ಶಕೀಲಾ ರಿಲೀಸ್‌ಗೆ ಡೇಟ್ ಫಿಕ್ಸ್
Team Udayavani, Dec 1, 2020, 1:58 PM IST
ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿಬಂದಿರುವ ನಟಿ ಶಕೀಲಾ ಅವರ ಜೀವನ ಆಧಾರಿತ ಬಹುಭಾಷಾ ಚಿತ್ರ “ಶಕೀಲಾ’ದ ಬಿಡುಗಡೆಗೆ ದಿನಾಂಕ ನಿಗಧಿಯಾಗಿದೆ.
ಕನ್ನಡದ ಜೊತೆ ಹಿಂದಿ, ತಮಿಳು, ತೆಲುಗು ಮತ್ತು ಮಲೆಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿರುವ ಈ ಚಿತ್ರ ಇದೇ ಡಿಸೆಂಬರ್25ರಂದು ತೆರೆಕಾಣುತ್ತಿದೆ. ಬಾಲಿವುಡ್ ನಟಿ ರಿಚಾ ಚಡ್ಡಾ ಚಿತ್ರದಲ್ಲಿ ನಟಿ ಶಕೀಲಾ ಅವರ ಪಾತ್ರದಲ್ಲಿಕಾಣಿಸಿಕೊಂಡಿದ್ದಾರೆ.
ಇದನ್ನೂ ಒದಿ : ರಿಲೀಸ್‌ಯಾದ ಚಿತ್ರಗಳಿಗೆ ಪ್ರೇಕ್ಷಕರ ಮೆಚ್ಚುಗೆ
ಚಿತ್ರದ ಬಿಡುಗಡೆಯ ಬಗ್ಗೆ ಮಾತನಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್, “ನಟಿ ಶಕೀಲಾ ಅವರ ಜೀವನದ ಪ್ರಮುಖ ಘಟನೆಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಬಹಳ ಹಿಂದೆಯೇ ಸಿನಿಮಾದ ಕೆಲಸಗಳು ಪೂರ್ಣಗೊಂಡಿದ್ದರೂ,ಕೋವಿಡ್‌ನಿಂದಾಗಿ ಅಂದುಕೊಂಡ ಸಮಯಕ್ಕೆ ಬಿಡುಗಡೆ ಸಾಧ್ಯವಾಗಿರಲಿಲ್ಲ. ಅಂತಿಮವಾಗಿ ಈಗ ಸಿನಿಮಾದ ಬಿಡುಗಡೆಗೆ ರೆಡಿಯಾಗಿದ್ದು, ಇದೇ ಡಿ.25ರಂದು ವಿಶ್ವದಾದ್ಯಂತ ಐದು ಭಾಷೆಗಳಲ್ಲಿ, ಸುಮಾರು2ಸಾವಿರ ಕೇಂದ್ರಗಳಲ್ಲಿ ಸಿನಿಮಾ ರಿಲೀಸ್ ಮಾಡಲು ಪ್ಲಾನ್ ಮಾಡಿಕೊಳ್ಳಲಾಗಿದೆ.ಕೋವಿಡ್ ಲಾಕ್‌ಡೌನ್ ಬಳಿಕ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರಿಲೀಸ್ ಆಗುತ್ತಿರುವ ಸಿನಿಮಾ ಇದಾಗಿದೆ’ ಎಂದಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿವಮೊಗ್ಗದಲ್ಲಿ ವೀಕೆಂಡ್ ಕಳೆದ ಜಾಕ್ವೇಲಿನ್ ಫರ್ನಾಂಡೀಸ್
ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಯಾಗಬಹುದು: ಸದಸ್ಯರಿಗೆ ರಜನಿ ಅಭಿಮಾನಿಗಳ ಸಂಘ!
ಖ್ಯಾತ ಹಿಂದೂಸ್ತಾನಿ ಗಾಯಕ, ಪದ್ಮವಿಭೂಷಣ ಉಸ್ತಾದ್ ಗುಲಾಂ ಮುಸ್ತಾಫಾಖಾನ್ ವಿಧಿವಶ
51ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮೊದಲ ಬಾರಿಗೆ ಕನ್ನಡದ ನಟನಿಗೆ ಉದ್ಘಾಟನಾ ಗೌರವ
ಸಲಾರ್ ಚಿತ್ರಕ್ಕೆ ಮುಹೂರ್ತ; ಹೈದರಾಬಾದ್ನಲ್ಲಿ ಕನ್ನಡ-ತೆಲುಗು ಚಿತ್ರರಂಗಗಳ ಮಹಾ ಸಮ್ಮಿಲನ