ರಿಯಾ ಚಕ್ರವರ್ತಿ ವಿರುದ್ಧ ಮತ್ತೂಂದು ಆರೋಪ ಪಟ್ಟಿ
Team Udayavani, Jun 23, 2022, 8:51 PM IST
ನವದೆಹಲಿ: ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಹಾಗೂ ಅವರ ಸಹೋದರ ಶೋವಿಕ್ ವಿರುದ್ಧ ರಾಷ್ಟ್ರೀಯ ಮಾದಕ ವಸ್ತುಗಳ ನಿಯಂತ್ರಣ ಬ್ಯೂರೋ (ಎನ್ಸಿಬಿ) ಹೊಸ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
ಇವರಿಬ್ಬರೂ ನಿಷೇಧಿತ ಮಾದಕ ವಸ್ತುಗಳನ್ನು ಸೇವಿಸಿರುವುದಾಗಿ ಆರೋಪ ಪಟ್ಟಿಯಲ್ಲಿ ಉಲ್ಲೇಖೀಸಲಾಗಿದೆ. ಜೊತೆಗೆ, ಬಾಲಿವುಡ್ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ರವರಿಗಾಗಿ ಮಾದಕ ವಸ್ತುಗಳನ್ನು ಖರೀದಿಸಿದ ಹಾಗೂ ಅವುಗಳನ್ನು ನಟನಿಗೆ ಒದಗಿಸಿದ ಆರೋಪವನ್ನು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್ ಕನಸು: ಇಂದು ತೆರೆಗೆ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್ ಅಂತ್ಯಕ್ರಿಯೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!