ಸಾರ್ವಜನಿಕರಲ್ಲಿ ವಿನಂತಿ ಚಿತ್ರ ಪೂರ್ಣ

Team Udayavani, Oct 3, 2018, 11:37 AM IST

sarvajanika.jpg

ದಿನ ಕಳೆದಂತೆ ಕನ್ನಡದಲ್ಲಿ ವಿಭಿನ್ನ ಶೀರ್ಷಿಕೆ ಇರುವಂತಹ ಚಿತ್ರಗಳು ಮೂಡಿ ಬರುತ್ತಿವೆ. ಆ ಸಾಲಿಗೆ ಈಗ “ಸಾರ್ವಜನಿಕರಲ್ಲಿ ವಿನಂತಿ’ ಎಂಬ ಚಿತ್ರವೂ ಸೇರಿದೆ. ಈಗಾಗಲೇ ಈ ಪೂರ್ಣಗೊಂಡಿದ್ದು, ಬಿಡುಗಡೆಗೆ ಸಜ್ಜಾಗಿದೆ. ಇದೊಂದು ಅಪರಾಧ ಹಿನ್ನೆಲೆಯಲ್ಲಿ ಸಾಗುವ ಕಥೆ.

ಕೇವಲ ಕೊಲೆಗಡುಕರು, ಕಳ್ಳರು ಮಾತ್ರ ಕ್ರಿಮಿನಲ್ಸ್‌ ಆಗಿರುವುದಿಲ್ಲ. ನಮ್ಮ ಎದುರು ವಿನಯದಿಂದ ವರ್ತಿಸುತ್ತಾ, ಬೆನ್ನಹಿಂದೆ ಮೋಸ ಮಾಡುವವರು ನಿಜವಾದ ಅಪರಾದಿಗಳಾಗಿರುತ್ತಾರೆ. ಅಂತಹವರ ಬಗ್ಗೆ ಸಾರ್ವಜನಿಕರು ಎಚ್ಚರದಿಂದ ಇರಬೇಕೆಂಬ ಸಂದೇಶದ ಚಿತ್ರವಿದು.

ಈ ಚಿತ್ರವನ್ನು ಕೃಪಸಾಗರ್‌ ನಿರ್ದೇಶಿಸಿದ್ದಾರೆ. ಗೊರವನಹಳ್ಳಿ, ತುಮಕೂರು, ತಲಕಾಡು, ಹಿರೆನಲ್ಲೂರು, ಶಿವಮೊಗ್ಗ, ತೀರ್ಥಹಳ್ಳಿ ಕಡೆಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಚಿತ್ರಕ್ಕೆ ನಾಗೇಂದ್ರಪ್ರಸಾದ್‌, ಭರ್ಜರಿ ಚೇತನ್‌ ಗೀತೆ ರಚಿಸಿದ್ದಾರೆ. ಅನಿಲ್‌ ಸಂಗೀತವಿದೆ. ಮದನ್‌ರಾಜ್‌ ಚಿತ್ರದ ನಾಯಕ.

ಅವರಿಗೆ ಅಮೃತ ನಾಯಕಿ ಇವರೊಂದಿಗೆ ರಮೇಶ್‌ ಪಂಡಿತ್‌, ಮಂಡ್ಯ ರಮೇಶ್‌, ನಾಗೇಶ್‌ಮಯ್ನಾ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂಜು ಬಸಯ್ಯ ನಟಿಸಿದ್ದಾರೆ. ಅನಿಲ್‌ಕುಮಾರ್‌ ಛಾಯಗ್ರಹಣ ಮತ್ತು ಸಂಕಲನವಿದೆ. ನಿರ್ದೇಶಕ ಯೋಗರಾಜಭಟ್‌ ಚಿತ್ರದ ಮೋಷನ್‌ ಪೋಸ್ಟರ್‌ ಬಿಡುಗಡೆ ಮಾಡಿದ್ದಾರೆ. ಉಷಾ ನಂಜುಂಡರಾವ್‌ ನಿರ್ಮಾಪಕರು.  

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.