Udayavni Special

“ದೇವ್ರಂಥ ಮನುಷ್ಯ’ ಚಿತ್ರದ ಹಾಡುಗಳ ಬಿಡುಗಡೆ

Team Udayavani, Oct 30, 2017, 4:15 PM IST

Devrantha-Manushya_(185).jpg

ಪ್ರಥಮ್‌ ಅಭಿನಯದ “ದೇವ್ರಂಥ ಮನುಷ್ಯ’ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಭರ್ಜರಿಯಾಗಿ ನಡೆಯಿತು. ಅಂದು ವಿಶೇಷವೆಂದರೆ, ಮಕ್ಕಳಿಂದ ಆಡಿಯೋ ಸಿಡಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪ್ರಥಮ್‌, ನಾಯಕಿಯರಾದ ವೈಷ್ಣವಿ, ಶ್ರುತಿರಾಜ್‌, ಕೀರ್ತಿ ಹೈಲೈಟ್‌ ಆಗಿದ್ದರು. ನಿರ್ದೇಶಕ ಕಿರಣ್‌ ಶೆಟ್ಟಿ, ರಾಜಕೀಯ ಮುಖಂಡರಾದ ಅಂದಾನಪ್ಪ, ಎಂ.ಶಿವಣ್ಣ, ರಾಮಚಂದ್ರ, ನಿರ್ಮಾಪಕರಾದ ಮಂಜುನಾಥ್‌, ತಿಮ್ಮರಾಜು, ವೆಂಕಟ್‌ಗೌಡ ಇತರರು, ಆನಂದ್‌ ಆಡಿಯೋ ಕಂಪೆನಿಯ ಮಾಲೀಕರಾದ ಆನಂದ್‌ ಇದ್ದರು.

ಸಂಗೀತ ನಿರ್ದೇಶಕ ಪ್ರದ್ಯೋತನ್‌ಗೆ ಇದು ಕನ್ನಡದ ಮೊದಲ ಚಿತ್ರ. ಅಂದು ಎಲ್ಲರೂ ಚಿತ್ರಕ್ಕೆ ಶುಭ ಹಾರೈಸಿದರು. ಅದಕ್ಕೂ ಮೊದಲು ಚಿತ್ರದ ಟ್ರೇಲರ್‌ ಹಾಗು ಎರಡು ಹಾಡುಗಳ ತುಣುಕನ್ನು ಪ್ರದರ್ಶನ ಮಾಡಲಾಯಿತು.

ಟಾಪ್ ನ್ಯೂಸ್

\172.17.1.5ImageDirUdayavaniDaily15-06-21Daily_NewsRACQET

ಫ್ರೆಂಚ್‌ ಓಪನ್‌ ಫೈನಲ್‌ : ಹುರಿದುಂಬಿಸಿದ ಅಭಿಮಾನಿಗೆ ಜೊಕೋ ರ‍್ಯಾಕೆಟ್‌ ಗಿಫ್ಟ್!

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಸರಕಾರಿ ಕೆಲಸಕ್ಕೆ ಗೈರಾಗಿ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!

ಸರಕಾರಿ ಕೆಲಸಕ್ಕೆ ಗೈರಾಗಿ ತನ್ನ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!

