8 ಭಾಷೆಗಳಿಗೆ ಯು ಟರ್ನ್ ಚಿತ್ರ ರೀಮೇಕ್‌ ದಾಖಲೆ!


Team Udayavani, Mar 31, 2021, 2:43 PM IST

Remake of U Turn film for 8 languages

ಕನ್ನಡ ಚಿತ್ರರಂಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅತಿ ಹೆಚ್ಚುಭಾಷೆಗೆ ರಿಮೇಕ್‌ ಆಗಿರುವ ಚಿತ್ರ ಯಾವುದು ಎಂಬಪ್ರಶ್ನೆಗೆ ಉತ್ತರ “ಯು ಟರ್ನ್’. ಹೌದು, ಪವನ್‌ ಕುಮಾರ್‌ನಿರ್ದೇಶನದಲ್ಲಿ ಮೂಡಿಬಂದಿದ್ದ “ಯು ಟರ್ನ್’ ಚಿತ್ರಬರೋಬ್ಬರಿ 8 ಭಾಷೆಗೆ ರಿಮೇಕ್‌ ಆಗುವ ಮೂಲಕಕನ್ನಡದಲ್ಲಿ ದಾಖಲೆ ನಿರ್ಮಿಸಿದೆ. ಸೌಥ್‌ ಇಂಡಿಯಾದಭಾಷೆಗಳಾದ ತಮಿಳು, ತೆಲುಗು, ಮಲೆಯಾಳಂ ಜೊತೆಗೆಸಿಂಹಳಿ, μಲಿಪಿನೋ, ಹಿಂದಿ ಮತ್ತು ಬಂಗಾಳಿಭಾಷೆಗಳಿಗೂ “ಯು ಟರ್ನ್’ ಚಿತ್ರ ರಿಮೇಕ್‌ ಆಗಿದೆ.2016ರಲ್ಲಿ ತೆರೆಗೆ ಬಂದ “ಯು ಟರ್ನ್’ ಬಾಕ್ಸ್ ಆಫೀಸ್‌ನಲ್ಲಿ ಹೇಳಿಕೊಳ್ಳುವಷ್ಟು ಸೌಂಡ್‌ ಮಾಡದಿದ್ದರೂ, ಚಿತ್ರದಕಥಾಹಂದರ, ನಿರೂಪಣೆ ಬಹುತೇಕರ ಗಮನ ಸೆಳೆದಿತ್ತು.

ರಶ್ಮಿಕಾ ರಿಂಗ್‌ ಸಸ್ಪೆ ನ್‌

ಸಿನಿಮಾದ ಜೊತೆ ಜೊತೆಗೆ ಬೇರೆ ಬೇರೆ ವಿಷಯಗಳಿಗೂಸುದ್ದಿಯಾಗುವ ನಟಿಯರಲ್ಲಿ ರಶ್ಮಿಕಾ ಮಂದಣ್ಣ ಕೂಡಒಬ್ಬರು. ಸದ್ಯ ಹಿಂದಿಯ “ಮಿಷನ್‌ ಮಜ್ನು’ ಚಿತ್ರದಶೂಟಿಂಗ್‌ನಲ್ಲಿ ಬಿಝಿಯಾಗಿರುವ ರಶ್ಮಿಕಾ ಮಂದಣ್ಣ,ತಮ್ಮ ಕೈಯಲ್ಲಿ ಹೊಸದಾಗಿ ಧರಿಸಿರುವ ರಿಂಗ್‌ ಒಂದರಫೋಟೋವನ್ನು ಕ್ಲಿಕ್‌ ಮಾಡಿ, “ನಾನು ನಿಮ್ಮನ್ನುಹುಡುಕಿಕೊಂಡಿದ್ದೇನೆ. ನಾನು ಇದನ್ನು ಸ್ವೀಕರಿಸಿದ್ದೇನೆ.ನಾನು ನಿಮ್ಮ ರಹಸ್ಯವಾದ ಪುಟ್ಟ ಸಂದೇಶವನ್ನು ಓದಿದ್ದೇನೆ.ಉಂಗುರ ನನಗೆ ಪಫೆìಕ್ಟ್ ಆಗಿ μಟ್‌ ಆಗುತ್ತದೆ. ನನಗೆಇಷ್ಟವಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಆದ್ರೆ ರಶ್ಮಿಕಾಈ ಮಾತನ್ನ ಯಾರಿಗೆ ಹೇಳಿದ್ದಾರೆ ಅನ್ನೋದು ಮಾತ್ರಇನ್ನೂ ಗೊತ್ತಾಗದಿರುವುದರಿಂದ, ಒಂದಷ್ಟುಅಭಿಮಾನಿಗಳು ರಶ್ಮಿಕಾ ಮಾತಿಗೆ ತಲೆಕೆಡಿಸಿಕೊಂಡಿದ್ದಾರೆ.

ಸುದೀಪ್‌ ಅಭಿಮಾನಿಗಳ ಕ್ಯಾನ್ಸರ್‌ ಜನಜಾಗೃತಿ

“ಕಿಚ್ಚ ಸುದೀಪ್‌ ಚಾರಿಟೇಬಲ್‌ ಸೊಸೈಟಿ’ ವತಿಯಿಂದಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಕ್ಯಾನ್ಸರ್‌ ಬಗ್ಗೆಅರಿವು ಮೂಡಿಸುವ ಜನಜಾಗೃತಿ ಕಾರ್ಯಕ್ರಮವನ್ನುಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದ ಮೊದಲಭಾಗವಾಗಿ ಚನ್ನಪಟ್ಟಣ ತಾಲೂಕಿನ ಸರಕಾರಿ ಪ್ರಥಮದರ್ಜೆ ಕಾಲೇಜಿನ ಅವರಣದಲ್ಲಿ “ಕಿಚ್ಚ ಸುದೀಪ್‌ಚಾರಿಟೇಬಲ್‌ ಸೊಸೈಟಿ’ ವತಿಯಿಂದ ಕಿದ್ವಾಯ ಸ್ಮಾರಕಕ್ಯಾನ್ಸರ್‌ ಸಂಸ್ಥೆ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆನಡೆಯಿತು. ಈ ಸಾಮಾಜಿಕ ಕಾರ್ಯದಲ್ಲಿ ಕಿಚ್ಚ ಸುದೀಪ್‌ಅಭಿಮಾನಿಗಳು ಸಾಥ್‌ ನೀಡಿದ್ದು, ಮುಂದಿನ ದಿನಗಳಲ್ಲಿರಾಜ್ಯದ ಇತರ ಗ್ರಾಮೀಣ ಪ್ರದೇಶಗಳಲ್ಲೂ ಈಕಾರ್ಯಕ್ರಮ ಆಯೋಜಿಸಲು ಯೋಚಿಸಲಾಗಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.