ಹೊರಬಿತ್ತು “ಅಪ್ಪು ಮತ್ತೊಂದು ಮಾಸ್ ಸಾಂಗ್’: Watch


Team Udayavani, Jan 5, 2019, 11:01 AM IST

appu.jpg

ಪವರ್​ಸ್ಟಾರ್​ ಪುನೀತ್‍ರಾಜಕುಮಾರ್ ಅಭಿನಯದ ಬಹುನಿರೀಕ್ಷಿತ “ನಟಸಾರ್ವಭೌಮ’ ಸಿನಿಮಾದ ಪೋಸ್ಟರ್ ಹಾಗೂ ಟೀಸರ್​ ಈಗಾಗಲೇ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದರೆ, ಇತ್ತ ಚಿತ್ರತಂಡ ಚಿತ್ರದ ಮತ್ತೊಂದು ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ ಮಾಡಿದೆ. ಹೌದು, “ಡ್ಯಾನ್ಸ್‌ ವಿಥ್ ಅಪ್ಪು’ ಹಾಡು ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದ್ದು, ಟ್ರೆಂಡಿಂಗ್‍ನಲ್ಲಿದೆ. 

ಕೆಲ ದಿನಗಳ ಹಿಂದೆ ಪಾರ್ಟಿ ಸಾಂಗ್ ರಿಲೀಸ್ ಮಾಡಿದ್ದ ಚಿತ್ರತಂಡ ಇದೀಗ ಎರಡನೇ ಹಾಡನ್ನು ಬಿಟ್ಟಿದೆ. ಅಲ್ಲದೇ “ಡ್ಯಾನ್ಸ್‌ ವಿಥ್ ಅಪ್ಪು’ ಹಾಡಿಗೆ ಚಿತ್ರದ ನಿರ್ದೇಶಕ ಪವನ್‌ ಒಡೆಯರ್‌ ಸಾಹಿತ್ಯ ಬರೆದಿದ್ದು, ಡಿ.ಇಮಾನ್‌ ಸಂಗೀತ ಸಂಯೋಜಿಸಿದ್ದಾರೆ. ಸಂಚಿತ್‌ ಹೆಗ್ಡೆ ಹಾಗೂ ಕಾಲಿವುಡ್‌ನ ಖ್ಯಾತ ಗಾಯಕ ಅಂಥೋನಿ ದಾಸ್ ಕಂಠಸಿರಿಯಲ್ಲಿ ಹಾಡು ಮೂಡಿಬಂದಿದೆ.

ಈ ಹಾಡಿನಲ್ಲಿ ಅಪ್ಪು ಭರ್ಜರಿ ಸ್ಟೆಪ್ ಹಾಕಿದ್ದು, ಮೇಕಿಂಗ್ ದೃಶ್ಯವೂ ಇದೆ. ಇಂದು ಸಂಜೆ ಹುಬ್ಬಳ್ಳಿಯಲ್ಲಿ ಚಿತ್ರದ ಆಡಿಯೋ ರಿಲೀಸ್‌ ಕಾರ್ಯಕ್ರಮವಿದ್ದು, ಉಳಿದ ಹಾಡುಗಳು ಹೇಗಿರಲಿವೆ ಅನ್ನೋ ಕುತೂಹಲವು ಅಭಿಮಾನಿಗಳಲ್ಲಿದೆ. ಇನ್ನು ಅಪ್ಪು ಮೊದಲ ಬಾರಿಗೆ ಫೋಟೋ ಜರ್ನಲಿಸ್ಟ್ ಪಾತ್ರ ಮಾಡುತ್ತಿದ್ದು, ರಾಕ್‌ಲೈನ್‌ ವೆಂಕಟೇಶ್ ನಿರ್ಮಾಣದ ಈ ಸಿನಿಮಾವನ್ನು ಪವನ್‌ ಒಡೆಯರ್‌ ನಿರ್ದೇಶಿಸುತ್ತಿದ್ದಾರೆ.

ಪುನೀತ್ ಜೊತೆಗೆ ಡಿಂಪಲ್ ಕ್ವೀನ್ ರಚಿತಾ ರಾಮ್​ ಹಾಗೂ ಮಲಯಾಳಂ ಚೆಲುವೆ ಅನುಪಮ ಪರಮೇಶ್ವರನ್​​​​ ನಟಿಸಿದ್ದಾರೆ. ಇಮಾನ್‌ ಡಿ ಸಂಗೀತ ಹಾಗೂ ವೈದಿ ಛಾಯಾಗ್ರಹಣ ಚಿತ್ರಕ್ಕಿದ್ದು, ಫೆಬ್ರವರಿ 7 ರಂದು ಚಿತ್ರ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.