ರೆಬಲ್‌ ಹುಡುಗರ ರಿವೇಂಜ್‌ ಸ್ಟೋರಿ!


Team Udayavani, Nov 28, 2019, 6:01 AM IST

rebe-boys

ನಟ ಅಂಬರೀಶ್‌ ತಮ್ಮ ಚಿತ್ರದಲ್ಲಿ ರೆಬಲ್‌ ಪಾತ್ರಗಳ ಮೂಲಕವೇ ಪ್ರೇಕ್ಷಕರಿಗೆ ಇಷ್ಟವಾಗಿ “ರೆಬಲ್‌ ಸ್ಟಾರ್‌’ ಅನ್ನೋ ಬಿರುದು ಪಡೆದುಕೊಂಡವರು. ಅಂಬರೀಶ್‌ ಚಿತ್ರಗಳಲ್ಲಿ ಅವರ ಅಭಿಮಾನಿಗಳಿಗಂತೂ “ರೆಬಲ್‌’ ಪಾತ್ರಗಳು ಇನ್ನಿಲ್ಲದಂತೆ ಆಸ್ವಾಧಿಸುತ್ತಿದ್ದರು. ಈಗ ಅಂಥದ್ದೆ ರೆಬಲ್‌ ಪಾತ್ರವನ್ನು ನೆನಪಿಸುವಂತೆ ಹೊಸ ಹುಡುಗರ ಚಿತ್ರವೊಂದು ತೆರೆಗೆ ಬರುತ್ತಿದೆ. ಅಂದಹಾಗೆ, ಆ ಚಿತ್ರದ ಹೆಸರು “ರೆಬಲ್‌ ಹುಡುಗರು’.

ಬಹುತೇಕ ಹೊಸಬರೇ ಸೇರಿಕೊಂಡು ಸಿದ್ದಪಡಿಸುತ್ತಿರುವ ಈ ಚಿತ್ರ ಪ್ರೀತಿ-ಸ್ನೇಹದ ಸುತ್ತ ನಡೆಯುತ್ತದೆಯಂತೆ. ನಾಲ್ವರು ಕುಚುಕು ಗೆಳಯರ ನಡುವೆ ಒಬ್ಬನ ಕೊಲೆಯಾಗುತ್ತದೆ. ಇದರಿಂದ ಮೂವರು ಕೋಪಗೊಂಡು ಕೊಲೆಯ ಹಿನ್ನಲೆ ಹುಡುಕಲು ಹೋದಾಗ ಅಪರಾಧಿ ಯಾರೆಂದು ಗೊತ್ತಾಗುತ್ತಾದೆ. ಮುಂದೆ ರೆಬಲ್‌ ಆಗಿ ಆ ಹುಡುಗರು ಹೇಗೆ ಸೇಡು ತೀರಿಸಿಕೊಳ್ಳುತ್ತಾರೆ ಎಂಬುದು ಒಂದು ಏಳೆಯ ಸಾರಾಂಶವಾಗಿದೆ.

ಧನುಷ್‌ ಗೌಡ. ವಿ ರಚನೆ, ನಿರ್ದೇಶನದ ಸಾರಥ್ಯ ವಹಿಸಿಕೊಂಡಿದ್ದಾರೆ. ಗೆಳೆಯರುಗಳಾಗಿ ವೇಣು. ವಿ ಡಿ ಹೆಚ್‌, ಪ್ರಶಾಂತ್‌ ಸಾಹು, ದರ್ಶನ್‌ ಗೌಡ ಮತ್ತು ಶ್ರೀನಿವಾಸ ಗೌಡ. ನಾಯಕಿಯಾಗಿ ಶೃತಿ ಗೌಡ. ಖಳನಾಗಿ ಅಭಿ. ಉಳಿದಂತೆ ಹೊನ್ನವಳ್ಳಿ ಕೃಷ್ಣ, ಹಾವಳಿ ಹೇಮು, ಶ್ರೀಸಾಸ್ತ, ತೇಜಸ್‌ ಶೆಟ್ಟಿ, ವಿಘ್ನೇಶ್‌ ವಿಕ್ಕಿ, ಹರ್ಷ ಗುಬ್ಬಿ, ಯಶವಂತ್‌, ನಚಿಕೇತ್‌ ಗೌಡ ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

