚ’ಕ್ಕೂ, ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲವಂತೆ. ಚಿತ್ರದ ನಾಯಕ ರತ್ನಾಕರ ಎಂಬುವವನ ಸುತ್ತ ಈ ಚಿತ್ರದ ಕಥೆ ನಡೆಯುವುದರಿಂದ, ಚಿತ್ರಕ್ಕೆ “ರತ್ನನ್‌ ಪ್ರಪಂಚ’ ಎಂದು ಹೆಸರಿಡಲಾಗಿದೆ ಎನ್ನುತ್ತದೆ ಚಿತ್ರತಂಡ. ಈ ಹಿಂದೆ “ದಯವಿಟ್ಟು ಗಮನಿಸಿ’ ಚಿತ್ರಕ್ಕೆ ಆ್ಯಕ್ಷನ್‌ -ಕಟ್‌ ಹೇಳಿದ್ದ ನಿರ್ದೇಶಕ ರೋಹಿತ್‌ ಪದಕಿ, “ರತ್ನನ್‌ ಪ್ರಪಂಚ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಮುಹೂರ್ತವನ್ನು ಆಚರಿಸಿಕೊಂಡಿರುವ ಚಿತ್ರದ ಚಿತ್ರೀಕರಣ ಇದೇ ಸೆಪ್ಟೆಂಬರ್‌ನಿಂದ ಶುರುವಾಗಲಿದೆ.

ಟಾಪ್ ನ್ಯೂಸ್

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

ಎಫ್ಐಎಚ್‌ ವನಿತಾ ಪ್ರೊ ಹಾಕಿ ಲೀಗ್‌: ಭಾರತೀಯ ತಂಡ ಪ್ರಕಟ

ಎಫ್ಐಎಚ್‌ ವನಿತಾ ಪ್ರೊ ಹಾಕಿ ಲೀಗ್‌: ಭಾರತೀಯ ತಂಡ ಪ್ರಕಟ

ಕಿವುಡರ ಒಲಿಂಪಿಕ್ಸ್‌ ತಂಡ ಸದಸ್ಯರ ಜತೆ ಮೋದಿ ಸಂವಾದ

ಕಿವುಡರ ಒಲಿಂಪಿಕ್ಸ್‌ ತಂಡ ಸದಸ್ಯರ ಜತೆ ಮೋದಿ ಸಂವಾದ

ಚುನಾವಣೆ ಬಳಿಕ ರಮೇಶರಿಗೆ ಒಳ್ಳೆಯದಾಗಲಿದೆ: ಬಾಲಚಂದ್ರ ಜಾರಕಿಹೊಳಿ

ಚುನಾವಣೆ ಬಳಿಕ ರಮೇಶರಿಗೆ ಒಳ್ಳೆಯದಾಗಲಿದೆ: ಬಾಲಚಂದ್ರ ಜಾರಕಿಹೊಳಿ

ಬಿಜೆಪಿ ನಾಯಕರಲ್ಲಿ ಭಿನ್ನಮತ ಇಲ್ಲ: ಪ್ರಹ್ಲಾದ ಜೋಷಿ

ಬಿಜೆಪಿ ನಾಯಕರಲ್ಲಿ ಭಿನ್ನಮತ ಇಲ್ಲ: ಪ್ರಹ್ಲಾದ ಜೋಷಿ

Online ಮೂಲಕ ಸಲ್ಲಿಸುವ ಜೀವನ ಪ್ರಮಾಣಪತ್ರಕ್ಕೆ ಫೇಸ್‌ ರೆಕಗ್ನಿಷನ್‌ ಇನ್ನು ಅಧಿಕೃತ ಪುರಾವೆ

Online ಮೂಲಕ ಸಲ್ಲಿಸುವ ಜೀವನ ಪ್ರಮಾಣಪತ್ರಕ್ಕೆ ಫೇಸ್‌ ರೆಕಗ್ನಿಷನ್‌ ಇನ್ನು ಅಧಿಕೃತ ಪುರಾವೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟ್ಟಿಂಗ್ ಶಾಪ್ ಚಿತ್ರವಿಮರ್ಶೆ: ಅಡ್ಡ ಕತ್ತರಿಯಲ್ಲಿ ‘ಸಂಕಲನ’ಕಾರನ ಜೀವನ ಚಿತ್ರಣ

ಕಟ್ಟಿಂಗ್ ಶಾಪ್ ಚಿತ್ರವಿಮರ್ಶೆ: ಅಡ್ಡ ಕತ್ತರಿಯಲ್ಲಿ ‘ಸಂಕಲನ’ಕಾರನ ಜೀವನ ಚಿತ್ರಣ

‘ಬಘೀರ’ನಿಗೆ ಮುಹೂರ್ತ; ಶ್ರೀಮುರಳಿ ನಟನೆ- ಹೊಂಬಾಳೆ ನಿರ್ಮಾಣ

‘ಬಘೀರ’ನಿಗೆ ಮುಹೂರ್ತ; ಶ್ರೀಮುರಳಿ ನಟನೆ- ಹೊಂಬಾಳೆ ನಿರ್ಮಾಣ

ಪುರೋಹಿತ್‌ ಪ್ರೇಮ ಪುರಾಣ ‘ಸಿಂಧೂರ’ ಕಾವ್ಯ

ಪುರೋಹಿತ್‌ ಪ್ರೇಮ ಪುರಾಣ ‘ಸಿಂಧೂರ’ ಕಾವ್ಯ

ಬೇಜಾರು ಮಾಡ್ಕೊಂಡ್ರು ಸಂಹಿತಾ!

ಬೇಜಾರು ಮಾಡ್ಕೊಂಡ್ರು ಸಂಹಿತಾ!

11

ಸತೀಶ್‌ ಕೈಯಲ್ಲಿ ಅಶೋಕ ಬ್ಲೇಡ್

MUST WATCH

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

ಎಫ್ಐಎಚ್‌ ವನಿತಾ ಪ್ರೊ ಹಾಕಿ ಲೀಗ್‌: ಭಾರತೀಯ ತಂಡ ಪ್ರಕಟ

ಎಫ್ಐಎಚ್‌ ವನಿತಾ ಪ್ರೊ ಹಾಕಿ ಲೀಗ್‌: ಭಾರತೀಯ ತಂಡ ಪ್ರಕಟ

ಕಿವುಡರ ಒಲಿಂಪಿಕ್ಸ್‌ ತಂಡ ಸದಸ್ಯರ ಜತೆ ಮೋದಿ ಸಂವಾದ

ಕಿವುಡರ ಒಲಿಂಪಿಕ್ಸ್‌ ತಂಡ ಸದಸ್ಯರ ಜತೆ ಮೋದಿ ಸಂವಾದ

ಚುನಾವಣೆ ಬಳಿಕ ರಮೇಶರಿಗೆ ಒಳ್ಳೆಯದಾಗಲಿದೆ: ಬಾಲಚಂದ್ರ ಜಾರಕಿಹೊಳಿ

ಚುನಾವಣೆ ಬಳಿಕ ರಮೇಶರಿಗೆ ಒಳ್ಳೆಯದಾಗಲಿದೆ: ಬಾಲಚಂದ್ರ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.