d್ಗಹಜಹಗ್ದಸದ್ಗ

ಸಾವಿನಲ್ಲೂ ಸಾರ್ಥಕತೆ : ನಟ ಸಂಚಾರಿ ವಿಜಯ್ ಅಂಗಾಂಗ ದಾನ ಪ್ರಕ್ರಿಯೆ ಆರಂಭ

cats

ರಾಷ್ಟ್ರೀಯ ನಾಯಕರ ಮುಂದೆ ಮುಖ್ಯಮಂತ್ರಿ ಬದಲಾವಣೆ ವಿಷಯವೇ ಇಲ್ಲ : ಸಚಿವ ಜೋಶಿ

ಲಸಿಕೆ; ಶೇ.0.01ರಷ್ಟು ಮಂದಿಗೆ ಮಾತ್ರ ಪ್ರತಿಕೂಲ ಪರಿಣಾಮ

ಲಸಿಕೆ; ಶೇ.0.01ರಷ್ಟು ಮಂದಿಗೆ ಮಾತ್ರ ಪ್ರತಿಕೂಲ ಪರಿಣಾಮ

“ರಾಮನ ಹೆಸರಲ್ಲಿ ಅವ್ಯವಹಾರವಾಗಿಲ್ಲ’ : ಉತ್ತರ ಪ್ರದೇಶ ಡಿಸಿಎಂ ದಿನೇಶ್‌ ಶರ್ಮಾ ಸ್ಪಷ್ಟನೆ

“ರಾಮನ ಹೆಸರಲ್ಲಿ ಅವ್ಯವಹಾರವಾಗಿಲ್ಲ’ : ಉತ್ತರ ಪ್ರದೇಶ ಡಿಸಿಎಂ ದಿನೇಶ್‌ ಶರ್ಮಾ ಸ್ಪಷ್ಟನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sugar Factory Teaser Release

ಶುಗರ್‌ ಫ್ಯಾಕ್ಟರಿ ಟೀಸರ್‌ ರಿಲೀಸ್‌

E30web1UYAgv2Tv

ಅಗಲಿದ ‘ಸಂಚಾರಿ ವಿಜಯ್’ಗೆ ಚಂದನವನದ ನಟರ ಕಂಬಿನಿ

9875

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

5682

‘ಬಬ್ರುವಾಹನ’ ಸಿನಿಮಾ ನಿರ್ಮಾಪಕ ಕೆ.ಸಿ.ಎನ್. ಚಂದ್ರಶೇಖರ್​ ನಿಧನ

sanchari vijay

ಪಂಚನಹಳ್ಳಿ ಗ್ರಾಮದಿಂದ ರಾಷ್ಟ್ರಪ್ರಶಸ್ತಿಯವರೆಗೆ ವಿಜಯ್ ಸಂಚಾರ..!

MUST WATCH

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

udayavani youtube

ಕೋವಿಡ್ ಲಸಿಕೆ ಪಡೆದರೆ ಆಯಸ್ಕಾಂತ ಶಕ್ತಿ ಬರುತ್ತದಾ? ಉಡುಪಿಯ ವೈರಲ್ ವಿಡಿಯೋಗೆ DC ಸ್ಪಷ್ಟನೆ

udayavani youtube

ಮಂಗಳೂರಿನೆಲ್ಲಡೆ ಧಾರಾಕಾರ ಮಳೆ

udayavani youtube

ಉದಯವಾಣಿ ಜೊತೆ ಸಂಚಾರಿ ವಿಜಯ್ ಕೊನೆಯ ಸಂದರ್ಶನ

udayavani youtube

ತುಂಗಾ ಜಲಾಯಶದ 21 ಕ್ರಸ್ಟ್ ಗೇಟ್ ಗಳ ತೆರವು: 2020 ಕ್ಯೂಸೆಕ್ಸ್ ನೀರು ಬಿಡುಗಡೆ

ಹೊಸ ಸೇರ್ಪಡೆ

\172.17.1.5ImageDirUdayavaniDaily15-06-21Daily_NewsRACQET

ಫ್ರೆಂಚ್‌ ಓಪನ್‌ ಫೈನಲ್‌ : ಹುರಿದುಂಬಿಸಿದ ಅಭಿಮಾನಿಗೆ ಜೊಕೋ ರ‍್ಯಾಕೆಟ್‌ ಗಿಫ್ಟ್!

14-21

ತಗದ ಕೊರೊನಾ ಸೋಂಕು; ತೆರೆಯದ ಬೀಗ

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

14-20

ಡಾ| ಸಿದ್ದಲಿಂಗಯ್ಯ ಜನಮಾನಸದ ಕವಿ: ಎಚ್‌. ಆಂಜನೇಯ

14-19

21ರವರೆಗೆ ಪರಿಷ್ಕೃತ ಮಾರ್ಗಸೂಚಿ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.