“ಆರ್‌ಜೆ ಸಿನಿ ಕ್ರಿಯೇಶನ್ಸ್‌’ ಮೂಲಕ ಶ್ರೀನಿವಾಸಗೌಡ ವಿ.ಪಿ. ನಿರ್ಮಾಣ ಮಾಡಿರುವ ಚಿತ್ರವು ಮುಂದಿನ ವರ್ಷದ ಮಾರ್ಚ್‌ ತಿಂಗಳಲ್ಲಿ ತೆರೆ ಕಾಣುವ ಸಾಧ್ಯತೆ ಇದೆ. ಮಂಡ್ಯ, ಮದ್ದೂರು ಕಡೆಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಇತ್ತೀಚೆಗೆ ಈ ಚಿತ್ರದ ಪ್ರಚಾರದ ಮೊದಲ ಹಂತವಾಗಿ ಟೀಸರ್‌ನ್ನು ನಟ ಅಭಿಷೇಕ್‌ ಅಂಬರೀಷ್‌ ಅನಾವರಣಗೊಳಿಸಿ “ರೆಬಲ್‌ ಹುಡುಗರ’ ತಂಡಕ್ಕೆ ಶುಭ ಹಾರೈಸಿದ್ದಾರೆ.

ಟಾಪ್ ನ್ಯೂಸ್

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

covid-1

ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೋವಿಡ್ ಪ್ರಕರಣಗಳು : ಇಂದು 49 ಸಾವು

1-dffds

ಪಕ್ಷ ತ್ಯಾಗದ ನಿರ್ಧಾರ ಪುನರ್ ಪರಿಶೀಲಿಸಿ : ಸಿ.ಎಂ.ಇಬ್ರಾಹಿಂಗೆ ಕಾಂಗ್ರೆಸ್

1-dsads

ನನ್ನನ್ನ ಗೋಮಾತೆ ಕೈ ಬಿಡಲ್ಲ..!: ಸಚಿವ ಪ್ರಭು ಚೌಹಾಣ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vikrant rona

ಅಡ್ವೆಂಚರ್ ಹೀರೋಗಾಗಿ ಮತ್ತಷ್ಟು ಕಾಯಬೇಕು.. ‘ವಿಕ್ರಾಂತ್ ರೋಣ’ನ ದರ್ಶನ ಸದ್ಯಕ್ಕಿಲ್ಲ

ರಿಲೀಸ್‌ ಗೆ ರೆಡಿಯಾದಳು ‘ರೌಡಿ ಬೇಬಿ’

ರಿಲೀಸ್‌ ಗೆ ರೆಡಿಯಾದಳು ‘ರೌಡಿ ಬೇಬಿ’

ಶೂಟಿಂಗ್‌ನಲ್ಲಿ ಬಿಝಿಯಾದ ‘ಬಹದ್ದೂರ್‌ ಗಂಡು’

ಶೂಟಿಂಗ್‌ ನಲ್ಲಿ ಬಿಝಿಯಾದ ‘ಬಹದ್ದೂರ್‌ ಗಂಡು’

shivaraj kumar

ಶಕ್ತಿಧಾಮದ ಮಕ್ಕಳೊಂದಿಗೆ ಶಿವಣ್ಣ ಗಣರಾಜ್ಯೋತ್ಸವ ಆಚರಣೆ

james

ಹೊರಬಂತು ‘ಜೇಮ್ಸ್’ ಹೊಸ ಲುಕ್‌ ಪೋಸ್ಟರ್‌

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

ಪ್ರೊ ಕಬಡ್ಡಿ: ಪುನೇರಿ ಹ್ಯಾಟ್ರಿಕ್‌ ಜಯಭೇರಿ

ಪ್ರೊ ಕಬಡ್ಡಿ: ಪುನೇರಿ ಹ್ಯಾಟ್ರಿಕ್‌ ಜಯಭೇರಿ

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.